• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 : ಗುಜರಾತ್ ವಿರುದ್ಧ ಗೆಲ್ಲುವ ಮೂಲಕ್ ಬ್ಯಾಕ್ ಟು ಬ್ಯಾಕ್ ಗೆಲುವು ಸಾಧಿಸಿದ ಚೈನೈ ಸೂಪರ್ ಕಿಂಗ್

      Voice Of Janata : Sports News

      March 27, 2024
      0
      IPL 2024 : ಗುಜರಾತ್ ವಿರುದ್ಧ ಗೆಲ್ಲುವ ಮೂಲಕ್ ಬ್ಯಾಕ್ ಟು ಬ್ಯಾಕ್ ಗೆಲುವು ಸಾಧಿಸಿದ ಚೈನೈ ಸೂಪರ್ ಕಿಂಗ್
      0
      SHARES
      157
      VIEWS
      Share on FacebookShare on TwitterShare on whatsappShare on telegramShare on Mail

      Voice Of janata : Sports NEWS : IPL 2024:

      GT Vs CSK

      IPL 2024 : ಗುಜರಾತ್ ವಿರುದ್ಧ ಗೆಲ್ಲುವ ಮೂಲಕ್ ಬ್ಯಾಕ್ ಟು ಬ್ಯಾಕ್ ಗೆಲುವು ಸಾಧಿಸಿದ ಚೈನೈ ಸೂಪರ್ ಕಿಂಗ್

      DESK : ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​) ತನ್ನ 2ನೇ ಪಂದ್ಯದಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದ್ದ ಸಿಎಸ್​​ಕೆ ತಂಡವು ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ.

      ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್​ ಕಲೆಹಾಕಿತು. 207 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

      ಅಂತಿಮವಾಗಿ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು​ 143 ರನ್​ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 63 ರನ್​ಗಳ ಭರ್ಜರಿ ಜಯ ಸಾಧಿಸಿತು.

      ಸ್ಕೋರ್ ಕಾರ್ಡ್

      ಚೆನ್ನೈ ಸೂಪರ್ ಕಿಂಗ್ಸ್: 20 ಓವರ್‌ಗಳಿಗೆ 206-6 (ಶಿವಂ ದುಬೆ 51, ರಚಿನ್ ರವೀಂದ್ರ 46, ಋತುರಾಜ್ ಗಾಯಕ್ವಾಡ್ 46; ರಶೀದ್ ಖಾನ್ 49ಕ್ಕೆ 2, ಸಾಯಿ ಕಿಶೋರ್ 28ಕ್ಕೆ 1)

      ಗುಜರಾತ್ ಟೈಟನ್ಸ್: 20 ಓವರ್‌ಗಳಿಗೆ 143-8 (ಸಾಯಿ ಸುದರ್ಶನ್ 37, ಡೇವಿಡ್ ಮಿಲ್ಲರ್ 21, ವೃದ್ಧಿಮಾನ್ ಸಹಾ 21; ದೀಪಕ್ ಚಹರ್ 28ಕ್ಕೆ 2, ಮುಸ್ತಾಫಿಝರ್ ರೆಹಮಾನ್ 30ಕ್ಕೆ 2, ತುಷಾರ್ ದೇಶ್‌ಪಾಂಡೆ 21ಕ್ಕೆ 2)

      ಪಂದ್ಯ ಶ್ರೇಷ್ಠ ಪ್ರಶಸ್ತಿ : ಶಿವಂ ದುಬೆ

      Tags: #Cricket 2024#IPL 2024#IPL 2024 : ಗುಜರಾತ್ ವಿರುದ್ಧ ಗೆಲ್ಲುವ ಮೂಲಕ್ ಬ್ಯಾಕ್ ಟು ಬ್ಯಾಕ್ ಗೆಲುವು ಸಾಧಿಸಿದ ಚೈನೈ ಸೂಪರ್ ಕಿಂಗ್#IPL 2024: Chinese Super King completes back-to-back wins against Gujarat#Public News#Sports News#Voice Of Janata
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.