• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2024 : ಲಕ್ನೋ ವಿರುದ್ಧ ತವರಿನಲ್ಲಿ ನೆಲ ಕಚ್ಚಿದ ಚಾಲೆಂಜರ್ಸ್

      Voice Of Janata

      April 3, 2024
      0
      IPL 2024 : ಲಕ್ನೋ ವಿರುದ್ಧ ತವರಿನಲ್ಲಿ ನೆಲ ಕಚ್ಚಿದ ಚಾಲೆಂಜರ್ಸ್
      0
      SHARES
      3.8k
      VIEWS
      Share on FacebookShare on TwitterShare on whatsappShare on telegramShare on Mail

      Voice of Janata : Sports NEWS : IPL 2024

      ಲಕ್ನೋ ವಿರುದ್ಧ ತವರಿನಲ್ಲಿ ನೆಲ ಕಚ್ಚಿದ ಚಾಲೆಂಜರ್ಸ್

      DesK News : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ತವರಿನಲ್ಲಿ ಸತತ ಎರಡನೇ ಸೋಲಿಗೆ ಶರಣಾಗಿದೆ. ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧದ ರೋಚಕ ಪಂದ್ಯದಲ್ಲಿ 28 ರನ್‌ಗಳಿಂದ ತಂಡ ಸೋಲೊಪ್ಪಿದೆ. ಇದರೊಂದಿಗೆ ಪ್ರಸಕ್ತ ಆವೃತ್ತಿಯಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರನೇ ಸೋಲು ಕಂಡಿದೆ. ಕಳೆದ ಆವೃತ್ತಿಯ ಐಪಿಎಲ್‌ ಪಂದ್ಯಾವಳಿಯಲ್ಲಿಯೂ ಲಕ್ನೋ ತಂಡ ಬೆಂಗಳೂರಿನಲ್ಲಿ ನಡೆದ ಪಂದ್ಯವನ್ನು ಗೆದ್ದುಕೊಂಡಿತ್ತು. ಈ ಬಾರಿಯೂ ಆರ್‌ಸಿಬಿಯನ್ನು ಅವರದ್ದೇ ತವರಿನಲ್ಲಿ ಮಣಿಸಿದೆ.

      ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕ್ವಿಂಟನ್ ಡಿಕಾಕ್ (81) ಅವರ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್​ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡ 153 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ತವರು ಮೈದಾನದಲ್ಲಿ 28 ರನ್​​ಗಳ ಹೀನಾಯ ಸೋಲನುಭವಿಸಿದೆ. ಇದಕ್ಕೂ ಮುನ್ನ ಆರ್​ಸಿಬಿ ಇದೇ ಮೈದಾನದಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತ್ತು. ಇದೀಗ ಮತ್ತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿದೆ.

      ಸ್ಕೋರ್ ಕಾರ್ಡ್

      ಲಕ್ನೋ ಸೂಪರ್ ಜೈಂಟ್ಸ್​- 181/5 (20)

      ರಾಯಲ್ ಚಾಲೆಂಜರ್ಸ್ ಬೆಂಗಳೂರು– 153 (19.4)

      Tags: #India#IPL 2024 : ಲಕ್ನೋ ವಿರುದ್ಧ ತವರಿನಲ್ಲಿ ನೆಲ ಕಚ್ಚಿದ ಚಾಲೆಂಜರ್ಸ್#Voice Of Janata
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.