• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ರಾಜಸ್ಥಾನ ರಾಯಲ್ಸ್ ವಿರುದ್ಧ ಕೆಕೆಆರ್ ಸೆಣಸಾಟ..!

      Voice of janata

      April 16, 2024
      0
      ರಾಜಸ್ಥಾನ ರಾಯಲ್ಸ್ ವಿರುದ್ಧ ಕೆಕೆಆರ್ ಸೆಣಸಾಟ..!
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      Voice of janata : Sports NEWS : IPL 2024 :

      ರಾಜಸ್ಥಾನ ರಾಯಲ್ಸ್ ವಿರುದ್ಧ ಕೆಕೆಆರ್ ಸೆಣಸಾಟ..!

      DESK NEWS : ಐಪಿಎಲ್‌ 17ರ ಆವೃತ್ತಿಯಲ್ಲಿ ಏಪ್ರಿಲ್ 16ರ ಮಂಗಳವಾರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾ – ಮುಖಿಯಾಗುತ್ತಿವೆ. ಕೆಕೆಆರ್‌ ತಂಡದ ತವರು ಮೈದಾನದ ಈಡನ್‌ ಗಾರ್ಡನ್ಸ್‌ನಲ್ಲಿ ಪಂದ್ಯ ನಡೆಯುತ್ತಿದೆ.

      ಇಂಡಿಯನ್‌ ಪ್ರೀಮಿಯರ್‌ ಲೀಗ್ 2024ರ ಆವೃತ್ತಿಯಲ್ಲಿ ಇಂದು (ಏಪ್ರಿಲ್ 16ರ ಮಂಗಳವಾರ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಹಾಗೂ ಸಂಜು ಸ್ಯಾಮ್ಸನ್‌ ನಾಯಕತ್ವದ ರಾಜಸ್ಥಾನ್ ರಾಯಲ್ಸ್‌ ತಂಡಗಳು ಎದುರಾಗುತ್ತಿವೆ. ಟೂರ್ನಿಯ 31ನೇ ಪಂದ್ಯವು ಕೋಲ್ಕತ್ತಾದ ಐತಿಹಾಸಿಕ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ನಡೆಯುತ್ತಿದೆ. ಇಂದು ಒಂದು ಪಂದ್ಯ ಮಾತ್ರ ನಡೆಯುತ್ತಿದ್ದು ಸಂಜೆ 7.30ಕ್ಕೆ ಆರಂಭವಾಗುತ್ತಿದೆ. ಟೂರ್ನಿಯಲ್ಲಿ ಉಭಯ ತಂಡಗಳು ಕೂಡಾ ಅಮೋಘ ಪ್ರದರ್ಶನ ನೀಡುತ್ತಿವೆ. ಅದರಂತೆಯೇ ಸಂಜು ಸ್ಯಾಮ್ಸನ್‌ ಬಳಗವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್‌ ರೈಡರ್ಸ್‌ ಎರಡನೇ ಸ್ಥಾನದಲ್ಲಿದೆ. ಇಂದು ಗೆದ್ದ ತಂಡವು ಅಗ್ರಸ್ಥಾನದಲ್ಲಿ ಮೆರೆಯಲಿದೆ.

      ಕೆಕೆಆರ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧದ ರೋಚಕ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

      ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ

      ಸುನಿಲ್‌ ನರೈನ್, ಫಿಲ್ ಸಾಲ್ಟ್ (ವಿಕೆಟ್‌ ಕೀಪರ್), ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಆಂಡ್ರೆ ರಸೆಲ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

      ರಾಜಸ್ಥಾನ್ ರಾಯಲ್ಸ್‌ ಸಂಭಾವ್ಯ ಆಡುವ ಬಳಗ

      ಯಶಸ್ವಿ ಜೈಸ್ವಾಲ್, ತನುಷ್ ಕೋಟ್ಯಾನ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್‌ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಕೇಶವ್ ಮಹಾರಾಜ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್.

      ಪಂದ್ಯ ಪ್ರಾರಂಭ : 7:30

      ಸ್ಥಳ : ಈಡನ್ ಗಾರ್ಡನ್ಸ್

      Tags: #IPL 2024#kkr#RR#Voice Of Janata#ರಾಜಸ್ಥಾನ ರಾಯಲ್ಸ್ ವಿರುದ್ಧ ಕೆಕೆಆರ್ ಸೆಣಸಾಟ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.