• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮನೆ ಮಂಜೂರಾತಿ ಆದೇಶ ಪ್ರತಿ ವಿತರಿಸಿದ ಶಾಸಕ ಎಂ ಆರ್ ಮಂಜುನಾಥ್

      Voice of janata

      March 16, 2024
      0
      ಮನೆ ಮಂಜೂರಾತಿ ಆದೇಶ ಪ್ರತಿ ವಿತರಿಸಿದ ಶಾಸಕ ಎಂ ಆರ್ ಮಂಜುನಾಥ್
      0
      SHARES
      405
      VIEWS
      Share on FacebookShare on TwitterShare on whatsappShare on telegramShare on Mail

      ಮನೆ ಮಂಜೂರಾತಿ ಆದೇಶ ಪ್ರತಿ ವಿತರಿಸಿದ ಶಾಸಕ ಎಂ ಆರ್ ಮಂಜುನಾಥ್

      ಹನೂರು: ವಸತಿ ಫಲಾನುಭವಿಗಳು ನಿಗಧಿತ ಅವಧಿಯೊಳಗೆ ವಸತಿ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸಿ ಸಾಕಾರಗೊಳಿಸಬೇಕೆಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

      ತಾಲೂಕಿನ ಲೋಕ್ಕನಹಳ್ಳಿ ಗ್ರಾಮ ಪಂಚಾಯತಿ  ಹಾಗೂ ಚಿಕ್ಕ ಮಾಲಾಪುರ ಗ್ರಾ. ಪಂ ವತಿಯಿಂದ  ಲೋಕ್ಕನಹಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ  ಅಂಬೇಡ್ಕ‌ರ್ ಹಾಗೂ ಬಸವ ವಸತಿ ಯೋಜನೆ ಯಡಿ ಮನೆ ಮಂಜೂರಾತಿ ಆದೇಶ ಪ್ರತಿ ವಿತರಿಸಿದರು.

      ಶಾಸಕರು ಎಂ ಆರ್ ಮಂಜುನಾಥ್ ಮಾತನಾಡಿ
      ಯಾರಿಗೆ ಮನೆ ಇಲ್ಲವೋ ಅವರನ್ನ ಗುರುತಿಸಿ ಪ್ರತಿ ಕುಟುಂಬವೂ ಸ್ವಂತ ಸೂರನ್ನು ಹೊಂದಬೇಕು ಎನ್ನುವ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಯಡಿ ಮನೆಗಳನ್ನು ಮಂಜೂರು ಮಾಡಿದೆ. ಆದ್ದರಿಂದ ಆಯ್ಕೆಯಾಗಿರುವ ಫಲಾನುಭವಿಗಳು ನಿಗದಿತ ಅವಧಿಯೊಳಗೆ ಮನೆ ನಿರ್ಮಾಣ ಕಾಮಗಾರಿ ಆರಂಭಿಸ ಬೇಕು. ಈ ಯೋಜನೆಯಡಿ ಜಿಪಿಎಸ್ ಮೂಲಕ ಅಡಿಪಾಯ, ಗೋಡೆ, ಛಾವಣಿ ಹಾಗೂ ಮನೆ ಪೂರ್ಣಗೊಂಡ 4 ಹಂತಗಳಲ್ಲಿ ಸರ್ಕಾರದಿಂದ ಸಹಾಯ ಧನ ಸಿಗಲಿದೆ. ಆದ್ದರಿಂದ ಇದರ ಪ್ರಯೋಜನ ಪಡೆದುಕೊಂಡು ಶೀಘ್ರ ಮನೆ ನಿರ್ಮಿಸಿಕೊಳ್ಳ ಬೇಕು ಎಂದು ತಿಳಿಸಿದರು.

      ಸರ್ಕಾರ ವಸತಿ ಯೋಜನೆಯಡಿ ಪ.ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ 2 ಲಕ್ಷ ಅನುದಾನ ಜೊತೆಗೆ ನರೇಗಾ ಯೋಜನೆಯಡಿ 90 ಮಾನವ ದಿನಗಳು 28,440 ರೂ ಒಟ್ಟು 2.28,440 ರೂ .ಸಿಗುತ್ತದೆ. ಸಾಮಾನ್ಯರಿಗೆ 1.20 ಲಕ್ಷ ರೂ. ಅವರಿಗೂ ನರೇಗಾದಡಿ 90 ಮಾನವ 28,440 ರೂ . ಸೇರಿ 1,48,440 ಲಕ್ಷ ರೂ.ಗಳು ಪಡೆಯಬಹುದು.ನರೇಗಾ ಯೋಜನೆಯಡಿ ಅನುದಾನ ಪಡೆದು ಪ್ರತಿ ಯೊಬ್ಬರೂ ಶೌಚ ಗೃಹ ಹೊಂದಬೇಕು ಎಂದು ತಿಳಿಸಿದರು. ಆಗಾಗಿ ಮನೆ ದೊರೆತಿರುವ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ತಿಳಿಸಿದರು.
      ಕಾರ್ಯಕ್ರಮದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗಿರುವ ವ್ಯಾಟ್ಸಾಪ್ ಮೂಲಕ ಮಾಹಿತಿಯ ಆರ್.ಡಿ.ಪಿ.ಆರ್. ಯನ್ನು ಬಿಡುಗಡೆಗೊಳಿಸಿದರು. ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ಕ್ರಮ ವಹಿಸಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಾಟ್ಸಾಫ್ ಸಹಾಯವಾಣಿ 08224-200134 ಗೆ ಮೆಸೇಜ್ ಮಾಡಿ ಸಮಸ್ಯೆ ಇತ್ಯಾರ್ಥ ಪಡಿಸಿಕೊಳ್ಳುವಂತೆ ಇಓ ಉಮೇಶ್ ತಿಳಿಸಿದರು.

      ಇದೇ ಸಂದರ್ಭದಲ್ಲಿ ,  ನೋಡಲ್ ಅಧಿಕಾರಿ ತಾಲ್ಲೂಕು ಪಂಚಾಯತಿ ಸತೀಶ್,ಎ ಇ ಇ ಹರೀಶ್, ಒಳಚರಂಡಿ ಹಾಗೂ ಕುಡಿಯುವ ನೀರು ಇಲಾಖೆಯ ಪೂರ್ಣಿಮಾ
      ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ  ನಾಗೇಶ್,ಚಾಮಮ್ಮ, ಉಪಾಧ್ಯಕ್ಷರುಗಳಾದ ನಂದಿನಿ,ಚೆನ್ನಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಉಮೇಶ್,  ಕಾರ್ಯದರ್ಶಿ ವೆಂಕಟೇಶ್ ಹಾಗೂ  ಸದಸ್ಯರುಗಳು  ಲೋಕ್ಕನಹಳ್ಳಿ ಹಾಗೂ ಚಿಕ್ಕ ಮಾಲಾಪುರ ಗ್ರಾಮಸ್ಥರು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ

      Tags: #Hanuru/ Chamarajanagar#MLA MR Manjunath#Public News#Voice Of Janata#ಮನೆ ಮಂಜೂರಾತಿ ಆದೇಶ ಪ್ರತಿ ವಿತರಿಸಿದ ಶಾಸಕ ಎಂ ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      June 1, 2025
      ದೈ.ನಿ ಎ.ಎಸ್ ಮಸಳಿ ನಿವೃತ್ತಿ, ಬಿಳ್ಕೊಡುವ ಸಮಾರಂಭ

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      May 31, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.