• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಳೆ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ..!

      Voice Of Janata

      March 24, 2024
      0
      ನಾಳೆ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ..!
      0
      SHARES
      353
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ..

      1. ಮಾರ್ಚ -25 ರಿಂದ ಏಪ್ರಿಲ್ – 6
      2. ರಾಜ್ಯದಲ್ಲಿ ಒಟ್ಟು ಪರೀಕ್ಷಾ ಕೇಂದ್ರಗಳು 2750
      3. ಒಟ್ಟು 8,69,968 ವಿದ್ಯಾರ್ಥಿಗಳು
      4. 4,41,910 ಬಾಲಕರು, 4,28,058 ಬಾಲಕಿಯರು
      5. 54,254 ವಿಶೇಷ ಚೇತನ ವಿದ್ಯಾರ್ಥಿಗಳು

      Voice Of Janata : Editor : SSLC EXAM 2024

      ಬೆಂಗಳೂರು ಮಾರ್ಚ್ 24: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಾಳೆಯಿಂದ (ಮಾರ್ಚ್ 25) ರಂಭವಾಗಲಿದೆ. ಸೋಮವಾರದಿಂದ ರಾಜ್ಯಾದ್ಯಂತ ವಾರ್ಷಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 2750 ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆಗಳು ನಡೆಯಲಿವೆ.

      ರಾಜ್ಯದಲ್ಲಿ ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 54,254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ.

      ರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ತಿಳಿಸಿದ್ದಾರೆ.

      ನಿಷೇಧಾಜ್ಞೆ:
      ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ನೀರು, ವಿದ್ಯುತ್, ಕುಳಿತುಕೊಳ್ಳುವ ಸ್ಥಳ, ಫ್ಯಾನ್ ಹೀಗೆ ಬಹುತೇಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

      ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ
      ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ

      (ಪ್ರಥಮ ಭಾಷೆ) 25-03-2024

      ಸಮಾಜ ವಿಜ್ಞಾನ-27-03-2024

      ವಿಜ್ಞಾನ-30-03-2024

      ಗಣಿತ-02-04-2024

      ಅರ್ಥಶಾಸ್ತ್ರ (ಕೋರ್ ಸಬ್ಜೆಕ್ಟ್‌)-03-04-2024

      ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ)-04-04-2024

      ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)-06-04-2024

      ಬಿಸಿಯೂಟ:

      ಜೊತೆಗೆ SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆಗಳು ನಡೆದಿವೆ.

      Tags: #2024#education#Karanataka#sslc exam#State News#Voice Of Janata#ನಾಳೆ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ..!Student
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.