• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಲ್ವರು ಶಿಕ್ಷಕರು ಸೆಸ್ಪಂಡ್..! ಏಕೆ‌ ಗೊತ್ತಾ..?

      Voice Of Janata Editor

      April 1, 2024
      0
      ನಾಲ್ವರು ಶಿಕ್ಷಕರು ಸೆಸ್ಪಂಡ್..! ಏಕೆ‌ ಗೊತ್ತಾ..?
      0
      SHARES
      262
      VIEWS
      Share on FacebookShare on TwitterShare on whatsappShare on telegramShare on Mail

      ನಾಲ್ವರು ಶಿಕ್ಷಕರು ಸೆಸ್ಪಂಡ್..! ಏಕೆ‌ ಗೊತ್ತಾ..?

      Voice Of Janata : EDITOR : ಚಿತ್ರದುರ್ಗ: ನಕಲು ಮಾಡುವುದನ್ನು ತಡೆಯದೇ ಪರೀಕ್ಷಾ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತೆ, ಬೇಜವಾಬ್ದಾರಿತನ ಮತ್ತು ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ 4 ಜನ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ಡಿಡಿಪಿಐ ರವಿಶಂಕರ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.

      ಮಾರ್ಚ್‌, 30: 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಿ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ ಆದೇಶಿಸಿದ್ದಾರೆ.

      ಚಳ್ಳಕೆರೆ ತಾಲೂಕಿನ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರೇವಣ್ಣ, ಗೋಸಿಕೆರೆಯ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಸಹ ಶಿಕ್ಷಕ ರಾಘವೇಂದ್ರ, ಪಿ.ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಹಾಗೂ ಕೊರ್ಲಕುಂಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪ್ರಕಾಶ್ ಅವರು ಅಮಾನತುಗೊಂಡಿದ್ದಾರೆ.

      ಇಂದು (ಮಾರ್ಚ್‌ 30) ಪರುಶುರಾಮಪುರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿದ್ದು, ಇವರೆಲ್ಲರೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದರು. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ವಿಧ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುತ್ತಿರುವುದು ಕಂಡು ಬಂದಿದೆ.

      Tags: #Chitradurga#SSLC EXAM 2024#Voice Of Janata#ನಾಲ್ವರು ಶಿಕ್ಷಕರು ಸೆಸ್ಪಂಡ್..! ಏಕೆ‌ ಗೊತ್ತಾ..?Teacher
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      March 5, 2026
      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      March 5, 2026
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.