• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!

      Voice of Janata

      March 29, 2024
      0
      ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!
      0
      SHARES
      355
      VIEWS
      Share on FacebookShare on TwitterShare on whatsappShare on telegramShare on Mail

      • ಏಪ್ರೀಲ್ &1 ರಿಂದ 9
      •  ಆರಾದ್ಯದೇವ ಮಲ್ಲಯ್ಯ ದೇವಸ್ಥಾನ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವ
      • ಶ್ರೀ ಮಹಾಂತಯ್ಯ ಶಾಸ್ತ್ರಿಗಳು ನಿತ್ಯ ಸಂಜೆ 7.30 ರಿಂದ 8.30ರ

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿನ ಆರಾದ್ಯದೇವ ಮಲ್ಲಯ್ಯ ದೇವಸ್ಥಾನ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವ ಏ. 9 ರಂದು ಜರುಗಲಿದೆ. ಈ ನಿಮಿತ್ಯ ಏ.1 ರಿಂದ 9ರ ವರೆಗೆ ಬಂಥನಾಳದ ಡಾ. ವೃಷಭಲಿಂಗ ಮಹಾಶಿವಯೋಗಿಗಳ ಸಾನಿಧ್ಯದಲ್ಲಿ ಜರುಗಲಿರುವ ಪ್ರವಚನ ಕಾರ್ಯಕ್ರಮವನ್ನು ಯಶಶ್ವಿಗೊಳಿಸಲು ಗ್ರಾಮಸ್ಥರು ನಿರ್ಧರಿಸಿದರು.

      ಗ್ರಾಮದ ಶ್ರೀ ಮಲ್ಲಯ್ಯ ಮಂದಿರದ ಆವರಣದಲ್ಲಿ
      ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ
      ನಿರ್ಧಾರ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕೆಲ
      ಗಣ್ಯರು ಮಾತನಾಡಿ, ನಿರಂತರ 9 ದಿನಗಳ ಪ್ರವಚನ
      ಕಾರ್ಯಕ್ರಮವನ್ನು ಚಡಚಣ ತಾಲೂಕಿನ ತದ್ದೇವಾಡಿಯ
      ಶ್ರೀ ಮಹಾಂತಯ್ಯ ಶಾಸ್ತ್ರಿಗಳು ನಿತ್ಯ ಸಂಜೆ 7.30 ರಿಂದ
      8.30ರ ವರೆಗೆ ನಡೆಸಿಕೊಡಲಿದ್ದಾರೆ ಎಂದು ವಿವರಿಸಿದರು.

      ಬೇಸಿಗೆಯ ಈ ದಿನಗಳಲ್ಲಿ ಶಾಲೆಗಳಿಗೆ ರಜೆ ಇರುತ್ತದೆ.
      ಇತ್ತ ರೈತರು ಸುಗ್ಗಿ ಕಾಲದ ಕೃಷಿ ಕೆಲಸಗಳನ್ನು
      ಮುಗಿಸಿಕೊಂಡು ಕೊಂಚ ಬಿಡುವಿನ ವೇಳೆಯಲ್ಲಿ
      ಇದ್ದಾರೆ. ಮತ್ತೊಂದೆಡೆ ಗ್ರಾಮದ ಶಿಕ್ಷಕರು ಈಗ
      ವಿಶ್ರಾಂತಿಯ ಗಳಿಗೆಯಲ್ಲಿದ್ದಾರೆ. ಸಮಯೋಚಿತ ಈ
      ಕಾರ್ಯಕ್ರಮದಿಂದ ಸರ್ವರಿಗೂ ಪ್ರಯೋಜನವಾಗಲಿದೆ.
      ಶಾಲಾ ಮಕ್ಕಳಿಗೂ ನಿತ್ಯ ಉತ್ತಮ ಸಂಸ್ಕಾರ ದೊರಲಿದೆ
      ಆದ್ದರಿಂದ ಈ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸೋಣ
      ಎಂದು ಅಗತ್ಯವಾದ ನೆಲ ಹಾಸು, ಸೌಂಡ ಸಿಸ್ಟಂ, ವಿದ್ಯುತ್ ದೀಪ, ಕುಡಿಯುವ ನೀರು, ನಿತ್ಯ ಅನ್ನ ಪ್ರಸಾದ, ಹೂ ಮಾಲೆಯ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

      ಈ ಸಭೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಗಂಗಾಧರ ಪಾಟೀಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಶೋಕಗೌಡ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ವಾಲಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲಕಣ್ಣಾ ಗುಬ್ಯಾಡ, ನಿವೃತ್ತ ಶಿಕ್ಷಕ ವಿ.ಎಂ. ಕರಾಳೆ, ಈರಣ್ಣ ಅಹಿರಸಂಗ, ಮಹಾದೇವ ಕಾಸಾರ, ಸಂಗನಬಸವ ಬಿರಾದಾರ, ಡಿ.ಎ. ಮುಜಗೊಂಡ, ರಾಜಶೇಖರ ನಿಂಬರಗಿ, ಮಹೇಶ ಸಂಭಾಜಿ, ರಾಜಶೇಖರ ಪಾಟೀಲ, ಕಲ್ಲನಗೌಡ
      ಬಿರಾದಾರ, ಬಸವರಾಜ ಹೊಸಮನಿ, ಅಪ್ಪಾಶ ಮೈದರಗಿ,
      ಉಮೇಶ ಬಿರಾದಾರ, ಚನ್ನಬಸು ಮುಜಗೊಂಡ, ಮಲ್ಲೇಶಿ ಕರಾಳೆ, ಸದಾಶಿವ ಬೊಳಗೊಂಡ, ಶಂಕರಗೌಡ
      ಬಿರಾದಾರ, ಈರಣ್ಣ ಮುಜಗೊಂಡ, ರಮೇಶ ಅಹಿರಸಂಗ, ನಿಲಿನ್ ಕಿರಣಗಿ, ಅಕ್ಷಯ ಮುಜಗೊಂಡ, ಬಸವರಾಜ ಲಾಳಸೇರಿ, ಕುಲಂಕಾರ ಬಿರಾದಾರ, ಸುರೇಶ ಬಿದರಕೋಟಿ, ಈರಣ್ಣ ಬಿರಾದಾರ ಹಾಗೂ ಸತೀಶ ಕರಾಳೆ ಸೇರಿದಂತೆ ಗ್ರಾಮದ ಹಲವು ಭಕ್ತರು ಭಾಗವಹಿಸಿದ್ದರು.

      ಇಂಡಿ: ಲಚ್ಯಾಣದ ಮಲ್ಲಯ್ಯ ಮಂದಿರದ ಆವರಣದಲ್ಲಿ ಬುಧವಾರ ಸಂಜೆ ಮಲ್ಲಯ್ಯ ದೇವರ ದೇವಸ್ಥಾನದ ಕಟ್ಟಡ ಮರು ನಿರ್ಮಾಣ ಕಾರ್ಯದ ಪ್ರಾರಂಭೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.

      Tags: #Continuous 9 days discourse in Lachyana village..!#indi / vijayapur#Lachyan Kamarimatha#Public News#ಲಚ್ಯಾಣ ಗ್ರಾಮದಲ್ಲಿ ನಿರಂತರ 9 ದಿನಗಳ ಪ್ರವಚನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.