• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಮೇ 29 ರಿಂದ ಜೂನ 12 ಇಂಡಿಯಲ್ಲಿ ಕೃಷಿ ಅಭಿಯಾನ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    ಇಂಡಿ | ಪುರಸಭೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 : ಗುಜರಾತ್ ವಿರುದ್ಧ ಸನ್ ರೈಜರ್ಸ ಹೈದರಬಾದ ಕಾಳಗ

      Voice Of Janata: Sports News

      March 31, 2024
      0
      IPL 2024 : ಗುಜರಾತ್ ವಿರುದ್ಧ ಸನ್ ರೈಜರ್ಸ ಹೈದರಬಾದ ಕಾಳಗ
      0
      SHARES
      101
      VIEWS
      Share on FacebookShare on TwitterShare on whatsappShare on telegramShare on Mail

      Voice of Janata: Sports News: IPL 2024

      SRH VS GT

      DESK : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಟಾಸ್‌ ಗೆದ್ದ ಎಸ್‌ಆರ್‌ಎಚ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

      ಇಂಡಿಯನ್‌ ಪ್ರೀಮಿಯರ್‌ ಲೀಗ್‌ (Indian Premier League 2024 17ನೇ ಆವೃತ್ತಿಯಲ್ಲಿ ಮಾರ್ಚ್ 31ರ ಭಾನುವಾರ ಅಭಿಮಾನಿಗಳಿಗೆ ಡಬಲ್ ಧಮಾಕಾ. ವಾರಾಂತ್ಯವಾದ ಇಂದು ಎರಡೆರಡು ಪಂದ್ಯಗಳು ನಡೆಯುತ್ತಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಿನದ ಮೊದಲ ಪಂದ್ಯದಲ್ಲಿ ಶುಭ್ಮನ್‌ ಗಿಲ್‌ ನೇತೃತ್ವದ ಗುಜರಾತ್‌ ಟೈಟಾನ್ಸ್‌ ತಂಡವು, ಪ್ಯಾಟ್ ಕಮಿನ್ಸ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಎರಡನೇ ಪಂದ್ಯವು ವಿಶಾಖಪಟ್ಟಣದಲ್ಲಿ ನಡೆಯುತ್ತಿದ್ದು, ರಿಷಭ್‌ ಪಂತ್‌ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಕಾದಾಡುತ್ತಿವೆ.

      ಜಿಟಿ vs ಎಸ್‌ಆರ್‌ಎಚ್ ಪಂದ್ಯದ ವಿವರ

      ಸ್ಥಳ ಮತ್ತು ದಿನಾಂಕ: ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವು ಭಾನುವಾರ, ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

      ಪಂದ್ಯದ ಸಮಯ: ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ರೋಚಕ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

      SRH VS GT ಸಂಭಾವ್ಯ ಆಡುವ 11ರ ಬಳಗ

      ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ವಿಜಯ್ ಶಂಕರ್, ಅಜ್ಮತುಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಸ್ಪೆನ್ಸರ್ ಜಾನ್ಸನ್, ಸಾಯಿ ಸುದರ್ಶನ್.

      ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಜಯದೇವ್ ಉನಾದ್ಕಟ್, ಉಮ್ರಾನ್ ಮಲಿಕ್.

      ಜಿಟಿ vs ಎಸ್‌ಆರ್‌ಎಚ್: ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ

      ಐಪಿಎಲ್ 2024ರ ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.

      Tags: #Cricket news#India#IPL 2024#IPL 2024 : ಗುಜರಾತ್ ವಿರುದ್ಧ ಸನ್ ರೈಜರ್ಸ ಹೈದರಬಾದ ಕಾಳಗ#Public News#Spotrs News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      ಖಾಸಗಿ ಶಾಲಾ ವಾಹನ ಚಾಲಕನ ನಿರ್ಲಕ್ಷ್ಯ 15 ಕುರಿಗಳು, ಎಮ್ಮೆ ಕರು ಸಾವು

      May 31, 2025
      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      May 30, 2025
      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      ಚವನಭಾವಿ ಗ್ರಾಮದಲ್ಲಿ ಶ್ರೀ ಭಂಡೇಶ್ವರ ಶರಣರು, ಗುಂಡಯ್ಯ ಶರಣರು ಅದ್ದೂರಿ ಜಾತ್ರೆ

      May 30, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.