• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗುಡಿಸಲು ಮುಕ್ತ ರಾಜ್ಯಕ್ಕಾಗಿ ವಸತಿ ಯೋಜನೆ : ಶಾಸಕ ಎಮ್ ಆರ್ ಮಂಜುನಾಥ್

      Voice of janata

      March 8, 2024
      0
      ಗುಡಿಸಲು ಮುಕ್ತ ರಾಜ್ಯಕ್ಕಾಗಿ ವಸತಿ ಯೋಜನೆ : ಶಾಸಕ ಎಮ್ ಆರ್ ಮಂಜುನಾಥ್
      0
      SHARES
      162
      VIEWS
      Share on FacebookShare on TwitterShare on whatsappShare on telegramShare on Mail

      ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಿಸಿದ ಶಾಸಕ ಎಂ ಆರ್ ಮಂಜುನಾಥ್

      ಗುಡಿಸಲು ಮುಕ್ತ ರಾಜ್ಯಕ್ಕಾಗಿ ವಸತಿ ಯೋಜನೆ : ಶಾಸಕ ಎಮ್ ಆರ್ ಮಂಜುನಾಥ್

      ಹನೂರು : ವಸತಿ ಫಲಾನುಭವಿಗಳು ನಿಗಧಿತ ಅವಧಿಯೊಳಗೆ ವಸತಿ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸಿ ಸಾಕಾರಗೊಳಿಸಬೇಕೆಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.

      ಮಹದೇಶ್ವರ ಕಲ್ಯಾಣ ಮಂಟಪದಲ್ಲಿ  ಏರ್ಪಡಿಸಲಾಗಿದ್ದ ಬಸವ ವಸತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ (ಗ್ರಾಮೀಣ), ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಿ ಬಳಿಕ ಮಾತನಾಡಿದರು.

      ಸರ್ಕಾರಗಳು ಗುಡಿಸಲು ಮುಕ್ತ ರಾಜ್ಯವಾಗಿಸುವ ನಿಟ್ಟಿನಲ್ಲಿ ಅನೇಕ ವಸತಿ ಸೌಲಭ್ಯಗಳನ್ನು ನೀಡುತ್ತಾ ಬಂದಿವೆ. ವಿ.ಸೋಮಣ್ಣ ವಸತಿ ಸಚಿವರಾಗಿದ್ದ ವೇಳೆ  ನಮಗೆ ಹೆಚ್ಚಿನ ವಸತಿ ಸೌಲಭ್ಯಗಳನ್ನು ಅನುಮೋದನೆ ನೀಡಿದ್ದರು. ಕ್ಷೇತ್ರಕ್ಕೆ ಇನ್ನೂ 20 ರಿಂದ 25 ಸಾವಿರ ಮನೆಗಳ ಅವಶ್ಯಕತೆ ಇದೆ. ಎಂ.ಪಿ.ಚುನಾವಣೆ ಬಳಿಕ ನಾನೇ ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ವಸತಿ ರಹಿತರನ್ನು ಗುರುತಿಸಿ ಸೌಕರ್ಯವನ್ನು ಒದಗಿಸಲಾಗುವುದು. ಕ್ಷೇತ್ರದಲ್ಲಿ ಕುಡಿಯುವ ನೀರು ರಸ್ತೆ ವಿದ್ಯುತ್ ಶಿಕ್ಷಣ ಆರೋಗ್ಯ ಸಂಬಂಧಿತ ಸೌಕರ್ಯಗಳಾಗಬೇಕಾಗಿದೆ. ರಾಮಪುರ ಗರಿಕೆಕಂಡಿ ಮುಖ್ಯ ರಸ್ತೆಗೆ 25 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಹನೂರಿನ ಆಸ್ಪತ್ರೆಗೆ  100 ಬೆಡ್ ಗಳ ಹಾಸಿಗೆ ವ್ಯವಸ್ಥೆ, ರಾಮಪುರದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ ಮುಂತಾದ ಕಾರ್ಯಗಳನ್ನು ಕೈಗೊಳ್ಳಲಾಗುವುದು  ಎಂದರು. ಕಾರ್ಯಕ್ರಮದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗಿರುವ ವ್ಯಾಟ್ಸಾಪ್ ಮೂಲಕ ಮಾಹಿತಿಯ ಆರ್.ಡಿ.ಪಿ.ಆರ್. ಯನ್ನು ಬಿಡುಗಡೆಗೊಳಿಸಿದರು.

      ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ  ಉಮೇಶ್, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳಾದ, ರವಿ, ಪ್ರೇಮಾ, ರುದ್ರನಾಯಕ, ಉಪಾಧ್ಯಕ್ಷರಾದ ಬೇಬಿ,ಹಾಗೂ ಸದಸ್ಯರಾದ ಸರೋಜಭಾಯಿ,ರಾಜೇಂದ್ರ,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅರ್ಹ ವಸತಿ ಫಲಾನುಭವಿಗಳು ಉಪಸ್ಥಿತರಿದ್ದರು.

      ವರದಿ : ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.

      Tags: #Hanuru#MLA MR manjuanath#Public News#Voice Of Janata#ಗುಡಿಸಲು ಮುಕ್ತ ರಾಜ್ಯಕ್ಕಾಗಿ ವಸತಿ ಯೋಜನೆ : ಶಾಸಕ ಎಮ್ ಆರ್ ಮಂಜುನಾಥ್#ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿ ಮತ್ತು ಕಾಮಗಾರಿ ಆದೇಶ ಪತ್ರ ವಿತರಿಸಿದ ಶಾಸಕ ಎಂ ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.