• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮಾತೀರ : ಉಪವಾಸ ಸತ್ಯಾಗ್ರಹ ಕೈ ಬಿಡಲು ಮನವಿ..!

      Voice of Janata

      March 24, 2024
      0
      ಭೀಮಾತೀರ : ಉಪವಾಸ ಸತ್ಯಾಗ್ರಹ ಕೈ ಬಿಡಲು ಮನವಿ..!
      0
      SHARES
      936
      VIEWS
      Share on FacebookShare on TwitterShare on whatsappShare on telegramShare on Mail

      ಉಪವಾಸ ಸತ್ಯಾಗ್ರಹ ಕೈ ಬಿಡಲು ಮನವಿ..!

      ಕಲಬುರಗಿ: ಮಾ – 23: ಅಫಜಲಪುರ :

      ಅಮರಣಾಂತ ಉಪವಾಸ ಸತ್ಯಾಗ್ರಹ ಕೈ ಬಿಡಲು ಶಿವಕುಮಾರ್ ನಾಟೀಕಾರ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

      ಕಲ್ಬುರ್ಗಿ ಜಿಲ್ಲೆಯ‌ ಅಫಜಲಪುರ‌ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಶಿವಕುಮಾರ್ ನಾಟಿಕಾರ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹಾಗಾಗಿ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಶಿವಕುಮಾರ್ ಅವರ ಆರೋಗ್ಯ ವಿಚಾರಿಸುವ ಉದ್ದೇಶದಿಂದ ಮೊಬೈಲ್ ಮೂಲಕ ಕರೆ ಮಾಡಿ ಮಾತನಾಡಿದ್ದು, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಹಾಗೂ ಮುಂಬರುವ ದಿನಗಳಲ್ಲಿ ಈ ಜಲಾಶಯಗಳನ್ನು ಅವಲಂಬಿಸಿರುವ ಜಿಲ್ಲೆಗಳ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅವಶ್ಯಕತೆಗಳಿಗೆ ಅನುಗುಣವಾಗಿ ಅಗತ್ಯ ವೈಜ್ಞಾನಿಕ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸಿ ಅಫಜಲಪುರ ತಾಲೂಕಿನ ಜನ ಹಾಗೂ ಜಾನುವಾರುಗಳಿಗೆ ಕುಡಿ ಯುವ ನೀರು ಒದಗಿಸಲು ಬೇಕಾಗುವ ಎಲ್ಲ ಕ್ರಮ ಕೈಗೊಳ್ಳಲಿದೆ. ಹಾಗಾಗಿ, ಆರೋಗ್ಯದ ದೃಷ್ಟಿಯಿಂದ ಈ ಕೂಡಲೇ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.

      ವರದಿ : ಉಮೇಶ್ ಅಚಲೇರಿ, ಅಫಜಲಪುರ ತಾಲ್ಲೂಕು, ಕಲ್ಬುರ್ಗಿ ಜಿಲ್ಲೆ.

      Tags: #bhima river#drinking water#FloW The Water#JDS Shivukumar Natikar#kalburagi#State News#Voice Of Janata#ಭೀಮಾತೀರ : ಉಪವಾಸ ಸತ್ಯಾಗ್ರಹ ಕೈ ಬಿಡಲು ಮನವಿ..!AfazalapurProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.