• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 : ಮುಂಬೈ ಇಂಡಿಯನ್ಸ್ ಗೆ, ಗುಜರಾತ್ ಟೈಟನ್ಸ್ ಟಕ್ಕರ ಕೊಡುತ್ತಾ..!

      Voice OF janata sporst News

      March 24, 2024
      0
      IPL 2024 : ಮುಂಬೈ ಇಂಡಿಯನ್ಸ್ ಗೆ, ಗುಜರಾತ್ ಟೈಟನ್ಸ್ ಟಕ್ಕರ ಕೊಡುತ್ತಾ..!
      0
      SHARES
      260
      VIEWS
      Share on FacebookShare on TwitterShare on whatsappShare on telegramShare on Mail

      Voice of janata sports News : IPL 2024 :

      MI Vs GJ Today Match Live 7:30

      Editor : ಭಾನುವಾರ, ಮಾರ್ಚ್ 23ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 5ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಮುಖಾಮುಖಿಯಾಗಲಿದೆ.

      ನೂತನ ನಾಯಕ ಶುಭ್ಮನ್ ಗಿಲ್ ತಮ್ಮ ಮೊದಲ ಎರಡು ಐಪಿಎಲ್ ಆವೃತ್ತಿಗಳಲ್ಲಿ ಗುಜರಾತ್ ಟೈಟನ್ಸ್ ತಂಡ ತೋರಿಸಿದ ಸ್ಥಿರತೆಯನ್ನು ಕಾಪಾಡಿಕೊಳ್ಳುವುದನ್ನು ಎದುರು ನೋಡುತ್ತಿದ್ದಾರೆ.

      ಇನ್ನೂ ಕಳೆದ ಋತುವಿನಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ, ಇದೀಗ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಎರಡು ತಂಡಗಳು ಶುಭಾರಂಬ ಮಾಡಲು ಸಿದ್ದವಾಗಿವೆ.

      ಗುಜರಾತ್ ಟೈಟಾನ್ಸ್ ಸಂಭಾವ್ಯ ಆಡುವ 11ರ ಬಳಗ

      ಶುಭ್ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ಸ್ಪೆನ್ಸರ್ ಜಾನ್ಸನ್, ಮೋಹಿತ್ ಶರ್ಮಾ.

      ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ 11ರ ಬಳಗ

      ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ನೆಹಾಲ್ ವಾಧೇರಾ, ರೊಮಾರಿಯೊ ಶೆಫರ್ಡ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.

      ಸಮಯ : 7:30 PM

      ದಿನಾಂಕ : 24 ಮಾರ್ಚ 2024

      ಸ್ಥಳ  : ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ

      Tags: #Cricket#GJ Vs MI#India#IPL 2024 : ಮುಂಬೈ ಇಂಡಿಯನ್ಸ್ ಗೆ#Public News#Sports Cricket#Voice Of Janataಗುಜರಾತ್ ಟೈಟನ್ಸ್ ಟಕ್ಕರ ಕೊಡುತ್ತಾ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.