• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      548 B, ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸಲು ಆಗ್ರಹ..! : ಅಯೂಬ್ ನಾಟೀಕಾರ

      ಇಂಡಿಯ ಜನರ ಶಾಂತಿ ಸಹನೆ ತಾಳ್ಮೆ ಪರೀಕ್ಷಿಸಬೇಡಿ : ಅಯೂಬ್ ನಾಟೀಕಾರ

      March 27, 2024
      0
      548 B, ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸಲು ಆಗ್ರಹ..! : ಅಯೂಬ್ ನಾಟೀಕಾರ
      0
      SHARES
      668
      VIEWS
      Share on FacebookShare on TwitterShare on whatsappShare on telegramShare on Mail

      548 B, ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸಲು ಆಗ್ರಹ..! : ಅಯೂಬ್ ನಾಟೀಕಾರ

      ಇಂಡಿಯ ಜನರ ಶಾಂತಿ ಸಹನೆ ತಾಳ್ಮೆ ಪರೀಕ್ಷಿಸಬೇಡಿ : ಅಯೂಬ್ ನಾಟೀಕಾರ

      ಇಂಡಿ : ಇಂಡಿಯ ರಾಷ್ಟ್ರೀಯ ಹೆದ್ದಾರಿ, ತೆಗ್ಗು ಗುಂಡಿಗಳಿಂದ ಪ್ರಾಣ ಹಾನಿ ಮಾಡುವ ಹೆದ್ದಾರಿಯಾಗಿದೆ. ಅದನ್ನು ಕೂಡಲೇ ಪಕ್ಕಾ ಹೆದ್ದಾರಿ ಅಥವಾ ದುರಸ್ತಿ ಕಾರ್ಯಮಾಡಿ ಪ್ರಯಾಣಿಕರ ಸೂಕ್ತ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಜೆಡಿಎಸ್ ಸಂಘಟನಾ ಕಾರ್ಯದರ್ಶಿ, ಶಾಂತಿ ಸಮಾಜ ಸೇವಾ ಸಂಘದ ಅಧ್ಯಕ್ಷ ಅಯೂಬ್ ನಾಟೀಕಾರ ಆಗ್ರಹಿಸಿದ್ದಾರೆ.

      ಬುಧವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಇಂಡಿ – ವಿಜಯಪುರಕ್ಕೆ ತೆರಳುವ ರಾಜ್ಯ ಹೆದ್ದಾರಿ ಇತ್ತೀಚೆಗೆ 548 ಬಿ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆಯಾಗಿದೆ. ಅದಕ್ಕೆ ಕಾರಣಕರ್ತರಾದ ಸಂಸದರಿಗೆ ಅಭಿನಂದನೆ ತಿಳಿಸುತ್ತೆನೆ. ಆದರೆ ಇಲ್ಲಿಯವರೆಗೆ ಆ ಹೆದ್ದಾರಿ ಪ್ರಾರಂಭದ ಯಾವುದೇ ಕಾಮಗಾರಿ ನಡೆಯದೆ ವಿಳಂಬವಾಗುತ್ತಿದೆ. ಕಳೆದ ಫೆಬ್ರವರಿ ತಿಂಗಳಲ್ಲಿ ಭೂಮಿ ಪೂಜಾ ಮಾಡುವ ಬಗ್ಗೆ ಸಂಸದ ಭರವಸೆ ನೀಡಿದರು. ಈ ಸದ್ಯ ಹೆದ್ದಾರಿ ನಿರ್ಮಾಣಕ್ಕೆ ಯಾವುದೇ ಕಾಮಗಾರಿ ಜರುಗದೆಯಿರುವುದು ಜನರಿಗೆ ನಿರಾಸೆ ಹಾಗೂ ಅಕ್ರೋಶ ಕಾರಣವಾಗಿದೆ. ಇಂಡಿ – ವಿಜಯಪುರ ಮಾರ್ಗದಲ್ಲಿ ಕನಿಷ್ಠ 10 ಕಿ.ಮೀ ವರಗೆ ರಸ್ತೆ ಸಂಪೂರ್ಣ ಹದಗೆಟ್ಟು ಪ್ರಾಣ ಹಾನಿ ಮಾಡುತ್ತಿದೆ. ಇಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಗುಂಡಿಗಳನ್ನು ತಪ್ಪಿಸಲು ಸರ್ಕಸ್‌ ಮಾಡಬೇಕಾಗಿದೆ. ಕೆಲವೊಮ್ಮೆ ಅಕ್ಕ- ಪಕ್ಕ, ಎದುರಿನಿಂದ ಬರುವ ವಾಹನಗಳಿಗೆ ಡಿಕ್ಕಿ ಹೊಡೆದು ಹಲವಾರು ಅಪಘಾತಗಳು ಸಂಭವಿಸುತ್ತೀವೆ. ಇದರಿಂದ ಅನೇಕ ವಾಹನ ಸವಾರರಿಗೆ ಸಾವು-ನೋವು ಸಂಭವಿಸಿದ್ದು, ಈ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿ ರಸ್ತೆ ದುರಸ್ತಿ ಪಡಿಸುವಂತೆ ಮಾತನಾಡಿದರು. ಇಲ್ಲಿರುವ ಜನರ ತಾಳ್ಮೆ ಸಹನೆ ಪರೀಕ್ಷಸಬೇಡಿ. ಈ ಕೂಡಲೇ ಇಂಡಿ – ರೂಗಿ ಮಾರ್ಗ ಸುಮಾರು 10 ಕಿಮೀ ರಸ್ತೆ ಸಂಪೂರ್ಣ ದುರಸ್ತಿ ಮಾಡಬೇಕು. ಇಲ್ಲವಾದರೆ ಈ ಭಾಗದ ಜನರು ನೀವು ನೀರಿಕ್ಷಿಸುವ ಉತ್ತರಕ್ಕೆ ಬೇರೊಂದು ರೀತಿಯ ಉತ್ತರ ಕೊಡುತ್ತಾರೆ. ನಾವು ನಮ್ಮ ಜನರೊಂದಿಗೆ ಪ್ರತಿಭಟನೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

      Tags: #548 B#Natanation#NH 548 B Raod#Public News#Voice Of Janata#ಇಂಡಿಯ ಜನರ ಶಾಂತಿ ಸಹನೆ ತಾಳ್ಮೆ ಪರೀಕ್ಷಿಸಬೇಡಿ : ಅಯೂಬ್ ನಾಟೀಕಾರರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸಲು ಆಗ್ರಹ..! : ಅಯೂಬ್ ನಾಟೀಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.