• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್.. ಎಮ್ ಬಿ ಪಿ ಮಾತು..!

      Voice of janata

      March 4, 2024
      0
      ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್.. ಎಮ್ ಬಿ ಪಿ ಮಾತು..!
      0
      SHARES
      304
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್.. ಎಮ್ ಬಿ ಪಿ ಮಾತು..!

      ವಿಜಯಪುರ: ಬೆಂಗಳೂರು ರಾಮೇಶ್ವರಂ ಕೆಫೆ ಲನಲ್ಲಿ ಬಾಂಬ್ ಸ್ಪೋಟ ವಿಚಾರದಲ್ಲಿ ನಮ್ಮ ಸರ್ಕಾರ ಕೃತ್ಯ ಎಸಗಿದವರ ರಕ್ಷಣೆ ಮಾಡಲ್ಲ ಎಂದು ಸಚಿವ ಎಂ ಬಿ ಪಾಟೀಲ ಹೇಳಿದರು. ವಿಜಯಪುರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ನಾವು, ನಮ್ಮ ಸರ್ಕಾರ ಕೃತ್ಯ ಎಸಗಿದವರ ರಕ್ಷಣೆ ಮಾಡಲ್ಲ. ರಕ್ಷಣೆ ಮಾಡುವ ಪ್ರಶ್ನೇಯೆ ಇಲ್ಲ. ಕಾನೂನು ಪ್ರಕಾರ ಕಠಿಣ ಕ್ರಮ ಜರಗಿಸುತ್ತೇವೆ. ಮುಂದಿನ ದಿನಗಳಲ್ಲಿ ಇಂಥ ಘಟನೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. NIA ತನಿಖೆ ನಡೆಸುತ್ತಿದೆ. ರಾಜ್ಯ ಶಾಂತಿಗೆ ಹೆಸರಾಗಿದೆ. ಅದು ಯಾರೆ ಇರಲಿ, ಎಂಥವರೆ ಇರಲಿ ಕಠಿಣ ಕ್ರಮ ಪಕ್ಕಾ ಎಂದರು. ಇನ್ನು ಮುಸ್ಲಿಂ ಓಲೈಕೆಯಿಂದ ಕೃತ್ಯ ಸಿಟಿ ರವಿ ಹೇಳಿಕೆ ವಿಚಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿ, ಇಂಥ ವಿಚಾರದಲ್ಲಿ ರಾಜಕೀಯ ಮಾಡುವುದು ತಪ್ಪು. ಪುಲ್ವಾಮಾ, ಬಾಲಾಜೋಟ ಪ್ರಕರಣ ಆದಾಗ ನಿಮ್ಮ ಇಂಟಲಿಜೆನ್ಸ್ ಎಲ್ಲಿ ಹೋಗಿತ್ತು. ಇದ್ರಲ್ಲಿ ರಾಜಕಾರಣ ಸರಿಯಲ್ಲ ಎಂದರು. ಇನ್ನು ಪಾಕಿಸ್ತಾನ ಪರ ಘೋಷಣೆ FSL ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಾಕಿಸ್ತಾನ ಪರ ಘೋಷಣೆ ಕೂ ಗಿದ್ರು ಸಹಿಸಿಕೊಳ್ಳುವಂತದ್ದಲ್ಲ. FSL ವರದಿ ಬಳಿಕ ಕಠಿಣ ಕ್ರಮ ತಗೆದುಕೊಳ್ಳುತ್ತೇವೆ. ಯಾರು ಇದನ್ನ ಸಹಿಸಿಕೊಳ್ಳೊದಿಲ್ಲ. ನಮ್ಮಲ್ಲಿ ನಿಂತು ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಸಹಿಸಿಕೊಳ್ಳಲ್ಲ. ಬ್ರ್ಯಾಂಡ್ ಬೆಂಗಳೂರು ಬಾಂಬ್ ಬೆಂಗಳೂರು ಮಾಡಬೇಡಿ ಎಂಬ ಆರ್ ಅಶೋಕ ಹೇಳಿಕೆ ವಿಚಾರದಲ್ಲಿ ಆರ್ ಅಶೋಕ ವಿರುದ್ಧ ಹರಿಹಾಯ್ದ ಎಂ ಬಿ ಪಾಟೀಲ್, ಬ್ರ್ಯಾಂಡ್ ಬೆಂಗಳೂರನ್ನ ಬಾಂಬ್ ಬೆಂಗಳೂರು ಎಂದಿದ್ದೆ ತಪ್ಪು.
      ಅಶೋಕ ಮಾತನಾಡಿದ್ದು ತಪ್ಪು. ಬಾಂಬ್ ಬೆಂಗಳೂರು ಶಬ್ಧಪ್ರಯೋಗವೇ ತಪ್ಪೆಂದರು. ಇನ್ನು ಜಾತಿಗಣತಿ ವರದಿ ಸಲ್ಲಿಕೆ ಮಾತ್ರ ಆಗಿದೆ. ಅದರಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ. ಅದನ್ನು ಮೊದಲು ನೋಡೋಣ. ವರದಿ‌ ನೋಡುವ ಮುಂಚೆಯೇ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ಬೇರೆಯವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ ಎಂದರು.

      Tags: #Bamb blast#Public News#VOICE OF JANATA (VOJ-VOJ)Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.