• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮಾ ನದಿಗೆ ನೀರು ಆಗ್ರಹಿಸಿ ಶಾಸಕರಿಂದ ಡಿಸಿಎಮ್ ಯವರಿಗೆ ಮನವಿ

      Voice Of Janata

      March 27, 2024
      0
      ಭೀಮಾ ನದಿಗೆ ನೀರು ಆಗ್ರಹಿಸಿ ಶಾಸಕರಿಂದ ಡಿಸಿಎಮ್ ಯವರಿಗೆ ಮನವಿ
      0
      SHARES
      595
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾ ನದಿಗೆ ನೀರು ಆಗ್ರಹಿಸಿ ಶಾಸಕರಿಂದ ಡಿಸಿಎಮ್ ಯವರಿಗೆ ಮನವಿ

      ಇಂಡಿ : ಇಂಡಿ, ಚಡಚಣ ಮತ್ತು ಅಪಜಲ್ ಪುರ ತಾಲೂಕಿನಲ್ಲಿ ಹರಿಯುವ ಭೀಮಾ ನದಿ ವ್ಯಾಪ್ತಿಯಲ್ಲಿ ಬರುವ‌ ಗ್ರಾಮಗಳಿಗೆ ಕುಡಿಯುವ ನೀರಿನ ಸಲುವಾಗಿ ಇಂಡಿ‌ಶಾಖಾ ಕಾಲುವೆಯಿಂದ ಒಂದು ಟಿ.ಎಂ.ಸಿ ನೀರು
      ಬಿಡಬೇಕೆಂದು ಆಗ್ರಹಿಸಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಮತ್ತು
      ಅಪಜಲಪುರ ಶಾಸಕ ಎಂ.ವೈ.ಪಾಟೀಲರು
      ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಇವರಿಗೆ
      ಮನವಿ ಮಾಡಿದ್ದಾರೆ.

      ಪ್ರಸಕ್ತ ವರ್ಷ ಭೀಕರ ಬರಗಾಲ ಇರುವದರಿಂದ
      ನದಿ,ಕೆರೆ ಹಳ್ಳ ಕೊಳ್ಳಗಳು ಜಲಮೂಲಗಳು
      ಬತ್ತಿಹೋಗಿವೆ. ಜನ ಜಾನುವಾರುಗಳಿಗೆ ಕುಡಿಯುವ
      ನೀರಿನ ಅತೀವ ತೊಂದರೆ ಯಾಗುತ್ತಿವೆ. ಹೀಗಾಗಿ ಐ.ಬಿ.ಸಿ ಮುಖಾಂತರ ಎಸ್ಕೇಪ್ ಕಿಮಿ 93, 118, 133,
      143,160, 167 ಮುಖಾಂತರ ಸುಮಾರು ಪ್ರತಿದಿನ 150
      ಕ್ಯೂಸೆಕ್ಸ ಭೀಮಾ ನದಿಗೆ ನೀರು ಹರಿಸಲು
      ಆಗ್ರಹಿಸಿದ್ದಾರೆ.

      ಮಹಾರಾಷ್ಟ್ರ ಸರಕಾರ ಪ್ರತಿ ವರ್ಷ ಬೇಸಿಗೆಯಲ್ಲಿ
      ಉಜನಿ ಆಣೆಕಟ್ಟಿನಿಂದ ಎರಡು ಟಿ.ಎಂ.ಸಿ ನೀರು
      ಬಿಡುತ್ತಿದ್ದರು. ಈ ಬಾರಿ ಬಿಟ್ಟಿಲ್ಲ. ಹೀಗಾಗಿ ಕರ್ನಾಟಕದ
      ನೀರಾವರಿ ಸರಕಾರದ ಕಾರ್ಯದರ್ಶಿಗಳು ಮಹಾರಾಷ್ಟ್ರ ಸರಕಾರದ ನೀರಾವರಿ ಕಾರ್ಯದರ್ಶಿಗಳಿಗೆ ಪತ್ರ ಮುಖೆನ ಮತ್ತು‌ ಫೋನು ಮೂಲಕ ಮಾತಾಡಿ ಇಲ್ಲಿಯ ಪರಿಸ್ಥಿತಿ
      ಮನವರಿಕೆ ಮಾಡಿ ಮಾನವೀಯ ಆಧಾರದ ಮೇಲೆ
      ನೀರು ಬಿಡಲು ವಿನಂತಿಸಿಕೊಳ್ಳಬೇಕು ಎಂದು
      ಯಶವಂತರಾಯಗೌಡ ಪಾಟೀಲರು ತಿಳಿಸಿದ್ದಾರೆ.

      ಭೀಮಾ ನದಿಗೆ ನೀರು ಬಿಡಲು ಆಗ್ರಹಿಸಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು
      ಡಿ.ಕೆ. ಶಿವಕುಮಾರ ಇವರಿಗೆ ಸೋಮವಾರ ಸಂಜೆ
      ಮನವಿ ಸಲ್ಲಿಸಿದರು.

      Tags: #bhima river#DCM#Public News#State News#YV patil#ಭೀಮಾ ನದಿಗೆ ನೀರು ಆಗ್ರಹಿಸಿ ಶಾಸಕರಿಂದ ಡಿಸಿಎಮ್ ಯವರಿಗೆ ಮನವಿdk shivakumar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.