• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪದ್ಮಭೂಷಣ ಪುಟ್ಟರಾಜ ಕವಿಗವಾಯಿ “ರಾಷ್ಟ್ರೀಯ ಪ್ರಶಸ್ತಿ” ಪ್ರದಾನ

      Voice of janata

      March 8, 2024
      0
      ಪದ್ಮಭೂಷಣ ಪುಟ್ಟರಾಜ ಕವಿಗವಾಯಿ “ರಾಷ್ಟ್ರೀಯ ಪ್ರಶಸ್ತಿ” ಪ್ರದಾನ
      0
      SHARES
      207
      VIEWS
      Share on FacebookShare on TwitterShare on whatsappShare on telegramShare on Mail

      ಪದ್ಮಭೂಷಣ ಪುಟ್ಟರಾಜ ಕವಿಗವಾಯಿ “ರಾಷ್ಟ್ರೀಯ ಪ್ರಶಸ್ತಿ” ಪ್ರದಾನ

      ವಿಜಯಪುರ : ಶಿಕ್ಷಣ ಮತ್ತು ಸಾಹಿತ್ಯದಲ್ಲಿ ಮಾಡಿದ ಸಾಧನೆಗಾಗಿ ವಿಜಯಪುರದ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ, ಸಾಹಿತಿ ಪ್ರೊ. ಸಿದ್ದು ಸಾವಳಸಂಗ ಅವರಿಗೆ “ಪದ್ಮಭೂಷಣ ಪುಟ್ಟರಾಜ ಕವಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ ಮಾಡಲಾಯಿತು.

      ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ 03 ಮಾರ್ಚ್ ರಂದು‌ ಚೇತನ ಫೌಂಡೇಶನ್ ಕರ್ನಾಟಕ ಇವರ ವತಿಯಿಂದ ಸಂಗೀತ ಸಾಮ್ರಾಟ ಗಾನ ವಿಶಾರದ ಡಾಕ್ಟರ್ ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ 110 ನೆಯ ಜಯಂತಿ ಕಾರ್ಯಕ್ರಮದಲ್ಲಿ ಮುಕ್ತ ಕವಿಗೋಷ್ಠಿ ಮತ್ತು ಸಂಗೀತ ಹಾಗೂ ಪ್ರಶಸ್ತಿ ಪ್ರಧಾನ ಮಾಡಲಾಯಿತು.

      ಪ್ರೊ. ಸಿದ್ದು ಸಾವಳಸಂಗ ಅವರು 27 ವರ್ಷಗಳಿಂದ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಕನ್ನಡ ಉಪನ್ಯಾಸಕರಾಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ವೃತ್ತಿಯಿಂದ ಉಪನ್ಯಾಸಕರಾದ ಇವರು ಪ್ರವೃತ್ತಿಯಿಂದ ಸಾಹಿತಿಗಳು. ಈಗಾಗಲೇ ಇವರಿಗೆ ರಾಷ್ಟ್ರಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ ದೊರೆತಿದೆ. ಇವರು ಈಗಾಗಲೇ “ಹೃದಯ ಹೂವಿನ ಹಂದರ” ಹನಿಗವನ ಸಂಕಲನ ಹಾಗೂ “ವಚನ ಸಂಜೀವಿನಿ” ಆಧುನಿಕ ವಚನಗಳ ಸಂಕಲನಗಳನ್ನು ಹೊರತಂದಿದ್ದು ಅವು ಓದುಗರ ಮೆಚ್ಚುಗೆಯನ್ನು ಗಳಿಸಿಕೊಂಡಿವೆ. ಕವನ, ಹನಿಗವನ, ಲೇಖನ, ಕಥೆ, ವಿಮರ್ಶಾ ಬರಹ, ಆಧುನಿಕ ವಚನಗಳು ಹಾಗೂ ಅಂಕಣ ಬರಹಗಳನ್ನು ಪತ್ರಿಕೆಗಳಲ್ಲಿ ಬರೆಯುತ್ತಿದ್ದಾರೆ. ಇವರ ಈ ಶಿಕ್ಷಣ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ ಮೇಲಿನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

      ಸದರಿ ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಹಿರಿಯ ಕವಿಗಳಾದ ನೀ ಶ್ರೀಶೈಲ, ಮುಖ್ಯ ಅತಿಥಿಗಳಾದ ವಿದೂಷಿ ಶ್ರೀಮತಿ ವನಮಾಲ ಮಾನಶೆಟ್ಟಿ ಹಾಗೂ ಚೇತನ ಫೌಂಡೇಶನ್ ಅಧ್ಯಕ್ಷರಾದ ಚಂದ್ರಶೇಖರ್ ಮಾಡಲಗೇರಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಪ್ರೊ. ಸಿದ್ದು ಸಾವಳಸಂಗ ಇವರಿಗೆ “ಪದ್ಮಭೂಷಣ ಪುಟ್ಟರಾಜ ಕವಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ”ಯನ್ನು ಪ್ರದಾನ ಮಾಡಲಾಯಿತು. ನಾಡಿನ ಬೇರೆ ಬೇರೆ ಭಾಗಗಳಿಂದ ನೂರಾರು ಸಾಹಿತ್ಯಾಸಕ್ತರು, ಸಂಗೀತ ಪ್ರೇಮಿಗಳು ಹಾಗೂ ಪ್ರೇಕ್ಷಕರು ಆಗಮಿಸಿದ್ದರು.

      Tags: #Awarded Padma Bhushan Puttaraja Kavigavai "National Award".#Public News#Voice Of Janata#ಪದ್ಮಭೂಷಣ ಪುಟ್ಟರಾಜ ಕವಿಗವಾಯಿ "ರಾಷ್ಟ್ರೀಯ ಪ್ರಶಸ್ತಿ" ಪ್ರದಾನvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.