• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶೌರ್ಯ, ಸಾಹಸ, ರಾಷ್ಟ್ರ ಭಕ್ತಿಗೆ ಛತ್ರಪತಿ ಶಿವಾಜಿ ಮಹಾರಾಜರು :ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿ 

      Voice of janata

      February 20, 2024
      0
      ಶೌರ್ಯ, ಸಾಹಸ, ರಾಷ್ಟ್ರ ಭಕ್ತಿಗೆ ಛತ್ರಪತಿ ಶಿವಾಜಿ ಮಹಾರಾಜರು :ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿ 
      0
      SHARES
      217
      VIEWS
      Share on FacebookShare on TwitterShare on whatsappShare on telegramShare on Mail

      ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ
      ಅಗ್ರಪಂಕ್ತಿಯಲ್ಲಿದೆ

      ಶೌರ್ಯ, ಸಾಹಸ, ರಾಷ್ಟ್ರ ಭಕ್ತಿಗೆ ಛತ್ರಪತಿ ಶಿವಾಜಿ ಮಹಾರಾಜರು :ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿ 

      ಇಂಡಿ : ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಶಿವಾಜಿ ಮಹಾರಾಜರು ಹಿಂದುಸ್ಥಾನವನ್ನು ಒಗ್ಗುಡಿಸಲು
      ಬಹುವಾಗಿ ಶ್ರಮಿಸಿದರು. ಶಿವಾಜಿಯ ಧೈರ್ಯ,
      ಶೌರ್ಯ, ಸಾಹಸ ರಾಷ್ಟ್ರ ಭಕ್ತಿ ಆಡಳಿತಗಾರರಿಗೆ
      ಎಂದೆಂದಿಗೂ ಪ್ರೇರಣಾದಾಯಕವಾಗಿದ್ದು
      ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ಅವರ
      ಹೆಸರು ಇದೆ ಎಂದು ಪುರಸಭೆ ಮಾಜಿ ಅಧ್ಯಕ್ಷ
      ಯಮುನಾಜಿ ಸಾಳುಂಕೆ ಮಾತನಾಡಿದರು.
      ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕಾ ಆಡಳಿತ
      ವತಿಯಿಂದ ನಡೆದ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು.

      ಯುವ ಧುರೀಣ ಶ್ರೀಧರ ಕ್ಷತ್ರಿ ಮಾತನಾಡಿ ಬಾಲ್ಯದ
      ವಯಸ್ಸಿನಲ್ಲಿಯೇ ತಾಯಿ ಜೀಜಾಬಾಯಿಯಿಂದ ಜೀವನ
      ಮೌಲ್ಯಗಳ ಶಿಕ್ಷಣ ಪಡೆದಿದ್ದ ಶಿವಾಜಿ ಸಂತ
      ರಾಮದಾಸರ ಪರಮಭಕ್ತರಾಗಿದ್ದರು ಎಂದರು.

      ಗ್ರೇಡ್ 2 ತಹಸೀಲ್ದಾರ ಧನಪಾಲಶೆಟ್ಟಿ, ಸೋಮಯ್ಯ ನಿಂಬರಗಿಮಠ ಮಾತನಾಡಿದರು. ಸಮಾರಂಭದಲ್ಲಿ ಮರಾಠ ಸಮಾಜದ ಅಧ್ಯಕ್ಷ ನರಸಿಂಹ ಪವಾರ, ರಾಜು ಪತಂಗೆ, ಸತೀಶ ಕುಂಬಾರ, ಆನಂದ ಪವಾರ, ಮುಕೇಶ್ ಕಾಂಬಳೆ, ರಾಮಸಿಂಗ ಕನ್ನೊಳ್ಳಿ, ಸಂಜು ಪವಾರ,
      ಸಿಬ್ಬಂದಿ ಬಸವರಾಜ ರಾಹೂರ,ಎಂ.ಪಿ.ಕೊಡತೆ ಮತ್ತಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಯಮನಾಜಿ ಸಾಳುಂಕೆ
      ಮಾತನಾಡಿದರು.

      Tags: #indi / vijayapur#Public News#Voice Of Janata#ಶೌರ್ಯರಾಷ್ಟ್ರ ಭಕ್ತಿಗೆ ಛತ್ರಪತಿ ಶಿವಾಜಿ ಮಹಾರಾಜರು :ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿಸಾಹಸ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.