• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಲೋಕಸಭಾ ಸಮರ 2024 : ಪ್ರಜ್ಞಾವಂತ ಮತದಾರರು ಪಾಠ ಕಲಿಸಲಿದ್ದಾರೆ..!

      ವಿನಯ್ ಕುಮಾರ್ ನಾಮಪತ್ರ ಸಲ್ಲಿಕೆ..

      April 22, 2024
      0
      ಲೋಕಸಭಾ ಸಮರ 2024 : ಪ್ರಜ್ಞಾವಂತ ಮತದಾರರು ಪಾಠ ಕಲಿಸಲಿದ್ದಾರೆ..!
      0
      SHARES
      444
      VIEWS
      Share on FacebookShare on TwitterShare on whatsappShare on telegramShare on Mail

      ಮೂರನೇ ಬಾರಿಗೆ ವಿನಯ್ ಕುಮಾರ್ ನಾಮಪತ್ರ ಸಲ್ಲಿಕೆ..

      ಪ್ರಜ್ಞಾವಂತ ಮತದಾರರು ಪಾಠ ಕಲಿಸಲಿದ್ದಾರೆ..!

      ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ಇಂದು ನಾಮಪತ್ರ ಸಲ್ಲಿಸಿದರು.

      ಏಪ್ರಿಲ್ 17ರಂದು ರೋಡ್ ಶೋ ನಡೆಸಿ ಅದ್ದೂರಿಯಾಗಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದ್ದ ವಿನಯ್ ಕುಮಾರ್ ಮತ್ತೊಮ್ಮೆ ಅಂದರೆ ಮೂರನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದರು.

      ಈ ವೇಳೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯಾದ್ಯಂತ ಪಾದಯಾತ್ರೆ ನಡೆಸಿದ್ದೇನೆ. ಗ್ರಾಮೀಣ ಭಾಗದ ಜನರ ಸಮಸ್ಯೆಗಳು, ಸಂಕಷ್ಟಗಳನ್ನು ಅರಿತಿದ್ದೇನೆ. ಕುಟುಂಬ ರಾಜಕಾರಣದ ವಿರುದ್ದದ ಸಿಟ್ಟು ಹಳ್ಳಿ ಮಾತ್ರವಲ್ಲ, ದಾವಣಗೆರೆ ನಗರದಲ್ಲಿಯೂ ಜನರು ಬಹಿರಂಗವಾಗಿ ಹೇಳದಿದ್ದರೂ ಎರಡೂ ಪಕ್ಷಗಳ ನಾಯಕರು, ಕಾರ್ಯಕರ್ತರಲ್ಲಿಯೂ ಅಸಮಾಧಾನ ಇದೆ. ಜನರು ಸ್ವಾಭಿಮಾನಿಯ ಸ್ವಾಭಿಮಾನದ ಸ್ಪರ್ಧೆ ಕುರಿತಂತೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ಪ್ರೀತಿ, ವಿಶ್ವಾಸ ತೋರುತ್ತಿದ್ದಾರೆ. ಹಾಗಾಗಿ, ಈ ಬಾರಿ ಗೆಲುವು

      ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

      ನನಗೆ ಎಷ್ಟೇ ಒತ್ತಡ ಬಂದರೂ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಹಲವಾರು ಬಾರಿ ಒತ್ತಡ ಬಂದಿದೆ. ತಲೆಕೆಡಿಸಿಕೊಳ್ಳುವುದಿಲ್ಲ. ಇದಕ್ಕೆಲ್ಲಾ ಜನಾದೇಶ, ಜನಾಭಿಪ್ರಾಯದಂತೆ ಕಣಕ್ಕೆ ಇಳಿಯುತ್ತಿದ್ದು, ಜಿಲ್ಲೆಯ ಜನರು ಕೈಹಿಡಿಯುವ ವಿಶ್ವಾಸ ಇದೆ ಎಂದು ತಿಳಿಸಿದರು.

      ಕಾಂಗ್ರೆಸ್ ಪಕ್ಷದ ಟಿಕೆಟ್ ತಪ್ಪಿದ ಮೇಲೆಯೂ ಜನರ ಬಳಿ ಹೋಗಿದ್ದೆ. ಆಗ ಜನರು ಸ್ಪರ್ಧೆ ಮಾಡಲೇಬೇಕೆಂದು ಶೇಕಡಾ 99ರಷ್ಟು ಜನರು ಸಲಹೆ ನೀಡಿದರು. ಈ ಕಾರಣಕ್ಕಾಗಿ ಸ್ವಾಭಿಮಾನಿಯಾಗಿ ಸ್ಪರ್ಧೆ ಮಾಡಿದ್ದು, ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠವನ್ನು ಪ್ರಜ್ಞಾವಂತ ಮತದಾರರು ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

      Tags: #Davangeri#LOKASABHA ASSEMBLY ELECTION 2024#Political News#Public News#Voice Of Janat#ಲೋಕಸಭಾ ಸಮರ 2024 : ಪ್ರಜ್ಞಾವಂತ ಮತದಾರರು ಪಾಠ ಕಲಿಸಲಿದ್ದಾರೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು

      March 11, 2026
      ಇಂಡಿ ನಗರ ಅಭಿವೃದ್ದಿ ಪ್ರಾಧಿಕಾರ ರಚನೆ, ಅಜೀತ ಧನಶೆಟ್ಟಿ  ಅಧ್ಯಕ್ಷರಾಗಿ ನೇಮಕ

      ಇಂಡಿ | ಹೋಟೆಲ್ ಗೆ ಬೆಂಕಿ : ಅಪಾರ ಹಾನಿ

      ಇಂಡಿ | ಹೋಟೆಲ್ ಗೆ ಬೆಂಕಿ : ಅಪಾರ ಹಾನಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.