• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸವದಿಗೆ ಸಚಿವ ಸ್ಥಾನ ನೀಡಿ..! ಗಾಣಿಗ ಸಮಾಜ ಜಿಲ್ಲಾ ಬೃಹತ್ ಸಮಾವೇಶ

      Voice of janata

      February 24, 2024
      0
      ಸವದಿಗೆ ಸಚಿವ ಸ್ಥಾನ ನೀಡಿ..! ಗಾಣಿಗ ಸಮಾಜ ಜಿಲ್ಲಾ ಬೃಹತ್ ಸಮಾವೇಶ
      0
      SHARES
      773
      VIEWS
      Share on FacebookShare on TwitterShare on whatsappShare on telegramShare on Mail

      ಸವದಿಗೆ ಸಚಿವ ಸ್ಥಾನ ನೀಡಿ..!

      ಇಂಡಿ: ಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಒಂದು ಸಾವಿರ ಎಕರೆ ಜಮೀನು ಪ್ರದೇಶದಲ್ಲಿ ಅರಣ್ಯವನ್ನು ನಿರ್ಮಿಸಿ ಅದೇ ಸ್ಥಳದಲ್ಲಿ ವಿಜ್ಞಾನ ಕೇಂದ್ರ ನಿರ್ಮಾಣ ಮಾಡಿ ಶ್ರೀಗಳಿಗೆ ಗೌರವಿಸುವ ಕಾರ್ಯ ಮಾಡಲಾಗುತ್ತದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ವಿಜಯಪೂರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್
      ಮಾತನಾಡಿದರು.

      ಅವರು ಶುಕ್ರವಾರ ವಿಜಯಪೂರ ರಸ್ತೆಯ‌‌ ಕ್ರೀಡಾಂಗಣದ ಹತ್ತಿರ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮೀಜಿ ಸಭಾಭವನದ ಭೂಮಿ ಪೂಜಾ ಕಾರ್ಯಕ್ರಮ ಹಾಗೂ ವಿಜಯಪುರ ಜಿಲ್ಲಾ ಗಾಣಿಗ ಸಮಾಜದ ಬೃಹತ್ ಸಮಾವೇಶದಲ್ಲಿ ಮಾತನಾಡಿದರು. ಸುತ್ತೂರು ಶ್ರೀಗಳು ಹಾಗೂ ಅನೇಕ ಶ್ರೀಗಳ ಆಶಯ ಇದಾಗಿದ್ದು ಈ ವಿಷಯದ ಅಂಗವಾಗಿ ನಾನು ಈಗಾಗಲೇ ಕಾರ್ಯೋನ್ಮುಖನಾಗಿದ್ದೇನೆ ಎಂದರು.

      ಕಾರ್ಯಕ್ರಮದ ಭೂಮಿಪೂಜೆ ನೆರವೇರಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ,
      ಸಿದ್ದೇಶ್ವರ ಶ್ರೀಗಳ ಹೆಸರು ಸೂರ್ಯ ಚಂದ್ರ ಇರುವವರೆಗೂ ಇರಬೇಕು ಎನ್ನುವ ಸದುದ್ದೇಶದಿಂದ
      ಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ. ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಲಕ್ಷ್ಮಣ್ ಸವದಿ ಅವರ ಪಾತ್ರವೂ ಬಹು ಮುಖ್ಯವಾಗಿದೆ.
      ಲಕ್ಷ್ಮಣ್ ಸವದಿಯವರು ಕರೆಕೊಟ್ಟ ಕಾರಣ ರಾಜ್ಯದಲ್ಲಿ ಇಡೀ ಗಾಣಿಗ ಸಮುದಾಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಹೆಚ್ಚಿನ ಸೀಟುಗಳು ಬರುವಂತೆ ಮಾಡಿದ್ದಾರೆ. ಹೀಗಾಗಿ ಸವದಿ‌ ಅವರನ್ನು ಯಾರೂ ಮರೆಯುವಂತಿಲ್ಲ.
      ನಾನು ಸಹ ಗಾಣಿಗ ಸಮುದಾಯದ ಪರ ಇದ್ದು ಸವದಿ ಅವರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

      ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿ, ಯಶವಂತರಾಯಗೌಡ ಪಾಟೀಲ್ ಅವರು ಗಾಣಿಗ ಸಮಾಜದ ಮೇಲೆ ಅತೀ ಕಾಳಜಿ ಇಟ್ಟು ಸಮುದಾಯ ಭವನಕ್ಕೆ 5 ಕೋಟಿ ಅನುದಾನ ನೀಡಿದ್ದಾರೆ ಅವರಿಗೆ ಅಭಿನಂದಿಸುತ್ತೇನೆ. ಗಾಣಿಗ ಸಮಾಜ ಸ್ವಾಭಿಮಾನಿ
      ಸಮುದಾಯವಾಗಿದೆ. ನೀವು ನೀಡಿದ ಐದು ಕೋಟಿ ಅನುದಾನ ಅವರ ಹೃದಯವನ್ನು ಮುಟ್ಟಿದೆ. ನೀವು ಒಟ್ಟು ಐದು ಬಾರಿ ಶಾಸಕರಾಗುವವರೆಗೂ ನಮ್ಮ ಗಾಣಿಗ
      ಸಮುದಾಯ ನಿಮ್ಮ ಕೈ ಬಿಡುವುದಿಲ್ಲ ಎಂದರು.
      ಜಿಲ್ಲಾಮಟ್ಟದಲ್ಲಿ ವಿಜಯಪುರ ನಗರದಲ್ಲಿ ಆರು ಎಕರೆ ಜಮೀನಿನಲ್ಲಿ ವನಶ್ರೀ ಮಠವಿದ್ದು ಆ‌ ಸ್ಥಳದಲ್ಲಿ ಅಭಿವೃದ್ಧಿ ಮಾಡಿದರೆ‌ ಒಳಿತಾಗುತ್ತದೆ. ಅಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವಂತೆ ಆಗಬೇಕು ಅದನ್ನು ಮಾಡಿದರೆ ನನ್ನ ಕೈಲಾದಷ್ಟು ಅಳಿಲು ಸೇವೆ ಮಾಡುತ್ತೇನೆ ಎಂದು ಸಮಾಜ ಬಾಂಧವರಿಗೆ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಗಾಣಿಗ ಸಮುದಾಯವನ್ನು ಯಾವುದೇ ಕಾರಣಕ್ಕೂ 2ಎ ವರ್ಗದಿಂದ ಮೀಸಲಾತಿ ಹಿಂಪಡೆಯಲ್ಲ.
      ಸಮಾಜ ಬಾಂಧವರು ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ಒಂದು ವೇಳೆ ಸರಕಾರ ಮೀಸಲಾತಿ ತೆಗೆಯಲು ಮುಂದಾದಲ್ಲಿ ಈ ಭಾಗದ ಎಲ್ಲಾ ರಾಜಕಾರಣಿಗಳು ಸಮುದಾಯದ ಪರವಾಗಿ ನಿಲ್ಲುತ್ತೇವೆ ಎಂದರು. ಬಿಜೆಪಿ ಪಕ್ಷದಲ್ಲಿ ನನಗೆ ಅನ್ಯಾಯವಾದಾಗ
      ನನ್ನ ಗಾಣಿಗ ಸಮುದಾಯದ ಜನ ಇಡೀ‌ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ವಿರೋಧಿಸಿ ನಾನು ಸೇರಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಸಮುದಾಯದ
      ಜನತೆಗೆ ನಾನು ಚಿರಋಣಿ. ನಾನು ಸಮಾಜಕ್ಕೆ ಯಾವತ್ತೂ ಚ್ಯುತಿ ತರುವ ಕೆಲಸ ಮಾಡಲ್ಲ. ನಾನು ಯಾವತ್ತಿದ್ದರೂ ಸಮಾಜಕ್ಕೆ ಹೂ ತರುವ ಕೆಲಸವನ್ನೇ ಮಾಡುತ್ತೇನೆ ಎಂದರು.

      ಸಮಾಜದ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ 70 ವರ್ಷಗಳಿಂದ ಗಾಣಿಗ ಸಮಾಜದ ಒಬ್ಬರಿಗೂ ಗುರುತಿಸಿ ಮೇಲೆ ಎತ್ತುವ ಕೆಲಸ ಮಾಡಿಲ. ಯಾರೊಬ್ಬರಿಗೂ ಮಂತ್ರಿ ಮಾಡಿಲ್ಲ. ಲಕ್ಷ್ಮಣ ಸವದಿ ಅವರಿಗೆ ಈ ಬಾರಿ ಮಂತ್ರಿ ಮಾಡಲೇಬೇಕು ಆ ನಿಟ್ಟಿನಲ್ಲಿ ಜಿಲ್ಲೆಯ
      ಸಚಿವರು ಶಾಸಕರು ಸವದಿ ಅವರಿಗೆ ಬೆನ್ನಿಗೆ ನಿಲ್ಲಬೇಕು. ಗಾಣಿಗ ಸಮುದಾಯ ಶಿಕ್ಷಣದಲ್ಲಿ ಆರ್ಥಿಕತೆಯಲ್ಲಿ ಹಿಂದುಳಿದಿದೆ ಹೀಗಾಗಿ ಅಧಿಕಾರದಲ್ಲಿದ್ದ ಸಚಿವರು, ಶಾಸಕರು, ಗಾಣಿಗ ಸಮುದಾಯದ ಅಭಿವೃದ್ಧಿ ನಿಗಮ
      ರಚಿಸಲು ಒತ್ತಾಯಿಸಿ ನಿಗಮ ಮಂಡಳಿ
      ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

      ಸಮುದಾಯ ಭವನಕ್ಕೆ ಸಿದ್ಧೇಶ್ವರ ಶ್ರೀಗಳ ಹೆಸರು ನಾಮಕರಣ ಮಾಡಿದ್ದರಿಂದ ಇದು ಗಾಣಿಗ ಸಮಾಜಕ್ಕೆ ಮಾತ್ರ ಮೀಸಲು ಮಾಡಲು ಸಾಧ್ಯವಿಲ.್ಲ ಹೀಗಾಗಿ ಈ ಸಮುದಾಯ‌ ಭವನ ಸಮಸ್ತ ಸಮುದಾಯಗಳ
      ಸಮಾಜ ಭವನವನ್ನಾಗಿ ಮಾಡಲಾಗುತ್ತದೆ ಎಂದು ಗಾಣಿಗ ಗುರುಪೀಠದ ಜಗದ್ಗುರು ಡಾ. ಜಯಬಸವ ಕುಮಾರಸ್ವಾಮಿಗಳು ಹೇಳಿದರು. ಸಿದ್ಧೇಶ್ವರ ಶ್ರೀಗಳು ತಮ್ಮ ಅಂತಿಮ ಅಭಿನಂದನಾ ಪತ್ರದಲ್ಲಿ ಹೇಳಿದಂತೆ ಅವರು ಯಾವದೇ ಒಂದು ಸಮಾಜಕ್ಕೆ ಸೀಮಿತರಲ್ಲ.
      ಸಚಿವರಾದ ಎಂಬಿ ಪಾಟೀಲ್ ಅವರು ಸಹ ಅದೇ
      ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಸಮುದಾಯ
      ಭವನ ಸಿದ್ಧೇಶ್ವರ ಶ್ರೀಗಳ ಹೆಸರಿಗೆ ಚ್ಯುತಿ ಬಾರದಂತೆ ಆಗಬೇಕು. ಆ ನಿಟ್ಟಿನಲ್ಲಿ ಸರ್ವ ಸಮುದಾಯಗಳಿಗೂ
      ಅನುಕೂಲವಾಗುವಂತೆ ಈ ಭವನ‌ ನಿರ್ಮಿಸಲಾಗುವುದು ಎಂದರು. ಸಚಿವರಾದ ಎಂ.ಬಿ ಪಾಟೀಲ್, ಶಾಸಕ
      ಯಶವಂತರಾಯಗೌಡ ಪಾಟೀಲ್ ಹಾಗೂ ಲಕ್ಷ್ಮಣ ಸವದಿ ಅವರು ಮನಸ್ಸು ಮಾಡಿದರೆ ಈ ಭಾಗದಲ್ಲಿ ಇನ್ನಷ್ಟು ಹೆಚ್ಚಿನ ಅಭಿವೃಧ್ಧಿ ಆಗುತ್ತದೆ. ವೇದಿಕೆಗಳ ಮೇಲೆ
      ತಾಂತ್ರಿಕವಾಗಿ ಮಾತನಾಡುವುದನ್ನು ಬಿಟ್ಟು ನೀವು ಮೂವರೂ ಭಾವೈಕ್ಯತೆಯಿಂದ ಒಗ್ಗಟ್ಟಾಗಿ ಚರ್ಚಿಸಿದರೆ ಇಡೀ ಉತ್ತರ ಕರ್ನಾಟಕ‌ ಅಭಿವೃದ್ಧಿ ಆಗಲು ಸಾಧ್ಯವಾಗುತ್ತದೆ. ಆ‌ ನಿಟ್ಟಿನಲ್ಲಿ ಎಂ.ಬಿ. ಪಾಟೀಲರು ಹಾಗೂ ಯಶವಂತರಾಯಗೌಡರು ಹಿರಿಯ ರಾಜಕಾರಣಿ
      ಲಕ್ಷ್ಮಣ ಸವದಿಯವರು ಒಂದೆಡೆ ಸೇರಿ ಉತ್ತಮ
      ಚರ್ಚೆ ಮಾಡಿ ಅಭಿವೃದ್ಧಿಗೆ ಆದ್ಯತೆ ನೀಡಿ ಎಂದು
      ಸಲಹೆ ನೀಡಿದರು.

      ಕಾರ್ಯಕ್ರಮದ ಸಾನಿಧ್ಯವನ್ನು ಚಳಕಾಪುರ ಸಿದ್ದಾರೂಢ ಮಠದ ಶಂಕರಾನಂದ ಮಹಾಸ್ವಾಮಿಗಳು, ಹಿರೇರೂಗಿ
      ಮುಕ್ತಿಮಂದಿರದ ಸುಗಲಮ್ಮ ತಾಯಿ, ಕೊಪ್ಪಳದ ಕೇಶವಾನಂದ ಶ್ರೀಗಳು ವಹಿಸಿದ್ದರು. ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಚಿತ್ರದುರ್ಗ ನಗರ ಶಾಸಕ ಕೆ.ಸಿ. ವೀರೇಂದ್ರ, ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಸೇರಿದಂತೆ ಮತ್ತಿತರರು ಮಾತನಾಡಿದರು.

      ವೇದಿಕೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ, ಮಾಜಿ ಶಾಸಕ ರಮೇಶ ಭೂಸನೂರ,
      ಮಾಜಿ ವಿ.ಪ ಸದಸ್ಯ ಜಿ.ಎಸ್. ನ್ಯಾಮಗೌಡ, ಗುರಣ್ಣ ಗೋಡಿ ಶರಣು ಬಿಲ್ಲಾಡ, ರಮೇಶ ಉಟಗಿ, ಅಶೋಕ
      ಲಾಗಲೋಟಿ, ದಯಾಸಾಗರ ಪಾಟೀಲ, ಶಿವಯೋಗಪ್ಪ ನೇದಲಗಿ, ಅಣ್ಣಪ್ಪ ಖೈನೂರ, ಸೌಮ್ಯ ಕಲ್ಲೂರ, ಎ.ಎಸ್. ಗಾಣಿಗೇರ, ಶಕುಂತಲಾ ಕಲ್ಲೂರ ಸೇರಿದಂತೆ ಇನ್ನಿತರರು ಇದ್ದರು.

      ಶುಕ್ರವಾರ ವಿಜಯಪೂರ ರಸ್ತೆಯ ಕ್ರೀಡಾಂಗಣದ ಹತ್ತಿರ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮೀಜಿ ಸಭಾಭವನದ
      ಭೂಮಿ ಪೂಜಾ ಕಾರ್ಯಕ್ರಮ ಹಾಗೂ ವಿಜಯಪುರ ಜಿಲ್ಲಾ ಗಾಣಿಗ ಸಮಾಜದ ಬೃಹತ್ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು.

      Tags: #Ganiga Samaj district grand convention#indi / vijayapur#Public News#Voice Of Janata#ಸವದಿಗೆ ಸಚಿವ ಸ್ಥಾನ ನೀಡಿ..! ಗಾಣಿಗ ಸಮಾಜ ಜಿಲ್ಲಾ ಬೃಹತ್ ಸಮಾವೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.