• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗುತ್ತಿಬಸವಣ್ಣ ಹೋರಾಟಗಾರ ರೈತ ಮಿತ್ರ ಕೆಂಗನಾಳ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ

      Voice Of Janata

      March 1, 2024
      0
      ಗುತ್ತಿಬಸವಣ್ಣ ಹೋರಾಟಗಾರ ರೈತ ಮಿತ್ರ ಕೆಂಗನಾಳ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ
      0
      SHARES
      465
      VIEWS
      Share on FacebookShare on TwitterShare on whatsappShare on telegramShare on Mail

      ಗುತ್ತಿಬಸವಣ್ಣ ಹೋರಾಟಗಾರ ರೈತ ಮಿತ್ರ ಕೆಂಗನಾಳ :ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ

      ಇಂಡಿ : ಈ ಭಾಗದ ದಶಕಗಳ ಶ್ರಮದ ಕನಸು ಗುತ್ತಿಬಸವಣ್ಣ ಕಾಲುವೆಗೆ ನೀರು ತರುವ ಹೋರಾಟದ ರೂವಾರಿ ಹಾಗೂ ಲಿಂಬೆ ನಾಡಿನ ರೈತರ ಪ್ರಮುಖ ಬೆಳೆ ಲಿಂಬೆಗೆ ಶಾಶ್ವತ ದರ ನಿಗದಿ ಮಾಡುವ ರೈತರ ಹತ್ತು ಹಲವು ಬೇಡಿಕೆಗಳನ್ನು ಹೊತ್ತು ಅವರ ಕರೆಗೆ ದ್ವನಿಯಾಗಿ ನಿಂತ ಹೋರಾಟಗಾರ ತಾಂಬಾ ಜಿಲ್ಲಾ ಪಂಚಾಯತ ಕ್ಷೇತ್ರದ ಬಿಜೆಪಿ ಯುವ ಮುಖಂಡ ಶಿವರಾಜ್ ಮಲ್ಲಪ್ಪ ಕೆಂಗನಾಳ ಅವರಿಗೆ ಇಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್ ಎಸ್  ಪಾಟೀಲ ಕೋಚಬಾಳ ಅವರ ಸಲಹೆ ಮುಖಾಂತರ ವಿಜಯಪುರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಶಿವರಾಜ್ ಕೆಂಗನಾಳ ಅವರನ್ನು ವಿಜಯಪುರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಅದೇಶಿಸಿರುತ್ತಾರೆ.

      ಆಯ್ಕೆ ಮಾಡಿರುವದಕ್ಕೆ ತಾಂಬಾ ಗ್ರಾಮದ ಬಿಜೆಪಿ ಮುಖಂಡರಾದ ಮಾಜಿ ತಾಲೂಕು ಪಂಚಾಯತ ಸದಸ್ಯ ಪ್ರಕಾಶ ಮುಂಜಿ, ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ರಾಜಶೇಖರ ಗಂಗನಳ್ಳಿ, ಉಪಾಧ್ಯಕ್ಷ ನಾಟೀಕಾರ, PLD ಬ್ಯಾಂಕ ನಿರ್ದೇಶಕ R S ಪೂಜಾರಿ, ಮಾಜಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಪರಶುರಾಮ ಭರಮಣ್ಣ, ಗ್ರಾಮ ಪಂಚಾಯತ ಸದಸ್ಯ ಬಸವರಾಜ ಸರಸಂಬಿ, ಬಿಜೆಪಿ ಮುಖಂಡ ಶ್ರೀಶೈಲ ನಿಂಗಮನಿ, ಸುರೇಶ ನಡಗಡ್ಡಿ ಮಾಜಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಶಂಕರ ಯಳಕೋಟಿ ಸಿಹಿ ತಿನಿಸಿ ಅಭಿನಂದನೆಗಳು ತಿಳಿಸಿದ್ದಾರೆ.

      Tags: #Guttibasavanna activist farmer Mitra Kengana elected as vice president#indi / vijayapur#Public News#Voice Of Janata#ಗುತ್ತಿಬಸವಣ್ಣ ಹೋರಾಟಗಾರ ರೈತ ಮಿತ್ರ ಕೆಂಗನಾಳ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.