• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ

      Voice Of Janata

      February 15, 2024
      0
      ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ
      0
      SHARES
      559
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ

      ಇಂಡಿ : ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆ ಹೊರ್ತಿ ಗ್ರಾಮದಲ್ಲಿ ಫೆ. 24 ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ ಆಯೋಜಕರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ತಾಲ್ಲೂಕಿನ ಹೋರ್ತಿ ಗ್ರಾಮದಲ್ಲಿ ಬಿ.ಎಮ್ ಪಾಟೀಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಜಯಪುರ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತ್ ಹಾಗೂ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಹೊರ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗುತ್ತದೆ.

      ವಿಶೇಷವಾಗಿ ಇಂಡಿˌ ಚಡಚಣ, ಸಿಂದಗಿˌ ಆಲಮೇಲ, ಮುದ್ದೇಬಿಹಾಳ, ದೇವರಹಿಪ್ಪರಗಿ ಈ ತಾಲೂಕಿನ ಭಾಗದ ಜನರಲ್ಲಿ ಹೆಚ್ಚಾಗಿ ಕಿಡ್ನಿ ಸ್ಟೋನ್ ಸಮಸ್ಶೆ ಕಂಡುಬರುತ್ತಿವೆˌ ನಮ್ಮ ಆಹಾರ ಸೇವನೆ ಪದ್ದತಿಯಲ್ಲಿ ಬದಲಾವಣೆ ಹಿನ್ನೆಲೆ ಆರೋಗ್ಯ ಸಮಸ್ಯೆದಲ್ಲಿ ಏರುಪೇರು ಕಾಣುತ್ತಿವೆ.‌ ಅದಲ್ಲದೇ ಗ್ರಾಮೀಣ ಪ್ರದೇಶ ಜನರು ಅತೀ ಹೆಚ್ಚು ಮಾಂಸಹಾರಿ ತಿನ್ನುವ ಜನರಲ್ಲಿ ಹೆಚ್ಚಾಗಿ ಆರೋಗ್ಯದಲ್ಲಿ ಇನ್ನೀತರ ಸಮಸ್ಯೆಗಳು ಕಾಣುತ್ತಿದ್ದೇವೆ. ಹಾಗಾಗಿ ಆರೋಗ್ಯದ ಹಿತದೃಷ್ಟಿಯಿಂದ ಅರಿತು ಗ್ರಾಮೀಣ ಭಾಗದ ಹೊರ್ತಿ ಸುತ್ತಮುತ್ತಲಿನ ಗ್ರಾಮಗಳ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು.

      ಕಿಡ್ನಿ ಸ್ಟೋನ್ ಲಕ್ಷಣಗಳು

      1)ಸೊಂಟ ನೋಸುವುದುˌ
      2)ವಾಂತಿ ಬರುವುದು
      3)ವಾಂತಿ ಬಂದಂತಾಗುವುದು
      4)ಮೂತ್ರ ವಿಸರ್ಜನೆಯಲ್ಲಿ ಉರಿದಂತಾಗುವುದುˌ
      5)ಮೂತ್ರ ವಿಸರ್ಜನೆ ಮಾಡುವಾಗು ತಟ್ಟಿಸಿದಂತಾಗುವುದುˌ
      6)ಮೂತ್ರ ವಿಸರ್ಜನೆಯಲ್ಲಿ ಕೆಲವೊಮ್ಮೆ ರಕ್ತಸ್ರಾವ ಆಗುವುದು
      7) ಎಡಕ್ಕೆ ಭಾಗದ ಮೂತ್ರಪಿಂಡ ˌಮೂತ್ರನಾಳದಲ್ಲಿ ಸ್ಟೋನ್ ಇದ್ದರೆ ಎಡಭಾಗದ ಬೆನ್ನು ನೋಹಿಸುವುದು ಮತ್ತು ಗೆಜ್ಜೆಯ ತನಕ ಜಗ್ಗಿದಂತಾಗುವುದು
      8) ಬಲ ಭಾಗದ ಮೂತ್ರಪಿಂಡ ˌಮೂತ್ರನಾಳದಲ್ಲಿ ಸ್ಟೋನ್ ಇದ್ದರೆ ಬಲಭಾಗದ ಬೆನ್ನು ನೋಹಿಸುವುದು ಮತ್ತು ಗೆಜ್ಜೆಯ ತನಕ ಜಗ್ಗಿದಂತಾಗುವುದು
      9) ಕೆಲವೊಮ್ಮೆ ಕಿಡ್ನಿ ಸ್ಟೋನ್ ತುಂಬಾ ದೊಡ್ಡದಾಗಿದ್ದರು ಈ ಲಕ್ಷಣಗಳು ಕೂಡಾ ಕಾಣಿಸದೇ ಇರುವುದು ಸಹ ಕಂಡು ಬಂದಿದೆˌ

      ಪ್ರೋಸ್ಟೇಟ್ ಗ್ರಂಥಿ (ಬಿ ಪಿ ಎಚ್ ) ಲಕ್ಷಣಗಳು:

      1)ಸಾಮನ್ಶವಾಗಿ ಪ್ರೋಸ್ಟೇಟ್ ಗ್ರಂಥಿ ಪುರುಷರಲ್ಲಿ ಮಾತ್ರ ಇರುತ್ತದೆ
      2) ಪ್ರೋಸ್ಟೇಟ್ ಅಳತೆ 15—20ಗ್ರಾಂ ಇರುತ್ತದೆˌ
      3) ಪುರುಷರ ವಯಸ್ಸು 50 ಮೇಲ್ಪಟ್ಟರೆ ಇದು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಮಾಡುತ್ತದೆ.
      4) ಮೇಲಿಂದ ಮೇಲೆ ಮೂತ್ರ ವಿಸರ್ಜನೆಗೆ ಹೋಗುವುದು
      5) ಮೂತ್ರ ವಿಸರ್ಜನೆ ತಟ್ಟಿಸಿದಂತಾಗುವುದು
      6) ಮೂತ್ರ ವಿಸರ್ಜನೆ ರಾತ್ರಿಯಲ್ಲೆ ಮೇಲಿಂದ ಮೇಲೆ ಬರುವುದು
      7) ಮೂತ್ರ ವಿಸರ್ಜಿಸಿದರು ಮತ್ತೆ ಮೇಲಿಂದ ಮೇಲೆ ಮೂತ್ರ ಬರುವುದು
      8)ಮೂತ್ರ ವಿಸರ್ಜಿಸಲು ಒತ್ತಡ ಹಾಕುವುದು
      9)ಮೂತ್ರ ವಿಸರ್ಜನೆ ಚಿಕ್ಕದಾಗಿ ಬರುವುದು
      10) ಮೂತ್ರ ವಿಸರ್ಜನೆ ತಡೆದುಕೊಳ್ಳಲಿಕ್ಕೆ ಆಗದೇ ಇರುವುದು
      11) ಮೂತ್ರ ವಿಸರ್ಜನೆಯಲ್ಲಿ ಉರಿತ ಇರುವುದು
      12) ಮೂತ್ರದಲ್ಲಿ ಕೆಲವೊಮ್ಮೆ ರಕ್ತಸ್ರಾವ ಆಗುವುದು
      ಈ ರೀತಿಯಾಗಿ ಪುರುಷರಲ್ಲಿ ಪ್ರೋಸ್ಟೇಟ್ ಗ್ರಂಥಿಯ ಲಕ್ಷಣಗಳು ಕಂಡುಬರುತ್ತವೆˌ

      ಈ ಮೇಲಿನ ಲಕ್ಷಣಗಳಿದ್ದವರು ಈ ಉಚಿತ ಆರೋಗ್ಶ ತಪಾಸಣೆ ಶಿಭಿರದ ಸದುಪಯೋಗ ಪಡೆದುಕೊಳ್ಳಲು ವಿನಂತಿಸುವೆವುˌ

      ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಶ್ರೀ ಪ್ರೀತು ದಶವಂತ —9964288930 ಶ್ರೂಶ್ರುಷಕರು ಬಿ ಎಲ್ ಡಿ ಇ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಮೂತ್ರರೋಗ ಶಾಸ್ತ್ರ ವಿಭಾಗ ವಿಜಯಪುರ ˌ

      ಸೂಚನೆ

      1)ಶಿಭಿರದಲ್ಲಿ ಉಚಿತ ವೈಧ್ಶರ ಸಂದರ್ಶನ
      2) ನಾಡಿ ಮಿಡಿತˌ ರಕ್ತದೊತ್ತಡˌ ದೇಹದ ತೂಕ ಪರೀಕ್ಷಿಸಲಾಗುವುದುˌ
      3) ಉಚಿತ ಸಕ್ಕರೆ ಖಾಯಿಲೆ (GRBS) ತಪಾಸಣೆ ಮಾಡಲಾಗುವುದು
      4) ಇಸಿಜಿ ಉಚಿತವಾಗಿ ಮಾಡಲಾಗುವುದು .

      5)ಆಪರೇಷನ್ ಬೇಕಾದವರಿಗೆ ಉಚಿತವಾಗಿ ರೇಷನ್ ಕಾರ್ಡ್ ಆಧಾರ್ ಕಾರ್ಡ್ ನಲ್ಲಿ ಬಿ ಎಲ್ ಡಿ ಇ (ಡಿ ಯು)ಶ್ರೀ ಬಿ ಎಂ ಪಾಟೀಲ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಕೊಡಲಾಗುವುದುˌ

      Tags: #Free Helth Checkup Programm#Horti#indi / Horti#Public News#ಗ್ರಾಮೀಣ ಪ್ರದೇಶದ ಜನರಿಗಾಗಿ ನುರಿತ ತಜ್ಞರಿಂದ ಉಚಿತ ಆರೋಗ್ಯ ತಪಾಸಣೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.