• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 : PBKS vs LSG ಗೆಲುವಿನ ವೇಗವನ್ನು ಹುಡುಕುವ ಮುಖಾಮುಖಿ ಪಂದ್ಯೆ..!

      VoicevOf Janata Sports News

      March 30, 2024
      0
      IPL 2024 : PBKS vs LSG ಗೆಲುವಿನ ವೇಗವನ್ನು ಹುಡುಕುವ ಮುಖಾಮುಖಿ ಪಂದ್ಯೆ..!
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      IPL 2024: PBKS, LSG

      ಗೆಲುವಿನ ವೇಗವನ್ನು ಹುಡುಕುವ ಮುಖಾಮುಖಿ

      Voiceofjanata.in : Sports News : IPL 2024: 

      Editor : KL ರಾಹುಲ್ ನೇತೃತ್ವದ LSG ತಮ್ಮ ಆರಂಭಿಕ ಪಂದ್ಯವನ್ನು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರು ಮತ್ತು ನಿಖರವಾಗಿ ಒಂದು ವಾರದ ಅಂತರದ ನಂತರ ಮತ್ತೆ ಕ್ರಿಯೆಗೆ ಮರಳಿದರು, ಲಕ್ನೋ ಫ್ರಾಂಚೈಸ್ ತವರಿನಲ್ಲಿ ಗೆಲುವಿನ ಆರಂಭವನ್ನು ನಿರೀಕ್ಷಿಸುತ್ತದೆ.

      ಶನಿವಾರ, ಮಾರ್ಚ್ 30ರಂದು ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 11ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ. ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ರಸಕ್ತ ಆವೃತ್ತಿಯಲ್ಲಿ ಆಡಿದ ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದ್ದು, ತವರಿನ ಅಂಗಳದಲ್ಲಿ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

      ಇನ್ನು ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಒಂದು ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದು, ಅಂಕಪಟ್ಟಿಯಲ್ಲಿ ಮೇಲೇಳಲು ಗೆಲುವು ಹುಡುಕುತ್ತಿದೆ.

      ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ 11ರ ಬಳಗ

      ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್.

      ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಕ್ವಿಂಟನ್ ಡಿ ಕಾಕ್, ದೇವದತ್ ಪಡಿಕ್ಕಲ್, ಆಯುಷ್ ಬಡೋನಿ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ನವೀನ್-ಉಲ್-ಹಕ್, ಯಶ್ ಠಾಕೂರ್.

      ಲಕ್ನೋ vs ಪಂಜಾಬ್ ಪಂದ್ಯದ ವಿವರ

      ಸ್ಥಳ ಮತ್ತು ದಿನಾಂಕ: ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶನಿವಾರ, ಮಾರ್ಚ್ 30ರಂದು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆಯಲಿದೆ.

      ಪಂದ್ಯದ ಸಮಯ:

      ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.

      ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ

      ಐಪಿಎಲ್ 2024ರ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.

      Tags: #IPL 2024 : PBKS vs LSG ಗೆಲುವಿನ ವೇಗವನ್ನು ಹುಡುಕುವ ಮುಖಾಮುಖಿ ಪಂದ್ಯೆ..!#Public News#Sports News#Voice Of Janata
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.