• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಸ್ ಎಸ್ ಎಲ್ ಸಿ ಪರೀಕ್ಷೆ ಕಾರ್ಯದಿಂದ ಪ್ರಾಥಮಿಕ‌ ಶಾಲಾ ಶಿಕ್ಷಕರನ್ನು ಬಿಡುಗಡೆಗೊಳಿಸಿ..!

      ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಇಂಡಿ ಸಂಘ

      March 27, 2024
      0
      ಎಸ್ ಎಸ್ ಎಲ್ ಸಿ ಪರೀಕ್ಷೆ ಕಾರ್ಯದಿಂದ ಪ್ರಾಥಮಿಕ‌ ಶಾಲಾ ಶಿಕ್ಷಕರನ್ನು ಬಿಡುಗಡೆಗೊಳಿಸಿ..!
      0
      SHARES
      598
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ ಎಸ್ ಎಲ್ ಸಿ ಪರೀಕ್ಷೆ ಕಾರ್ಯದಿಂದ
      ಪ್ರಾಥಮಿಕ‌ ಶಾಲಾ ಶಿಕ್ಷಕರನ್ನು ಬಿಡುಗಡೆಗೊಳಿಸಿ..!

      ಇಂಡಿ :‌ ಪ್ರಾಥಮಿಕ‌ ಶಾಲಾ ಶಿಕ್ಷಕರನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ ಕೈ ಬಿಡಬೇಕು ಎಂದು ಆಯುಕ್ತರ ಆದೇಶವಿದ್ದರೂ ಇಂದು ಶಿಕ್ಷಕರನ್ನು ಪರೀಕ್ಷೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಖಂಡಿಸುತ್ತೆವೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಇಂಡಿ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣ ಅಧಿಕಾರಿ‌‌ ಅವರಿಗೆ ಮನವಿ ಸಲ್ಲಿಸಿದರು.

      ಮಂಗಳವಾರ ಪಟ್ಟಣದ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ‌ಕಛೇರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸೇರಿ ಮನವಿ ಸಲ್ಲಿಸಿದರು.

      2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಬಾರದೆಂದು ಆಯುಕ್ತರ ಆದೇಶ ವಿದ್ದರೂ ಶಿಕ್ಷಕರನ್ನು ಪರೀಕ್ಷೆ ಕಾರ್ಯದಲ್ಲಿ ಬಳಸಿಕೊಂಡಿದ್ದು ಖಂಡಿಸುತ್ತೆವೆ. ಆದರೆ ಇಲಾಖೆ ಕಾರ್ಯ ಮಾಡುವಲ್ಲಿ ಪ್ರಾಥಮಿಕ ಶಾಲಾ‌ ಶಿಕ್ಷಕ ಸಂಘ ಯಾವಾಗಲೂ ಸ್ವಾಗತ ಬಯಸುತ್ತದೆ.‌ ಆದರೆ ಸುತ್ತೊಲೆ ಪಾಲಿಸದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೊಠಡಿ ಮೇಲ್ವಿಚಾರಕರು ಅಂತ‌ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಿಸಿ ಆದೇಶ ಮಾಡಿದ್ದು ಸಂಘ ಬಲವಾಗಿ ಖಂಡಿಸುತ್ತದೆ. ಆದ್ದರಿಂದ ಸದರಿ ಕಾರ್ಯದಿಂದ ಶಿಕ್ಷಕರನ್ನು ಬಿಡುಗಡೆ ಗೊಳಿಸಬೇಕೆಂದು ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಪ್ರಾಥಮಿಕ‌ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್ ವಿ ಹರಳಯ್ಯ, ಕಾರ್ಯದರ್ಶಿ ಮಲ್ಲಿಕಾರ್ಜುನ ‌ನೆದಲಗಿ, ವಾಯ್ ಟಿ ಪಾಟೀಲ, ಸಿ ಎಸ್ ಝಳಕಿ, ಕೋಳೆಕರ ಹಾಗೂ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #From the SSLC exam function Release the primary school teachers..!#Indi Viajayapur#Public News#State News#Teacher Unoin#Voice Of Janata#ಎಸ್ ಎಸ್ ಎಲ್ ಸಿ ಪರೀಕ್ಷೆ ಕಾರ್ಯದಿಂದ ಪ್ರಾಥಮಿಕ‌ ಶಾಲಾ ಶಿಕ್ಷಕರನ್ನು ಬಿಡುಗಡೆಗೊಳಿಸಿ..!Teacher
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.