• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿ

      Voice Of Janata DesK NEWS

      March 16, 2024
      0
      ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿ
      0
      SHARES
      751
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata Political News :

      ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಹೌದು ಕೇಂದ್ರ ಚುನಾವಣಾ ಆಯೋಗವು ಮಾರ್ಚ್‌ 16, 2024 (ಶನಿವಾರ)ರಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7ರಂದು ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್‌ 4 ರಂದು ಫಲಿತಾಂಶ ಬರಲಿದೆ.

      ಕರ್ನಾಟಕದಲ್ಲಿ ಮೊದಲ ಹಂತ ಹಾಗೂ ಎರಡನೇ ಹಂತ ಎಲ್ಲಿ ಎಲ್ಲಿ ನಡೆಯುತ್ತದೆ ಎಂಬ ಬಗ್ಗೆ ‌ಮುಂದಿನ ವರದಿಯಲ್ಲಿ ಮಾಹಿತಿ ನೀಡಲಾಗುತ್ತದೆ.

      ಚುನಾವಣೆ ಬಗ್ಗೆ ಕ್ಷಣ ಕ್ಷಣಕ್ಕೂ ಮಾಹಿತಿ ‌ಮತ್ತು ಬೆಳವಣಿಗಾಗಿ  ವೈಸ್ ಆಫ ಜನತಾ ವಿಕ್ಷಿಸಿ

      Tags: #Lok Sabha Elections: Implementation of Model Code of Conduct in the State#national News#Public News#Voice Of Janata: Political News:#ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.