• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು

      Voicd of janata

      March 12, 2024
      0
      ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು
      0
      SHARES
      351
      VIEWS
      Share on FacebookShare on TwitterShare on whatsappShare on telegramShare on Mail

      ಕಮಲಾಪುರ ಸರಕಾರಿ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನೆ

      ಕಮಲಾಪುರ : ವಿದ್ಯಾರ್ಥಿ ಜೀವನ ಬಂಗಾರದ ಜೀವನ, ಸಮಯದ ಸದುಪಯೋಗ ಪಡೆದು ಸತ್ಪ್ರತೆಗಳಾಗಬೇಕು, ಉನ್ನತ ಮಟ್ಟದ ಗುರಿ ಸಾಧನೆಗೆ ಮುಂದಾಗಬೇಕು.‌ಈ ಮೂಲಕ ಹೆತ್ತವರ ಖುಣ ತೀರಿಸುವ ಕೆಲಸ ಮಾಡಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೆಶಕ ಡಾ.ಗೊಳ್ಳೆ ಶಿವಶರಣ ಹೇಳಿದರು.

      ಕಮಲಾಪುರ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸತ್ಯ, ನ್ಯಾಯ, ಧರ್ಮದ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು ಜಿಲ್ಲೆಯ ಪ್ಋಇ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಪರಿಹಾರ ಒದಗಿಸಲು ಪ್ರಯತ್ನಿಸುತ್ತೇನೆ,

      ಪ್ರಾಚಾರ್ಯೆ ಡಾ. ಅಮೃತಾ ಕಟಕೆ ಮಾತನಾಡಿ ನಮ್ಮ ಕಾಲೇಜಿನಲ್ಲಿ ನುರಿತ ಅನುಭವಿ ಉಪನ್ಯಾಸಕರಿದ್ದು ನಿಮಗೆ ಅಗತ್ಯ ಗುಣಮಟ್ಟದ ಶಿಕ್ಷಣ ನೀಡುತ್ತಾರೆ, ಸದುಪಯೋಗ ಪಡಿಸಿಕೊಂಡು ಹೆಚ್ಚಿನ ಜ್ಞಾನ ಪಡೆದುಕೊಳ್ಳಬೇಕು ಎಂದರು.

      ಸಹಾಯಕ ನಿರ್ದೆಶಕ ಡಾ.ರಾಜೇಂದ್ರ ಶಿಂಧೆ, ಕಮಲಾಪುರ ಕಸಾಪ ಅಧ್ಯಕ್ಷ ಸುರೇಶ ಲೇಂಗಟಿ, ಪ್ರಾಚಾರ್ಯೆ ಡಾ.ಅಮೃತಾ ಕಟಕೆ, ಡಾ.ಜಗದೇವಪ್ಪ ಧರಣಿ, ಡಾ. ರಮೇಶ ಪೊತೆ, ಸುಫಿಯಾ ಬೇಗಂ, .ಶಾಂತಾ ಅಸ್ಟಿಗೆ, ಡಾ.ನೀತಾ ಭೋಸ್ಲೆ, ಡಾ.ರವೀಂದ್ರ ಕುಂಬಾರ, ಡಾ.ಜ್ಯೋತಿ ಕಿರಣಗಿ, ಡಾ.ಶಾಮರಾವ, ಗೌಸಿಯಾ ಬೇಗಂ, ಡಾ.ಸವಿತಾ ಪಾಟೀಲ, ಶ್ರವಣಕುಮಾರಿ, ಡಾ.ಅವಿನಾಶ ಇತರರು ಇದ್ದರು.

      ವಿದ್ಯಾರ್ಥಿನಿ ಶ್ರೀದೇವಿ ಪ್ರಾರ್ಥಿಸಿದರು, ಡಾ.ಜಗದೇವಪ್ಪ ಧರಣಿ ಪ್ರಾಸ್ತಾವಿಕವಾಗಿ‌ ಮಾತನಾಡಿದರು, ಡಾ. ಮಹಮದ್ ಯೂನಿಸ್ ಸ್ವಾಗತಿಸಿದರು,‌ ಜಗಪ್ಪ ತಳವಾರ ವಂದಿಸಿದರು.

      ಕೋಟ್

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು, ಶೋಷಿತರ, ಬಡವರ ಕಣ್ಣಿರುವ ಒರೆಸುವ ಕೆಲಸಕ್ಕೆ ಮುಂದಾಗಬೇಕು.

      ಸುರೇಶ ಲೇಂಗಟಿ ಅಧ್ಯಕ್ಷ ಕನ್ನಡ ಸಾಹಿತ್ಯ ಪರಿಷತ್ತು ಕಮಲಾಪುರ

      Tags: #Collage Govt#In the age of competition#Kamalapur#Public News#ಸರಕಾರಿ ಪ್ರಥಮ ದರ್ಜೆ ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜಿ#ಸುರೇಶ ಲೇಂಗಟಿ ಅಧ್ಯಕ್ಷ ಕನ್ನಡ ಸಾಹಿತ್ಯ ಪರಿಷತ್ತು ಕಮಲಾಪುರ#ಸ್ಪರ್ಧಾತ್ಮಕ ಯುಗದಲ್ಲಿ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕುyoung people should develop a scientific attitude
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.