• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಬೆಳೆಯುತ್ತಿರುವುದು ಸಂತಸ..!

      voice of janata

      February 27, 2024
      0
      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಬೆಳೆಯುತ್ತಿರುವುದು ಸಂತಸ..!
      0
      SHARES
      714
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ: ಗ್ರಾಮೀಣ ಪ್ರದೇಶದಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆದಿರುವುದು ಅತ್ಯಂತ ಶ್ಲಾಘನೀಯ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು.
      ಅವರು ಸೋಮವಾರ ತಾಲೂಕಿನ ಸಾತಲಗಾಂವ ಗ್ರಾಮದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ 19ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದ ಪಾವನ ಸನ್ನಿಧಿ ವಹಿಸಿ ಆಶೀರ್ವಚನ ನೀಡಿದರು.  ಗ್ರಾಮೀಣ ಭಾಗದ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಉತ್ತಮ ಸಂಸ್ಥೆಗಳು ಬೆಳೆಯಲಿ.
      ‘ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಭವಿಷ್ಯ ನಿರ್ಮಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು. ನಗರಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಭಾವನೆಯನ್ನು ಪಾಲಕರಲ್ಲಿ ಹೊಡೆದು ಹಾಕುವ ಕಾರ್ಯ ಗ್ರಾಮೀಣ ಭಾಗದಲ್ಲಿ ನಡೆಯಲಿ. ಮಕ್ಕಳಿಗೆ ಹೊಸ ಹೊಸ ತರಬೇತಿ ನೀಡುವ ಮೂಲಕ ಅವರ ಮೆದುಳು ಇನ್ನಷ್ಟು ಚುರುಕಾಗು­ವಂತೆ ಶಿಕ್ಷಕರು ಮಾಡಲಿ’ ಎಂದರು.
      ನಿವೃತ್ತ ಪ್ರಾಚಾರ್ಯ ವಿ.ಹೆಚ್. ಬಿರಾದಾರ್ ಮಾತನಾಡಿ, ‘ಹೊಲದಲ್ಲಿ ರೈತರು ಬೆಳೆ ಬೆಳೆದರೆ ಮಕ್ಕಳ ತಲೆಯಲ್ಲಿ ಅಕ್ಷರ ಬೆಳೆಯುತ್ತದೆ. ಪಾಲಕರು ಮಕ್ಕಳ ಕುರಿತು ನಿಗಾ ಇಟ್ಟರೆ ಮಾತ್ರ ಇತರ ಕೆಟ್ಟಚಟಗಳನ್ನು ಬೆಳೆಯದಂತೆ ತಡೆಯ­ಬಹುದು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಬೆಳೆಯುತ್ತಿರುವುದು ಸಂತಸ ತಂದಿದೆ. ಪ್ರತಿಯೊಬ್ಬರ ಸಹಕಾರ ಸಂಸ್ಥೆಯ ಮೇಲಿರಲಿ’ ಎಂದರು. ಸಂಸ್ಥೆಯ ಅಧ್ಯಕ್ಷ ರಮೇಶ ಬಿರಾದಾರ ಶ್ರೀ ಸಿದ್ಧಗಂಗಾ ಮಠದಲ್ಲಿ ಶಿಕ್ಷಣ ಪಡೆದು ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು .
      ಡಾ. ರಾಜೇಶ ತುಪ್ಪದ ಶ್ರೀ ಸಿದ್ಧಗಂಗಾ ಶ್ರೀಗಳವರಿಗೆ ಭಕ್ತಿ ಸಮರ್ಪಿಸಿದರು.
      ಶ್ರೀಶೈಲ ಮಾಲಗಾರ, ಆನಂದ ಪಾರಶೆಟ್ಟಿ, ಶಿವಗೊಂಡಪ್ಪ ಬಿರಾದಾರ, ಸಂಗಮೇಶ ಹೊಸೂರ, ನೀಲಕಂಠಗೌಡ ಬಿರಾದಾರ, ಸಂಸ್ಥೆಯ ಅಧ್ಯಕ್ಷ ರಮೇಶ ಬಿರಾದಾರ, ಶಿಕ್ಷಕಿ ಮಯೂರಿ ಪಾತಾಳಿ, ಮನೋಲ ಶಹಾ, ಆರತಿ ಶಾವರಿ, ಕವಿತಾ ವಾಘಮೋರೆ, ಭೀಮಾಶಂಕರ ಕಲ್ಯಾಣಿ, ರಾಜಶೇಖರ ಮಠಪತಿ, ಧಾನಯ್ಯ ಮಠಪತಿ, ಸಿದ್ರಾಮಯ್ಯ ಮಠ, ಶಿವಾನಂದ ಹಿರೇಮಠ, ಗೌಡಪ್ಪಗೌಡ ಪಾಟೀಲ, ಶಂಕರಗೌಡ ಬಿರಾದಾರ, ಸಿದ್ದಾರಾಮಗೌಡ ಬಿರಾದಾರ, ಶಿವಯೋಗೆಪ್ಪ ಖಣದಾಳ, ಶಿವಣ್ಣ ಗುಂಜ್ಜೆಟ್ಟಿ, ಮಾದೇವಪ್ಪ ಬಿರಾದಾರ, ಬಸಣ್ಣ ಪಾತಾಳಿ, ಲಿಂಗದಳ್ಳಿ, ರೇವಣಸಿದ್ಧ ಬಿರಾದಾರ, ಶಿವಕುಮಾರ ಬಿರಾದಾರ, ನೀಲಕಂಠ ನಂದಗೊಂಡ, ರಮೇಶ ಕೆಂಗೇರಿ, ಮುಕುಂದ ಬೇಡರ , ವಿಠೋಬಾ ಬಂಗಲಿ, ರಾಜು ಕಾಮಗೊಂಡ, ಮಲ್ಲು ನಿಂಬರಗಿ, ಶ್ರೀಮಂತ ಮಸಳಿ, ಸೇರಿದಂತೆ ಮತ್ತಿತರರು ಇದ್ದರು.
      Tags: #indi / vijayapur#Public News#School annual day#ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಬೆಳೆಯುತ್ತಿರುವುದು ಸಂತಸ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.