• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನ ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ ಕೆ ಹರಿಪ್ರಸಾದ್‌

      ಕೊಡವ ಭಾಷೆಗಳ ಅಭಿವೃದ್ದಿಯತ್ತ ಮಾತ್ರ ದಿವ್ಯ ನಿರ್ಲಕ್ಷ

      January 21, 2022
      0
      ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನ ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ ಕೆ ಹರಿಪ್ರಸಾದ್‌
      0
      SHARES
      178
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು : ಬಿಜೆಪಿ ಸರಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನ ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

      ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, 2011 ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರಕಾರ ತನ್ನ ಅಗಾಧ ಪ್ರೀತಿಯನ್ನು ತೋರಿಸುತ್ತಾ ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದೆ. ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಮಾತ್ರ ದಿವ್ಯ ನಿರ್ಲಕ್ಷವನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ.

      ಭಾಷಾವಾರು ಪ್ರಾಂತ್ಯಗಳ ರಚನೆಯಾದಾಗ ಪ್ರಭಾವೀ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ಬಂದುವು, ಆದರೆ ಈ ಹಂತದಲ್ಲಿ ಪ್ರಾದೇಶಿಕ ಭಾಷೆಗಳ ಆಶ್ರಯದಲ್ಲಿರುವ, ಆದರೆ ಯಾವುದೇ ರಾಜ್ಯದ ಅಧಿಕೃತ ಭಾಷೆಗಳ್ಲಲದ ಸಣ್ಣ ಭಾಷೆಗಳು ತೀವ್ರ ಉಪೇಕ್ಷೆಗೆ ಒಳಗಾಗಿವೆ. ದೇಶದಲ್ಲಿ ಹಲವಾರು ರಾಜ್ಯಗಳು ತಮ್ಮ ಒಂದಕ್ಕೂ ಹೆಚ್ಚು ಭಾಷೆಗಳನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ. ಆದರೆ, ಕರ್ನಾಟಕ ರಾಜ್ಯ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳಿಗೆ ಅಧಿಕೃತ ಸ್ಥಾನ ನೀಡಿಲ್ಲ. ಬಹುಜನರು ದಿನನಿತ್ಯ ಉಪಯೋಗಿಸುವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಆದರೆ, ಮಾನ್ಯ ಮಾಡದೇ ಇರುವುದರಿಂದ ಕೇಂದ್ರ ಸರಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದರು. ಸಂಸ್ಕೃತಕ್ಕೆ ನೀಡುತ್ತಿರುವಷ್ಟೇ ಮಹತ್ವವನ್ನ ನಮ್ಮ ಕನ್ನಡ, ತುಳು ಹಾಗೂ ಕೊಡವ ಭಾಷೆಗೂ ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಬಿಡಬೇಕು. ಹಾಗೆಯೇ ನಮ್ಮ ಭಾಷೆಗಳ ಅಭಿವೃದ್ದಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದರು.

      Tags: BengaloreBhasha taratamyaHariprasad
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.