• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಪಿಎಲ್ 2024 : ಇಂದು ಆರ್‌ಸಿಬಿ VS ಪಿಬಿಕೆಸ್ ಬಿಗ್ ಪೈಟ್..!

      Voice Of Janata Sports NEWS : IPL 2024:

      March 25, 2024
      0

      SHARES
      2.2k
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata Sports NEWS : IPL 2024:

      ಆರ್ ಸಿ ಬಿ ಹಾಗೂ ಪಿಬಿಕೆಸ್ ಬಿಗ್ ಪೈಟ್ ಇಂದು

      DESK NEWS : 17ನೇ ಆವೃತ್ತಿಯ ಐಪಿಎಲ್ ಟೂರ್ನಿ (IPL 2024) ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಲೀಗ್​​ನ ಮತ್ತೊಂದು ಹೈವೋಲ್ಟೇಜ್​ ಕದನಕ್ಕೆ ವೇದಿಕೆ ಸಜ್ಜಾಗಿದ್ದು, 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು (Royal Challengers Bengaluru vs Punjab Kings) ರೋಚಕ ಕಾದಾಟಕ್ಕೆ ಸಜ್ಜಾಗಿವೆ. ಎರಡು ಬಲಿಷ್ಠ ತಂಡಗಳ ಸೆಣಸಾಟಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಲಿದೆ.

      ಈ ಪಂದ್ಯಕ್ಕೆ ಎರಡೂ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದನ್ನು ನೋಡುವುದಾದರೆ.. ಗೆಲುವಿನ ಲಯದಲ್ಲಿರುವ ಪಂಜಾಬ್ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ತರುವ ಸಾಧ್ಯತೆಗಳಿಲ್ಲ. ಆದರೆ ಸೋಲಿನೊಂದಿಗೆ ಟೂರ್ನಿ ಆರಂಭಿಸಿರುವ ಆರ್​ಸಿಬಿ ತನ್ನ ಪ್ಲೇಯಿಂಗ್ 11 ಬದಲಾವಣೆ ಮಾಡುವ ನಿರೀಕ್ಷೆ ಇದೆ.

      ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ

      ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್​ವೆಲ್, ಕ್ಯಾಮರೂನ್ ಗ್ರೀನ್, ಅನೂಜ್ ರಾವತ್ (ವಿಕೆಟ್ ಕೀಪರ್​), ದಿನೇಶ್ ಕಾರ್ತಿಕ್, ಅಲ್ಜಾರಿ ಜೋಸೆಫ್, ಮಯಾಂಕ್ ಡಾಗರ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್.

      ಇಂಪ್ಯಾಕ್ಟ್ ಪ್ಲೇಯರ್​ – ಯಶ್ ದಯಾಳ್ (ದಿನೇಶ್ ಕಾರ್ತಿಕ್​ಗೆ)

      ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ

      ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಪ್ರಭುಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್​), ಲಿಯಾಮ್ ಲಿವಿಂಗ್‌ಸ್ಟನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೋ ರಬಾಡ, ರಾಹುಲ್ ಚಹರ್

      ಇಂಪ್ಯಾಕ್ಟ್ ಪ್ಲೇಯರ್ – ಪ್ರಭುಸಿಮ್ರನ್ ಸಿಂಗ್ ಬದಲಿಗೆ ಅರ್ಷದೀಪ್ ಸಿಂಗ್

      ಸಮಯ : 7:30 PM

      ಸ್ಥಳ : 25 ಮಾರ್ಚ 2024

      ದಿನಾಂಕ :ಚಿನ್ನಸ್ವಾಮಿ ಮೈದಾನ ಬೆಂಗಳೂರು

      Tags: #Criket#India#IPL 2024#Public News#ಐಪಿಎಲ್ 2024 : ಇಂದು ಆರ್‌ಸಿಬಿ VS ಪಿಬಿಕೆಸ್ ಬಿಗ್ ಪೈಟ್..!United Stated
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      ಅಪಘಾತದಲ್ಲಿ ವಿಜಯಪುರ ಜಿಲ್ಲೆಯ ಪಿಎಸ್ಐ ಸಾವು..!

      June 30, 2025
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.