• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕರಜಗಿ ಗ್ರಾಮದಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ..

      Voice of janata

      March 8, 2024
      0
      ಕರಜಗಿ ಗ್ರಾಮದಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ..
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ಕಬಡ್ಡಿ ಆಡುವದರಿಂದ ದೇಹ ಸದೃಢವಾಗುವುದು: ಶ್ರೀಗಳು

      ಅಫಜಲಪುರ: ತಾಲೂಕಿನ ಕರಜಗಿ ಗ್ರಾಮದಲ್ಲಿ ಅರುಣ್ ಕುಮಾರ್ ಎಂ ವೈ ಪಾಟೀಲ್ ಅಭಿಮಾನಿ ಬಳಗದ ವತಿಯಿಂದ ಹೊನಲು ಬೆಳಕಿನ ಪ್ರೊ ಕಬಡ್ಡಿ ಪಂದ್ಯಾವಳಿ ಈಶ್ವರಗೊಂಡ ಕಲ್ಯಾಣ ಮಂಟಪದಲ್ಲಿ ನಡೆಯಿತು.

      ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಭಿಷೇಕ್ ಪಾಟೀಲ್ ಯುವ ಮುಖಂಡರು ಮಾಶಾಳ ರವರು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಯುವಕರು ಯಾವುದೇ ಕೆಟ್ಟ ಚಟಗಳಿಗೆ ಮಾರುಹೋಗದೆ ಉತ್ತಮ ಕ್ರೀಡೆಗಳನ್ನು ಆಡಿ ಗ್ರಾಮಕ್ಕೆ  ತಾಲೂಕಿಗೆ ನಮ್ಮ ರಾಜ್ಯಕ್ಕೆ ಉತ್ತಮ ಹೆಸರನ್ನು ತಂದು ಕೊಡುವಲ್ಲಿ ಯಶಸ್ವಿಯಾಗಬೇಕೆಂಬುದು ನಮ್ಮ ಆಶಯವಾಗಿದೆ, ಯುವಕರು ಇದೇ ರೀತಿ ಕಬ್ಬಡ್ಡಿ ಆಟಗಳನ್ನು ಆಡಿ ದೊಡ್ಡಮಟ್ಟದ ಚಾಂಪಿಯನ್ ಗಳಾಗಿ ಹೊರಹೊಮ್ಮಲಿ ಎಂಬುದೇ ನಮ್ಮ ಆಸೆಯಾಗಿದೆ ಎಂದರು.

      ಕ್ರೀಡಾ ಜೋತಿಯನ್ನ ಶ್ರೀಗಳು ಮತ್ತು ಗ್ರಾಮದ ಮುಖಂಡರು ಸೇರಿ ಸ್ವೀಕರಿಸಿದರು.

      ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಮರುಳಾದ್ಯ ಶ್ರೀಗಳು ಮಾತನಾಡಿ ಇವತ್ತು ಶಿವರಾತ್ರಿ ಶಿವಯೋಗಿ ದಿನ ಇಂತಹ ಕಬ್ಬಡ್ಡಿ ಪಂದ್ಯಾವಳಿಗಳು ಇಟ್ಟಿದ್ದು ಬಹಳ ಸಂತಸ ಯುವಕರಿಗೆ ಆ ದೇವರು ಒಳ್ಳೆಯದನ್ನು ಮಾಡಲಿ ಕ್ರೀಡೆಗಳನ್ನು ಆಡಲು ಬಹಳಷ್ಟು ಶಕ್ತಿಯನ್ನು ನೀಡಲಿ ಯುವಕರು ಇದೇ ರೀತಿಯಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲಿ ಕಬಡ್ಡಿ ಆಡುವುದರ ಜೊತೆಗೆ ನಮ್ಮ ದೇಶದ ಹೆಮ್ಮೆಯ ಸೈನಿಕರಾಗಿ ಸೇವೆಯನ್ನು ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದರು.

      ಈ ಸಂದರ್ಭದಲ್ಲಿ ರಾಹುಲ್ ಪೂಜಾರಿ ವಿಶ್ವನಾಥ್ ಮಠಪತಿ ವಿಜಯಕುಮಾರ್ ಈಶ್ವರಗೊಂಡ ನೇತೃತ್ವ ಹಾಗೂ ಕಾರ್ಯಕ್ರಮದ ಆಯೋಜಕರಾದ ಶರಣು ಈಶ್ವರಗೊಂಡ ಇರ್ಫಾನ್ ಜಮಾದಾರ್ ಘಂಟೆಪ್ಪ ಪಾಟೋಳಿ ದಸ್ತಗಿರಿ ಚೌದರಿ ಪಿರಪ್ಪ ನಾಯಕೊಡಿ ಕಾಶೀನಾಥ್ ನೀಲಂಗೆ ಶರಣು ಬಬಲಾದ, ರವಿ ಮೈನಾಳ ಸುದರ್ಶನ್ ರಾಠೋಡ, ಶಿವರಾಯ ಸಲಗರ ಪರಶುರಾಮ್ ಸಾಲುಟಗಿ ಸಿದ್ದಲಿಂಗ ಖಾನಾಪುರ್ ಹುಸೇನ್ ಮುಲ್ಲಾ ಬಶೀರ್ ಚೌದ್ರಿ ನಿಂಗಪ್ಪ ಕೋನಳ್ಳಿ ವಿಠೋಬಾ ಹಿರೇಕುರು ಉಸ್ಮಾನ್ ಚೌದರಿ ಚಿದಾನಂದ ನಾಯಕೋಡಿ ಪ್ರಕಾಶ್ ಅಲೆಗಾವ್ ಅಂಬು ರಾಥೋಡ್ ಸುನಿಲ್ ಹೆಸರು ಈಶ್ವರಗೊಂಡ ಸಿದ್ದರಾಮ ಈಶ್ವರಗೊಂಡ ಗಜಾನಂದ ನರಗೋದಿ

      ಈ ಕಾರ್ಯಕ್ರಮದ ಮುಖ್ಯ ನಿರ್ಣಾಯಕರಾದ
      ಮಂಜುನಾಥ ನಾಯ್ಕೋಡಿ ಅಶ್ಪಾಕ್ ಅವಟೆ ಸಂತೋಷ ಗೌಡರ್ ಸಿದ್ದು ಮೇತ್ರಿ ಬಶಿರ್ ನದಾಫ್ ಸೇರಿದಂತೆ
      ಆಯೋಜಕರು ಹಾಗೂ ಗ್ರಾಮಸ್ಥರು ಕ್ರೀಡಾಪಟುಗಳು ವಿದ್ಯಾರ್ಥಿಗಳು ಸಮಸ್ತ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

      ವರದಿ : ಉಮೇಶ್ ಅಚಲೇರಿ, ಅಫಜಲಪುರ ತಾಲ್ಲೂಕು, ಕಲ್ಬುರ್ಗಿ ಜಿಲ್ಲೆ.

      Tags: #Pro kabbaddi#Public News#Voice Of Janata#ಕರಜಗಿ ಗ್ರಾಮದಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ..Afazalapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.