• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರೈತರ ಮೇಲಿನ ಹಲ್ಲೆ ಖಂಡಿಸಿ, ರೈತ ಸಂಘದಿಂದ ಪ್ರತಿಭಟನೆ

      Voice of janata

      February 25, 2024
      0
      ರೈತರ ಮೇಲಿನ ಹಲ್ಲೆ ಖಂಡಿಸಿ, ರೈತ ಸಂಘದಿಂದ ಪ್ರತಿಭಟನೆ
      0
      SHARES
      314
      VIEWS
      Share on FacebookShare on TwitterShare on whatsappShare on telegramShare on Mail

      ರೈತರ ಮೇಲಿನ ಹಲ್ಲೆ ಖಂಡಿಸಿ, ರೈತ ಸಂಘದಿಂದ ಪ್ರತಿಭಟನೆ

      ಹನೂರು :ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಗುರುವಾರ ರೈತರ ಮೇಲೆ ಹಾಗೂ ಮಹಿಳೆ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಹೂಗ್ಯಂ ಗ್ರಾಮ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

      ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರು ಮಾತನಾಡಿ ರೈತರ ಮೇಲೆ ಹಲ್ಲೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಕಾನೂನು ಕ್ರಮವಾಗಬೇಕು. ಪೊಲೀಸ್ ಠಾಣೆ ಯಲ್ಲಿ ಅವರ ವಿರುದ್ಧ ಎಫ್ ಐ ಆರ್ ದಾಖಲು‌‌ ಮಾಡಿ,ಕರ್ತವ್ಯದಿಂದ ವಜಾಗೊಳಿಸಬೇಕು.ಅವರ ವಿರುದ್ಧ ಮಾನವ ಹಾಗೂ ಮಹಿಳಾ ಆಯೋಗಕ್ಕೆ ದೂರು ನೀಡಲಾಗುವುದು.
      ಇನ್ನ ಎರಡು ದಿನಗಳಲ್ಲಿ ರೈತರ ಪ್ರತಿಭಟನಾ ಸ್ಥಳಕ್ಕೆ ಡಿ ಎಫ್ ಓ ರವರು ಸ್ಥಳಕ್ಕೆ ಬಂದು ಸಮಸ್ಯೆಯನ್ನ ಬಗೆಹರಿಸದಿದ್ದಲ್ಲಿ, ಚಾಮರಾಜನಗರ, ಮಂಡ್ಯ, ರಾಮನಗರ ಹಾಗೂ ಮೈಸೂರು ಜಿಲ್ಲೆಗಳಿಂದ ರೈತ ಸಂಘದ ಪದಾಧಿಕಾರಿಗಳು ಡಿ ಎಫ್ ಓ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.

      ಎರಡು ದಿನಗಳಿಂದಲೂ ರೈತರು ಪ್ರತಿಭಟನೆ ನಡೆಸುತಿದ್ದರು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಬಾರದ ಕಾರಣ ಪ್ರತಿಭಟನೆ ಮುಂದುವರೆಸಿದ್ದಾರೆ.
      ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎ ಮಹೇಶ್ ಪ್ರಭು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರಧಾನ ಕಾಯದರ್ಶಿ ಪ್ರಸನ್ನ ಗೌಡ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ, ಹನೂರು ತಾಲೂಕು ಅಧ್ಯಕ್ಷ ಅಮ್ಜದ್ ಖಾನ್, ರವಿನಾಯ್ಡು, ರಾಜೇಂದ್ರ, ಅರ್ಪುದ ರಾಜ್, ಕಾಶಿಗೌಡ, ಈರಣ್ಣ, ಹುಚ್ಚಯ್ಯ, ಮಹಾದೇವ್, ಮುನಿಸ್ವಾಮಿ, ಪಳನಿ ಸ್ವಾಮಿ,ಕೃಷ್ಣ, ವೆಂಕಟೇಶ್, ರಾಜಮಣಿ,ವಿವಿಧ ಗ್ರಾಮದ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.

      Tags: #Farmers union protests against attack on farmers#foramer protest#Public News#State News#ರೈತರ ಮೇಲಿನ ಹಲ್ಲೆ ಖಂಡಿಸಿರೈತ ಸಂಘದಿಂದ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.