• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ಶೇ 96 ರಷ್ಟು ಮಕ್ಕಳಿಗೆ ಪೋಲಿಯೋ ಹನಿ : ಎಸಿ ಅಬೀದ್ ಗದ್ಯಾಳ

      Voice of janata

      March 4, 2024
      0
      ಇಂಡಿಯಲ್ಲಿ ಶೇ 96 ರಷ್ಟು ಮಕ್ಕಳಿಗೆ ಪೋಲಿಯೋ ಹನಿ : ಎಸಿ ಅಬೀದ್ ಗದ್ಯಾಳ
      0
      SHARES
      505
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಶೇ 96 ರಷ್ಟು ಮಕ್ಕಳಿಗೆ ಪೋಲಿಯೋ ಹನಿ ಎಸಿ ಅಬೀದ್ ಗದ್ಯಾಳ

      ಇಂಡಿ : ಇಂಡಿಯ ಕಂದಾಯ ಉಪವಿಭಾಗಾಧಿಕಾರಿ ಅಬೀದ್‌ ಗದ್ಯಾಳ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಮ್ಮ ಮಗು ಮಹಮ್ಮದ ಮತ್ತು ಮಗಳಿಗೆ
      ಪೋಲಿಯೊ ಹನಿ ಹಾಕುವ ಮೂಲಕ ತಾಲೂಕಿನಲ್ಲಿ
      ಪೊಲಿಯೊ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

      ತಾಲೂಕಿನಲ್ಲಿ ಮಾರ್ಚ 3 ರಿಂದ 4 ದಿನಗಳ ಕಾಲ
      ನಡೆಯಲಿದೆ. 5 ವರ್ಷದೊಳಗಿನ 61629 ಕ್ಕೂ
      ಹೆಚ್ಚು ಮಕ್ಕಳಿಗೆ ಪೊಲಿಯೊ ಹನಿ ಹಾಕುವ ಗುರಿ
      ಹೊಂದಲಾಗಿದೆ ಸಂಜೆಯ ವರೆಗೆ ಶೇ 96 ರಷ್ಟು
      59163 ಮಕ್ಕಳಿಗೆ ಪೋಲಿಯೊ ಹಾಕಲಾಗಿದೆ ಎಂದು
      ಗದ್ಯಾಳ ತಿಳಿಸಿದರು.

      ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ|ವಿಪುಲ್ ಕೋಳೆಕರ, ವಿಜಯಲಕ್ಷ್ಮೀ ಹಾದಿಮನಿ, ಗುರಸಂಗವ್ವ ಹಿರೇಪಟ್ಟ, ವೀರಕ್ಷಾ ಕೋಳಿ,ರೇಖಾ ಬಿದರಿ,ಬಸವರಾಜ ಧವಳಗಿ ಮತ್ತಿತರಿದ್ದರು.

      ತಾಲೂಕಿನಲ್ಲಿ ಇಂಡಿಯ ಸಾರ್ವಜನಿಕ ಕೇಂದ್ರ ಸೇರಿದಂತೆ ತಾಲೂಕಿನ ಎಲ್ಲ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾ.ಪಂ ಕಚೇರಿ, ಶಾಲೆ, ಅಂಗನವಾಡಿ ಕೇಂದ್ರಗಳು, ದೇವಸ್ಥಾನಗಳಲ್ಲಿ ಪೊಲಿಯೊ ಹಾಕಲಾಯಿತು.
      ಒಟ್ಟು 264 ಕೇಂದ್ರಗಳಲ್ಲಿ , ಒಟ್ಟು 528 ಸಿಬ್ಬಂದಿ, 53
      ಜನ ಸುಪರವಾಯಿಜರ್ ಪಾಲ್ಗೊಂಡಿದ್ದರು. ಪ್ರತಿ ತಂಡದಲ್ಲಿ ತಲಾ ಇಬ್ಬರು ಪೊಲಿಯೊ ಹನಿ ಹಾಕುವ ಸಿಬ್ಬಂದಿ ಮತ್ತು ತಲಾ ಇಬ್ಬರು ಸಹಾಯಕರು ಇದ್ದರು.
      ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅಂಗನವಾಡಿ ಕಾರ್ಯಕರ್ತೆಯರ,
      ಶಿಕ್ಷಣ, ಸಾರಿಗೆ, ಕಂದಾಯ ಮೊದಲಾದ ಸರಕಾರಿ ಇಲಾಖೆಗಳಲ್ಲದೆ , ಲಯನ್ಸ ಸೇರಿದಂತೆ ಅನೇಕ ಸಂಘಟನೆಗಳ ಸಹಯೋಗ ನೀಡಿದರು. ನಗರ ಪ್ರದೇಶದಲ್ಲಿ 4,5 ಮತ್ತು 6 ರಂದು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಾರ್ಚ 4 ಮತ್ತು 5 ರಂದು ಮನೆ ಮನೆ ತೆರಳಿ 5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೊ ಹನಿ ಉಳಿದ ಶೇ 5 ರಷ್ಟು ಮಕ್ಕಳಿಗೆ ನೀಡಲಾಗುತ್ತಿದೆ.

      ಇಂಡಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಎಸಿ ಅಬೀದ್ ಗದ್ಯಾಳ ಮಗುವಿಗೆ ಪೋಲಿಯೊ ಹಾಕುವ
      ಮೂಲಕ ಚಾಲನೆ ನೀಡಿದರು.

      Tags: #indi / vijayapur#Polio Honey AC Abid Gadyala for 96% children in India#Public News#Voice Of Janata#ಇಂಡಿಯಲ್ಲಿ ಶೇ 96 ರಷ್ಟು ಮಕ್ಕಳಿಗೆ ಪೋಲಿಯೋ ಹನಿ ಎಸಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.