• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಂಜಾರ ಸಮಾಜಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಿದೆ..!

      ಭೀಮಸಿಂಗ್ ರಾಠೋಡ

      March 31, 2024
      0
      ಬಂಜಾರ ಸಮಾಜಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಿದೆ..!
      0
      SHARES
      578
      VIEWS
      Share on FacebookShare on TwitterShare on whatsappShare on telegramShare on Mail

      ಬಂಜಾರ ಸಮಾಜಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಿದೆ..!

      ಬಂಜಾರ ಸಮಾಜ ಬಿಜೆಪಿಗೆ ಗೆಲ್ಲುಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

      ಇಂಡಿ : ಜಿಲ್ಲೆಯಲ್ಲಿ ಬಂಜಾರ ಸಮುದಾಯ ನೂರಕ್ಕೆ ನೂರರಷ್ಟು ಬಿಜೆಪಿಗೆ ಬೆಂಬಲಿಸಿ‌, ಗೆಲುಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಬಂಜಾರ ಸಮುದಾಯದ ಮುಖಂಡ ಹಾಗೂ ಜಿಲ್ಲಾ ಪ್ರಕೋಷ್ಟ ಸಹ ಸಂಚಾಲಕ ಭೀಮಸಿಂಗ್ ರಾಠೋಡ ಹೇಳಿದರು.

      ಭಾನುವಾರ ಪಟ್ಟಣದ ಖಾಸಗಿ ಹೋಟೆಲನಲ್ಲಿ ಸುದ್ದಿ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಂಜಾರ ಸಮುದಾಯದ ಮೇಲೆ ಅತ್ಯಂತ ಕಾಳಜಿ ಹೊಂದಿದ್ದರುವ ಬಗ್ಗೆ ಕಾಂಗ್ರೆಸ್ ಪಕ್ಷ ವ್ಯಕ್ತ ಪಡಿಸುತ್ತದೆ. ಆದರೆ ರಾಜ್ಯದ 5 ಮೀಸಲು ಕ್ಷೇತ್ರದಲ್ಲಿ ಬಂಜಾರ ಸಮುದಾಯಕ್ಕೆ ಒಂದು ಕ್ಷೇತ್ರದಲ್ಲಿಯೂ ಅವಕಾಶ ನೀಡದೆ ಯಿರುವ ಅವರ ಕಾಳಜಿ ಅರ್ಥವಾಗುತ್ತದೆ. ಅದಲ್ಲದೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಏಕೈಕ ಶಾಸಕ ಹಾಗೂ ಉಪಸಭಾಪತಿ ರುದ್ರಪ್ಪ ಲಮಾಣಿ ಸಚಿವ ಸ್ಥಾನ ನೀಡಬೇಕಾಗಿತ್ತು. ಆದರೆ ‌ಮಾಡಿದ್ದೇನು ಪ್ರಶ್ನೆ ಮಾಡಿದರು. ಇನ್ನೂ ಸಂಸದರ ಬಗ್ಗೆ
      ಸುಖಾ ಸುಮ್ನೆ ಸುಳ್ಳು ಆರೋಪ ಮಾಡುವುದು, ಅಪಪ್ರಚಾರ ಮಾಡುವ ಕಾರ್ಯ ಕೈ ಬಿಡಬೇಕು. ಬಂಜಾರ ಸಮುದಾಯಕ್ಕೆ ಕಾಂಗ್ರೆಸ್‌ ‌ಪಕ್ಷದಿಂದ ಅನ್ಯಾಯವಾಗಿದೆ. ವಿನಃ ಬಿಜೆಪಿ ಪಕ್ಷದಿಂದ ಇಲ್ಲಾ..! ಆದರೆ ಬಿಜೆಪಿ ಪಕ್ಷ ಎರಡು ಶಾಸಕ ಸ್ಥಾನಕ್ಕೆ ಟಿಕೆಟ್ ‌ನೀಡಿದ್ದಲ್ಲದೆ ಕಲ್ಬುರ್ಗಿ ಲೋಕಸಭಾ ಕ್ಷೇತ್ರಕ್ಕೆ ಬಂಜಾರ ಸಮುದಾಯಕ್ಕೆ ಟಿಕೆಟ್ ಕೊಡುವ ಮೂಲಕ ಅವಕಾಶ ನೀಡಿದೆ ಎಂದು ಹೇಳಿದರು. ಬೊಮ್ಮಾಯಿ ಸರಕಾರ ನಿಗಮ ಮಂಡಳಿ ಮಾಡಿದ್ದು,‌ ಸಮುದಾಯದ ಜನರಿಗೆ ಹಕ್ಕು ಪತ್ರ ನೀಡಿದ್ದು, ಬಿಜೆಪಿ ‌ಕಾರ್ಯ ಶ್ಲಾಘನೀಯ. ‌ಏನೆ ಇದ್ದರೂ ದೇಶದ ಹಿತದೃಷ್ಟಿಯಿಂದ ನರೇಂದ್ರ ‌ಮೋದಿಜಿ ಅವರಿಗೆ ಮತ ನೀಡುವುದು ಅತ್ಯಾವಶ್ಯಕವಾಗಿದೆ. ಹಾಗಾಗಿ ನಾಡಿನ ಜನರು ಹಾಗೂ ಬಂಜಾರ ಸಮುದಾಯದ ಜನರು ‌ನೂರಕ್ಕೆ ನೂರರಷ್ಟು ಬಿಜೆಪಿಗೆ ಬೆಂಬಲಿಸಿ ಮತದಾನ ನೀಡಿ ಮೋದಿಜಿ‌ಗೆ‌ ಮತ್ತೊಮ್ಮೆ ಅವಕಾಶ ನೀಡುತ್ತಾರೆ ಎಂದು ಹೇಳಿದರು.

      https://voiceofjanata.in/wp-content/uploads/2024/03/VID-20240331-WA0260.mp4

      ಈ ಸಂದರ್ಭದಲ್ಲಿ ಎಸಿ ಮೊರ್ಚಾ ಅಧ್ಯಕ್ಷ ಗೋವಿಂದ ರಾಠೋಡ,ಸೀನು ಚವ್ಹಾಣ, ಕಾಸಿರಾಮ ರಾಠೋಡ, ವಿಜಯ ರಾಠೋಡ, ಗಿರೀಶ್ ರಾಠೋಡ, ಜಯರಾಮ ರಾಠೋಡ, ಬಾಬು ರಾಠೋಡ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #Banjara Samaja#Congress has done injustice to Banjara society..!#Public News#Voice Of Janata#ಬಂಜಾರ ಸಮಾಜ ಬಿಜೆಪಿಗೆ ಗೆಲ್ಲುಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.#ಬಂಜಾರ ಸಮಾಜಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಿದೆ..!BjpPress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.