• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಲೋಕಸಭೆ ಚುನಾವಣೆ 2024 : ವಿಜಯಪುರ ಜಿಲ್ಲಾ ಅಧಿಕಾರಿ ಸುದ್ದಿಗೊಷ್ಠಿ, ಏನು‌ ಗೊತ್ತಾ..?

      Voice Of Janata

      March 16, 2024
      0
      ಲೋಕಸಭೆ ಚುನಾವಣೆ 2024 : ವಿಜಯಪುರ ಜಿಲ್ಲಾ ಅಧಿಕಾರಿ ಸುದ್ದಿಗೊಷ್ಠಿ, ಏನು‌ ಗೊತ್ತಾ..?
      0
      SHARES
      552
      VIEWS
      Share on FacebookShare on TwitterShare on whatsappShare on telegramShare on Mail

      ಲೋಕಸಭೆ ಚುನಾವಣೆ 2024 :  ಜೂ.6 ವರೆಗೆ ಮಾದರಿ‌ ನೀತಿ‌ ಸಂಹಿತೆ– ಟಿ.ಭೂಬಾಲನ್

      Voice Of Janata : ವಿಜಯಪುರ ಮಾ.16 : ಭಾರತ ಚುನಾವಣೆ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಅಧಿಸೂಚನೆಯನ್ನು ಹೊರಡಿಸಿದ್ದು, ಇಂದಿನಿಂದ ಜೂನ್ 6 ರ ವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣೆ ಅಧಿಕಾರಿಯೂ ಆಗಿರುವ ಟಿ.ಭೂಬಾಲನ್ ಹೇಳಿದರು.

      ಜಿಲ್ಲಾಧಿಕಾರಿ ಕಚೇರಿ ಸಭಾಂಗಣಲ್ಲಿ ಶನಿವಾರ ಸಂಜೆ ಲೋಕಸಭೆ ಚುನಾವಣೆ 2024 ರ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆಯ ಅಧಿಸೂಚನೆಯನ್ನ ಏ. 12 ರಂದು ಹೊರಡಿಸಲಾಗುವುದು. ಏ. 19 ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದೆ. ಏ. 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ. 22ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳುವ ದಿನವಾಗಿದೆ. ಮೆ. 7 ರಂದು ಮತದಾನ ಹಾಗೂ ಜೂನ 4 ರಂದು ಮತ ಎಣಿಕೆ ನಡೆಯಲಿವೆ ಎಂದರು.

      ಜಿಲ್ಲೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಸಲು. 9 ಜನ ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2085 ಮತಗಟ್ಟೆಗಳಿದ್ದು, 19,19,048 ಜನ ಮತದಾರರು ಇದ್ದಾರೆ. ಇದರಲ್ಲಿ 9,42,757 ಮಹಿಳಾ, 9,4,2757 ಗಂಡು, 218 ಇತರೆ ಮತದಾರರು ಇದ್ದಾರೆ. 1,7159 ಜನರು 85 ವರ್ಷ ಮೇಲ್ಪಟ್ಟ ಮತದಾರರು, 21,569 ವಿಶೇಷ ಚೇತನ ಮತದಾರರಿದ್ದಾರೆ. 85 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಅಂಚೆ ಮತ ಪತ್ರ ವಿತರಿಸುವ ಕುರಿತಂತೆ ಭಾರತ ಚುನಾವಣೆ ಆಯೋಗವು ನೀಡುವ ನಿರ್ದೇಶನ ಅನುಸಾರ ಕ್ರಮ ವಹಿಸಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

      ಜಿಲ್ಲೆಯಲ್ಲಿ 27 ಚೆಕ್‌ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ಅವುಗಳಲ್ಲಿ 11 ಅಂತರರಾಜ್ಯ ಚೆಕ್‌ಪೋಸ್ಟ್, 16 ಅಂತರ ಜಿಲ್ಲಾ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಶಾಂತಿ ಸುವ್ಯವಸ್ಥೆಯಿಂದ ನಡೆಸಲು 8ಡಿವಾಯ್ಎಸ್ಪಿ, 26 ಪಿಎಸ್, 90 ಪಿಎಸ್‌ಐ, 118 ಎಎಸ್‌ಐ, 1,888 ಪಿಸಿ, 976 ಹೋಮ್‌ಗಾರ್ಡ ಸೇರಿ ಒಟ್ಟು 3106 ಸಿಬ್ಬಂದಿಗಳನ್ನು ನೇಮಕ ಮಾಡಲಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಹಂತದಲ್ಲಿ ಹಾಗೂ ವಿಧಾನಸಭಾ ಮತಕ್ಷೇತರವಾರು ದೂರು ನಿರ್ವಹಣಾ ಕೋಶವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಚುನಾವಣಾ ವಿಷಯದ ಕುರಿತು ದೂರು ಸಲ್ಲಿಸಲು ಜಿಲ್ಲಾ ನೋಡಲ್ ಅಧಿಕಾರಿ ಮೋಬೈಲ್ ಸಂಖ್ಯೆ 9945354447ಗೆ ಕರೆ ಮಾಡಿ ದೂರು ದಾಖಲಿಸಬಹುದು. ಚುನಾವಣೆ ಸಂಬಂಧಿಸಿದಂತೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ಸಿ-ವಿಜಿಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು ಎಂದು ಹೇಳಿದರು.

      ಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಶಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.

      Tags: #DC T Bhubalan#Elecation#ಲೋಕಸಭೆ ಚುನಾವಣೆ 2024 :  ಜೂ.6 ವರೆಗೆ ಮಾದರಿ‌ ನೀತಿ‌ ಸಂಹಿತೆ– ಟಿ.ಭೂಬಾಲನ್Press meetvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.