• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      Voice Of Janata

      March 25, 2024
      0
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು
      0
      SHARES
      11.3k
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ ಎಸ್ ಎಲ್ ಸಿ ಪರೀಕ್ಷೆ
      ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ: ಎಸ್ಎಸ್ಎಲ್ ಸಿ ಪರೀಕ್ಷೆ ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿ ಬಹಳ ಪ್ರಮುಖವಾದದ್ದು. ಎಲ್ಲಾ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮುಂದೆ ಅವರ ಭವಿಷ್ಯವನ್ನು ಉತ್ತಮ‌ ರೀತಿಯಲ್ಲಿ ರಚಿಸಿಕೊಳ್ಳಬೇಕು ಎನ್ನುವುದು ನಮ್ಮ ಆಸೆ ಎಂದು ಇಂಡಿ ತಾಲೂಕ ತಹಶೀಲ್ದಾರ್ ಮಂಜುಳಾ ನಾಯಕ ಅಭಿಪ್ರಾಯಪಟ್ಟರು.

      ಅವರು ಪಟ್ಟಣದ ಆದರ್ಶ ಮಹಾವಿದ್ಯಾಲಯದಲ್ಲಿ
      ಇಂದು ಆರಂಭವಾದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿ, ಶುಭ ಹಾರೈಸಿ,ಪರೀಕ್ಷೆಗೆ ವಿನೂತನವಾಗಿ ಬರಮಾಡಿಕೊಂಡು ಅಭಿಪ್ರಾಯ ತಿಳಿಸಿದರು.
      ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ ತಿಳಿಸಿದರು.

      ವಿದ್ಯಾರ್ಥಿಗಳೇ, ಇದೊಂದು ಕಲಿಕೆಯ ಪ್ರಮುಖ ಘಟ್ಟ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಾವುದೇ ಗೊಂದಲಗಳಿಗೆ ತಲೆಕೆಡಿಸಿಕೊಳ್ಳದೇ ಪರೀಕ್ಷೆ ಎದುರಿಸಿ, ಶುಭವಾಗಲಿ ಎಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ತಿಳಿಸಿದರು.
      ಇಂಡಿ ತಾಲೂಕ ತಹಶೀಲ್ದಾರ್ ಮಂಜುಳಾ ನಾಯಕ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡಗಡ್ಡಿ, ಇಂಡಿ ತಾಲೂಕ ಎಸ್ ಎಸ್ ಎಲ್ ಸಿ ಪರೀಕ್ಷಾ ನೋಡಲ್ ಅಧಿಕಾರಿ ಎಸ್ ಬಿ ಪಾಟೀಲ, ಬಿ ಆರ್ ಪಿ ಅಧಿಕಾರಿ ಆಯ್ ಜಿ ಆಳೂರ, ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ಎಸ್ ಎಂ ಬಡಿಗೇರ ಸೇರಿದಂತೆ ಅನೇಕರು ಪರೀಕ್ಷೆಗೆ ಹಾಜರಾದ ಮಕ್ಕಳಿಗೆ ದ್ವಾರಬಾಗಿಲಲ್ಲಿಯೇ ಗುಲಾಬಿ ಹೂ ನೀಡಿ ಸ್ವಾಗತ ಮಾಡಿಕೊಂಡು, ಶುಭ ಹಾರೈಸಿದರು.

      Tags: #Public News#SSLC EXAM 2024#State News#Voice Of Janata#ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು
      voice of janata

      voice of janata

      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.