• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಲಚ್ಯಾಣ “ಸ್ವಾತಿಕ್” ಯಶಸ್ವಿ ಕಾರ್ಯಾಚರಣೆಗೆ ಅಭಿನಂದನೆ..!

      ನ್ಯಾಯವಾದಿ, ಅಧ್ಯಕ್ಷ ಎಸ್ ಬಿ ಕೆಂಬೋಗಿ

      April 6, 2024
      0
      ಲಚ್ಯಾಣ “ಸ್ವಾತಿಕ್” ಯಶಸ್ವಿ ಕಾರ್ಯಾಚರಣೆಗೆ ಅಭಿನಂದನೆ..!
      0
      SHARES
      1.5k
      VIEWS
      Share on FacebookShare on TwitterShare on whatsappShare on telegramShare on Mail

      ಲಚ್ಯಾಣ “ಸ್ವಾತಿಕ್” ಯಶಸ್ವಿ ಕಾರ್ಯಾಚರಣೆಗೆ ಅಭಿನಂದನೆ : ನ್ಯಾಯವಾದಿ, ಅಧ್ಯಕ್ಷ
      ಎಸ್ ಬಿ ಕೆಂಬೋಗಿ

      ಇಂಡಿ : ಸಾವು ಗೆದ್ದು ಬಂದ ಸ್ವಾತಿಕ್ ನ ಯಶಸ್ವಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಅಸಿಸ್ಟೆಂಟ್ ಕಮಿಷನರ್ ಅಬೀದ್ ಗದ್ಯಾಳ ಅವರಿಗೆ ಸನ್ಮಾಸಿ ಗೌರವಿಸುವ ಮೂಲಕ ತಾಲ್ಲೂಕು ಆಡಳಿತ, ಜಿಲ್ಲಾ ಆಡಳಿತ, ಜನ ಪ್ರತಿನಿಧಿ ಹಾಗೂ ಸರಕಾರದ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಅಭಿನಂದನೆ ಸಲ್ಲಿಸಿದರು.

      ಶುಕ್ರವಾರ ಪಟ್ಟಣದಲ್ಲಿರುವ ತಾಲ್ಲೂಕು ಅಡಳಿತ ಸೌಧದ ಉಪವಿಭಾಗ ಕಛೇರಿಯಲ್ಲಿ, ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ನೂತನ “ಸ್ನೇಹ ಸಂಗಮ” ಗೆಳೆಯರ ಬಳಗದ ವತಿಯಿಂದ ಅಭಿನಂದನೆ ಸಲ್ಲಿಸಿದರು.

      ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದ್ದ ಕೊಳವೆ ಬಾವಿ ದುರಂತದಲ್ಲಿ ಸಾತ್ವಿಕ ಮೃತ್ಯುಂಜಯನಾಗಿ ಹೊರಬಂದಿದ್ದಾನೆ. ಬೋರ್ ವೆಲ್ ನಲ್ಲಿ ಸಿಲುಕಿದ್ದ ಮಗುವಿನ ರಕ್ಷಣೆಯನ್ನು ಸುಮಾರು 20 ಗಂಟೆಗಳ ಕಾಲದ ನಿರಂತರ ಕಾರ್ಯಾಚರಣೆಯಲ್ಲಿ NDRF, SDRF, ಪೊಲೀಸರು, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ತಾಲ್ಲೂಕು ಹಾಗೂ ಜಿಲ್ಲಾ ಆಡಳಿತದ ಕಾರ್ಯಾಚರಣೆ ಹಾಗೂ ಅವಿರತ ಶ್ರಮದಿಂದ ಸಾತ್ವಿಕ ವಿಜಯಶಾಲಿ ಆಗಿದ್ದಾನೆ ಎಂದು ಅಭಿನಂದನೆ ಸಲ್ಲಿಸಿದರು.

      ಈ ಸಂದರ್ಭದಲ್ಲಿ ನ್ಯಾಯವಾದಿ, ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ಎಕ್ಸಲೆಂಟ್ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆಯ ಅಧ್ಯಕ್ಷ ಎಸ್ ಬಿ ಕೆಂಬೋಗಿ ಮಾತನಾಡಿದ ಅವರು, ನಮ್ಮ ತಾಲ್ಲೂಕಿನಲ್ಲಿ ಎರಡನೇ ಹಾಗೂ ಜಿಲ್ಲೆಯಲ್ಲಿ ಮೂರನೇ ದುರ್ಘಟನೆ ಇದಾಗಿದೆ. ಆದರೆ ಎರಡು ಘಟನೆಯಲ್ಲಿ ಯಶಸ್ವಿ ಕಾರ್ಯಾಚರಣೆ ಮಾಡಿದ್ರೂ ಮಕ್ಕಳನ್ನು ಉಳಿಸಿಕೊಳ್ಳಲಾಗಿರಲಿಲ್ಲ. ಆದರೆ ಈ ಬಾರಿ ಅತ್ಯಂತ ಕ್ರೀಯಾಶೀಲ, ಚುರುಕತನದಿಂದ ಯೋಜಿತ ಕಾರ್ಯನಿರ್ವಹಣೆಯಿಂದ ಮಗುವಿನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

      ಇನ್ನೂ ಪತ್ರಕರ್ತ ಶಂಕರ್ ಜಮಾದಾರ, ಉಪನ್ಯಾಸಕ ಮಹಾಂತೇಶ ಪಾಟೀಲ, ಶಿಕ್ಷಕ, ಸಾಹಿತಿ ದಶರಥ ಕೋರಿ ಮಾತನಾಡಿದರು.

      ಈ ಸಂದರ್ಭದಲ್ಲಿ ಜೈ ಹನುಮಾನ್ ಸಹಕಾರಿ ಸಂಘದ ಅಧ್ಯಕ್ಷ ಜಗದೇವ ರಾಠೋಡ, ಉಪನ್ಯಾಸಕ ಮಕ್ತುಮ ಮುಲ್ಲಾ, ಫಯಾಜ ಭಾಗವಾನ, ಸುರೇಶ ಡೊಂಗ್ರಜ್, ಶಿವಶರಣ ನಾಟಿಕಾರ, ರೇವಣ್ಣ ಹತ್ತಳ್ಳಿ, ಹಣಮಂತ ಗುಡ್ಲ, ಸಾಯಿಕುಮಾರ ಪಾಟೀಲ, ಆರಿಫ್ ಚೌಧರಿ, ಸುನೀಲ ಚವ್ಹಾಣ ಹಾಗೂ ಇನ್ನೂ ಅನೇಕ ಸ್ನೇಹಿತ ಮಿತ್ರರು ಉಪಸ್ಥಿತರಿದ್ದರು.

      Tags: #Congratulations on the successful operation of Lachana "Swatik"..!#Indi Viajayapur#Lachayn#Public News#State News#ಕೊಳವೆ ಬಾವಿ ದುರಂತ :  ಸಾವು ಗೆದ್ದಿ ಬಂದ ಸಾತ್ವಿಕ್..#ನ್ಯಾಯವಾದಿ#ಲಚ್ಯಾಣ "ಸ್ವಾತಿಕ್" ಯಶಸ್ವಿ ಕಾರ್ಯಾಚರಣೆಗೆ ಅಭಿನಂದನೆ..!ಅಧ್ಯಕ್ಷ ಎಸ್ ಬಿ ಕೆಂಬೋಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿಂದೂ ಹಬ್ಬಗಳನ್ನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

      March 17, 2026
      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡ

      March 17, 2026
      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

      March 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.