• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 :T20 ಮ್ಯಾಚ್ ಒಂದರಲ್ಲಿ 523 ರನ್ ಕಲೆ ಹಾಕಿರುವ ಹೊಸ ದಾಖಲೆ..!

      Voice Of Janata :Sports News

      March 28, 2024
      0
      IPL 2024 :T20 ಮ್ಯಾಚ್ ಒಂದರಲ್ಲಿ 523 ರನ್ ಕಲೆ ಹಾಕಿರುವ ಹೊಸ ದಾಖಲೆ..!
      0
      SHARES
      228
      VIEWS
      Share on FacebookShare on TwitterShare on whatsappShare on telegramShare on Mail

      IPL 2024 :T20 ಮ್ಯಾಚ್ ಲ್ಲಿ 523 ರನ್ ಕಲೆ ಹಾಕಿರುವ ಹೊಸ ದಾಖಲೆ..!

      ಒಂದೇ ಪಂದ್ಯದಲ್ಲಿ 38 ಸಿಕ್ಸ್ ಬಾರಿಸಿದ್ದು ಹೊಸ ದಾಖಲೆ

      ಮುಂಬೈ: ಐಪಿಎಲ್ 2024 ರ 17 ನೇ ಅವೃತ್ತಿಯ 8 ನೇ ಪಂದ್ಯದಲ್ಲಿ ಐತಿಹಾಸಿಕ ಸಾಧನೆ ಮೊತ್ತ 277 ರನ್ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸನ್ ರೈಜರ್ಸ ಹೈದರಾಬಾದ್ ತಂಡ ಕಲೆಹಾಕಿದೆ.

      ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2024 ರಲ್ಲಿ ಸತತ ಎರಡನೇ ಸೋಲನ್ನು ಎದುರಿಸಿದೆ. ಬುಧವಾರ ನಡೆದ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವನ್ನು ಸನ್‌ರೈಸರ್ಸ್ ಹೈದರಾಬಾದ್ (SRH) 31 ರನ್‌ಗಳಿಂದ ಸೋಲಿಸಿತು. ಸನ್‌ರೈಸರ್ಸ್ ಹೈದರಾಬಾದ್ (SRH) ಮೊದಲು ಬ್ಯಾಟಿಂಗ್ ಮಾಡಿ, 3 ವಿಕೆಟ್‌ ನಷ್ಟಕ್ಕೆ 277 ರನ್ ಕಲೆ ಹಾಕಿತು. ಇದು ಐಪಿಎಲ್‌ನಲ್ಲಿ ಹೊಸ ದಾಖಲೆಯಾಗಿದೆ.

      ಮುಂಬೈ ಇಂಡಿಯನ್ಸ್ (MI) ತಂಡವೂ ಕಠಿಣ ಸವಾಲನ್ನು ನೀಡಿತು. ಉತ್ತಮ ಆರಂಭವನ್ನು ಪಡೆದರೂ 5 ವಿಕೆಟ್‌ ನಷ್ಟಕ್ಕೆ 246 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಪಂದ್ಯದಲ್ಲಿ ಒಟ್ಟು 523 ರನ್ ಗಳಿಸಿದ್ದು ಐಪಿಎಲ್ ನಲ್ಲಿ ಹೊಸ ದಾಖಲೆಯಾಗಿದೆ. ಅಷ್ಟೇ ಅಲ್ಲ, ಈ ಪಂದ್ಯದಲ್ಲಿ 38 ಸಿಕ್ಸರ್‌ಗಳನ್ನ ಬಾರಿಸಿದ್ದು, ಟಿ20 ಕ್ರಿಕೆಟ್‌ನಲ್ಲಿ ಹೊಸ ದಾಖಲೆಯಾಗಿದೆ.

      ಸನ್ ರೈಜರ್ಸ ಹೈದರಾಬಾದ್ : 277/3/20 Vover

      ಮುಂಬೈ ಇಂಡಿಯನ್ಸ್ : 246/5/20 Vover

      Tags: #Cricket#IPL 2024#IPL 2024 :T20 ಮ್ಯಾಚ್ ಒಂದರಲ್ಲಿ 523 ರನ್ ಕಲೆ ಹಾಕಿರುವ ಹೊಸ ದಾಖಲೆ..!#national#News#Public News#Sports News#SRH VS MI#Voice Of Janata#ಮುಂಬೈ ಇಂಡಿಯನ್ಸ್#ಸನ್ ರೈಜರ್ಸ ಹೈದರಾಬಾದ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      July 29, 2026
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.