• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘದ ಶತಮಾನದ ಸಂಭ್ರಮ..! ಶಿಕ್ಷಣ ಸಚಿವ ಗೈರು..!

      ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ ಶೈಕ್ಷಣಿಕ ಸಮ್ಮೇಳನ

      March 2, 2024
      0
      ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘದ ಶತಮಾನದ ಸಂಭ್ರಮ..! ಶಿಕ್ಷಣ ಸಚಿವ ಗೈರು..!
      0
      SHARES
      566
      VIEWS
      Share on FacebookShare on TwitterShare on whatsappShare on telegramShare on Mail

      ಶತಮಾನದ ಸಂಭ್ರಮ..! ಇಂಡಿಯಲ್ಲಿ ನೂತನ ಕಟ್ಟಡಗಳ ಲೋಕಾರ್ಪಣೆ..!  ಶಿಕ್ಷಣ ಸಚಿವ ಗೈರು..! 

      ಇಂಡಿ: ಈ ಹಿಂದಿನ ಕಾಂಗ್ರೇಸ್ ಸರಕಾರದ ಅವಧಿಯಲ್ಲಿ ರಾಜ್ಯದ ಶಿಕ್ಷಕರಿಗೆ 30% ವೇತನ ಹೆಚ್ಚಳ ಮಾಡುವ ಮೂಲಕ ಪ್ರತಿ ವರ್ಷ ಹತ್ತು ಸಾವಿರ ಕೋಟಿ ರೂ ಹೆಚ್ಚಿನ ಅನುದಾನ ನೀಡಿ ಸಿದ್ದರಾಮಯ್ಯನವರು ಶಿಕ್ಷಕರ ವೇತನ
      ಹೆಚ್ಚಿಸಿದ್ದಾರೆ ಎಂದು ಶಾಸಕ ಯಶವಂತರಾಯಗೌಡ
      ಪಾಟೀಲ ಹೇಳಿದರು.

      ಶನಿವಾರ ಪಟ್ಟಣದ ಸಿಂದಗಿ ರಸ್ತೆಯಲ್ಲಿರುವ ತಾಲೂಕಾ
      ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘ ಮತ್ತು
      ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ
      ವತಿಯಿಂದ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ
      ತಾಲೂಕಾ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಅವರು
      ಮಾತನಾಡಿದರು. ಶಿಕ್ಷಕರು ಬಡ ಮಕ್ಕಳ ಭವಿಷ್ಯ ರೂಪಿಸುವ ಕಾರ್ಯ ಮಾಡಬೇಕು. ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಶ್ರೇಷ್ಠವಾಗಿದೆ. ಸರಕಾರಿ ಶಾಲೆಗಳೆಂಬ ತುಷ್ಠಿಕರಣ ಕೀಳರಿಮೆ ಬಿಟ್ಟು ಸರಕಾರಿ ಶಾಲೆಯಲ್ಲಿ ಒಳ್ಳೆಯ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು ಎಂದರು. ದೇಶದಲ್ಲಿ ಎಲ್ಲ ರಂಗದಲ್ಲಿಯೂ ಸಹಕಾರಿ ಸಂಘಗಳು ಯಶಸ್ವಿ ಕಂಡಿದ್ದು ಸರಕಾರ ಮಾಡದ ಕೆಲಸವನ್ನು ಸಹಕಾರಿ ಸಂಘಗಳು ಮಾಡುತ್ತಿವೆ ಎಂದರು.

      ಕಾತ್ರಾಳ ಆಶ್ರಮದ ಪ.ಪೂ ಅಮೃತಾನಂದ ಶ್ರೀಗಳು
      ಮಾತನಾಡಿ, ಶಿಕ್ಷಕರ ಸ್ಥಾನ ದೊಡ್ಡದು. ಮಕ್ಕಳನ್ನು
      ದೇಶದ ಆಸ್ತಿವಂತರನ್ನಾಗಿ ಮಾಡುವ ಜವಾದ್ಬಾರಿ ಶಿಕ್ಷಕರ
      ಮೇಲಿದೆ ಎಂದರು. ಮಂಜುನಾಥ ಜುನಗೊಂಡ ಉಪನ್ಯಾಸ ನೀಡಿ, ಚಂದ್ರಶೇಖರ ನುಗ್ಲಿ ಅವರು ಮಾತನಾಡುವಾಗ ಕೂಲಿ ಕಾರ್ಮಿಕ
      ಮಕ್ಕಳು, ಗಾರೆ ಕೆಲಸ ಮಾಡುವವರ ಮಕ್ಕಳು, ದೀನ-
      ದಲಿತರ, ಶೋಷಿತ, ಹಿಂದುಳಿದವರ ಮಕ್ಕಳು ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎಂದು
      ಹೇಳಿದ್ದಾರೆ ಹಾಗಾದರೆ ಶಿಕ್ಷಕರ ಮಕ್ಕಳು ಯಾವ
      ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ? ಅವರ ಮಾತಿನಲ್ಲಿ
      ಶಿಕ್ಷಕರ ಮಕ್ಕಳು ಖಾಸಗಿ ಶಾಲೆಗಳಲ್ಲೇ ಕಲಿಯುತ್ತಿದ್ದಾರೆ ಎಂಬ ಧಾಟಿ ಬಂದಿದೆ. ಹೀಗಾಗಿ ಸರಕಾರಿ ಶಾಲಾ
      ಶಿಕ್ಷಕರಿಗೆ ಸರಕಾರಿ ಶಾಲೆಗಳ ಮೇಲೆಯೇ ವಿಶ್ವಾಸವಿಲ್ಲವೇ ಎಂಬುವಂತಹ ವಾತಾವರಣ ನಿರ್ಮಾಣವಾದಂತೆ ಕಾಣುತ್ತಿದೆ ಎಂದು ಅಸಮಾಧಾನಗೊಂಡರು.

      ಎಐಪಿಟಿಎಫ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಬಸವರಾಜ
      ಗುರಿಕಾರ, ಇಂಡಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ
      ಸಂಘದ ಅಧ್ಯಕ್ಷ ಪಿ.ಎಸ್. ಚಾಂದಕವಠೆ, ಡಾ. ಕಾಂತು ಇಂಡಿ ಮಾತನಾಡಿದರು.

      ವೇದಿಕೆಯ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.
      ಅಲಗೂರ, ಸಹಕಾರ ರತ್ನ ಪುರಸ್ಕøತ ಶ್ರೀಮಂತ ಇಂಡಿ,
      ಎಸ್.ಆರ್. ನಡಗಡ್ಡಿ, ಎ.ಎಸ್. ಲಾಳಸೇರಿ, ಪ್ರಾಥಮಿಕ ಶಾಲಾ ಶಿಕ್ಷಕರ ಇಂಡಿ ಘಟಕದ ಅಧ್ಯಕ್ಷ ಎಸ್.ವಿ. ಹರಳಯ್ಯ, ಜೆಓಸಿಸಿ ಬ್ಯಾಂಕಿನ ಉಪಾಧ್ಯಕ್ಷ ಅಲ್ಲಾಭಕ್ಷ ವಾಲಿಕಾರ, ಡಿ.ಜಿ. ರಾಠೋಡ, ಎಂ.ಎಂ. ನೇದಲಗಿ, ಪಿ.ಎ. ಎಲಗಾರ, ಪಿ.ಜಿ. ಕಲ್ಮನಿ ಮತ್ತಿತರಿದ್ದರು.

      ಸಹಕಾರ ರತ್ನ ಪುರಸ್ಕøತ ಶ್ರೀಮಂತ ಇಂಡಿ, ಶಿಕ್ಷಕರಾದ
      ಸುರೇಶ ಅವರಾದಿ, ರವೀಂದ್ರ ಆಳುರ, ಜಯರಾಮ
      ಚವ್ಹಾಣ, ಹಿರಿಯ ಶಿಕ್ಷಕರಾದ ಎಂ.ಕೆ. ಲಿಗಾಡೆ, ಚನಮಲ್ಲಪ್ಪ ಚನಗೊಂಡ, ಕೆ.ವಿ. ಪಾಟೀಲ, ಆರ್.ವಿ. ಮೋಮಿನ್, ಎಸ್.ಬಿ. ಗೌರಿ, ಅಂಬಣ್ಣ ಸುಣಗಾರ, ಪ್ರಭು ಹೊಸಮನಿ, ಎಸ್.ಆರ್. ಗಿಡಗಂಟಿ, ಜೆ.ಡಿ. ಕೊಟ್ನಾಳ ಮತ್ತಿತರನ್ನು ಸನ್ಮಾನಿಸಲಾಯಿತು.

      ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವರು ಆಗಮಿಸಬೇಕಾಗಿತ್ತು. ಆದರೆ ಯಾವುದೋ‌ ಕಾರ್ಯ ನಿಮಿತ್ಯ ಕಾರ್ಯಕ್ರಮಕ್ಕೆ ಗೈರಾಗಿದ್ದರಿಂದ ಶಿಕ್ಷಕರಿಗೆ ಅಸಮಾಧಾನವಾಯಿತು. ಶಿಕ್ಷಕರು ವಿವಿಧ ಬೇಡಿಕೆ ಈಡೇರಿಕೆಗಾಗಿ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದರು. ಅವರು ಬಾರದ ಕಾರಣ ಮನವಿ ನೀಡುವುದು ಅಸಾಧ್ಯವಾಯಿತು.

      ಚಂದ್ರಶೇಖರ ನುಗ್ಲಿ. ಪ್ರಾಥಮಿಕ ಶಿಕ್ಷಕ ಸಂಘದ
      ರಾಜ್ಯ ಪ್ರಧಾನ ಕಾರ್ಯದರ್ಶಿ.

      ಇಂಡಿ: ಪಟ್ಟಣದ ತಾಲೂಕಾ ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂಡಿ ಘಟಕದ ವತಿಯಿಂದ ನೂತನ ಕಟ್ಟಡಗಳ ಉದ್ಘಾಟನೆಯನ್ನು ಶಾಸಕರು, ಶ್ರೀಗಳು ಉದ್ಘಾಟಿಸಿದರು.

      ಇಂಡಿ: ಪಟ್ಟಣದ ತಾಲೂಕಾ ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂಡಿ ಘಟಕದ ವತಿಯಿಂದ ಸಾಧನ ಪಥ ಸಂಚಿಕೆ ಬಿಡುಗಡೆ ಮಾಡಿದರು.

      ಇಂಡಿ: ಪಟ್ಟಣದ ತಾಲೂಕಾ ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂಡಿ ಘಟಕದ ವತಿಯಿಂದ ನೂತನ ಕಟ್ಟಡಗಳ ಕಾರ್ಯಕ್ರಮದಲ್ಲಿ ಅತ್ಯುತ್ತಮ ಉತ್ತಮ ಶಿಕ್ಷಕರಿಗೆ ಸನ್ಮಾನಿಸಲಾಯಿತು.

      Tags: # ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ ಶೈಕ್ಷಣಿಕ ಸಮ್ಮೇಳನ#Celebrating the centenary of Government Primary Co-operative Society..! Education Minister absent..!#education minister#indi / vijayapur#Madhu Bangarappa#Voice Of Janata#ಸರಕಾರಿ ಪ್ರಾಥಮಿಕ ಸಹಕಾರಿ ಪತ್ತಿನ ಸಂಘದ ಶತಮಾನದ ಸಂಭ್ರಮ..! ಶಿಕ್ಷಣ ಸಚಿವ ಗೈರು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

      October 22, 2025
      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

      ಹಾಸನದಲ್ಲಿ ಕಿರು ಚಲನಚಿತ್ರೋತ್ಸವದ ಸಂಭ್ರಮ ಆಯ್ಕೆಯಾದ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ

      October 22, 2025
      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

      October 22, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.