• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಾವು ಗೆದ್ದು ಬಂದ್ ಸ್ವಾತಿಕ್ ತೊಟ್ಟಿಲೋತ್ಸವ ಹಾಗೂ ಮರುನಾಮಕರಣ..! ಯಾವಾಗ ಗೊತ್ತಾ..?

      Voiceofjanata

      April 22, 2024
      0
      ಸಾವು ಗೆದ್ದು ಬಂದ್ ಸ್ವಾತಿಕ್ ತೊಟ್ಟಿಲೋತ್ಸವ ಹಾಗೂ ಮರುನಾಮಕರಣ..! ಯಾವಾಗ ಗೊತ್ತಾ..?
      0
      SHARES
      1.5k
      VIEWS
      Share on FacebookShare on TwitterShare on whatsappShare on telegramShare on Mail

      ಸಾವು ಗೆದ್ದು ಬಂದ್ ಸ್ವಾತಿಕ್
      ತೊಟ್ಟಿಲೋತ್ಸವ ಹಾಗೂ ಮರುನಾಮಕರಣ..! ಯಾವಾಗ ಗೊತ್ತಾ..?

      ಇಂಡಿ: ಸಾವು ಗೆದ್ದು ಬಂದ್ ಸ್ವಾತಿಕ್ ತೊಟ್ಟಿಲೋತ್ಸವ ಹಾಗೂ ಮರುನಾಮಕರಣ ಏ- 27 ಸಾಯಂಕಾಲ 4.30 ಗಂಟೆಗೆ ನಡೆಯಲಿದೆ. ಇತ್ತೀಚೆಗೆ ಆಟವಾಡುತ್ತಾ ತೆರಳಿ, ತೆರೆದ ಕೊಳವೆ ಬಾವಿಯಲ್ಲಿ ಬಿದ್ದು ಬದುಕುಳಿದು ಪವಾಡ ಸೃಷ್ಟಿಸಿದ ಲಚ್ಯಾಣ ಗ್ರಾಮದ “ಬಾಲಕ ಸಾತ್ವಿಕ್ ಮುಜಗೊಂಡನ ತೊಟ್ಟಿಲೋತ್ಸವ ಹಾಗೂ ಮರುನಾಮಕರಣ” ಕಾರ್ಯಕ್ರಮ ನಡೆಯಲಿದೆ.

      ಏ.27 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಸಿದ್ಧಲಿಂಗ ಮಹಾರಾಜ ಕಮರಿಮಠದ ಆವರಣದಲ್ಲಿ ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳ ಸಾನಿಧ್ಯದಲ್ಲಿ ಜರುಗುವ ಷಟಸ್ಥಲ ಧ್ವಜಾರೋಹಣವನ್ನು ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ ನೆರವೇರಿಸಲಿದ್ದಾರೆ.

      ತಾಲೂಕಿನ ಸುಕ್ಷೇತ್ರ ಲಚ್ಯಾಣ ಕ್ಷೇತ್ರದ ಅಧಿಪತಿ ಪವಾಡ ಪುರುಷ ಶ್ರೀ ಸಿದ್ಧಲಿಂಗ ಮಹಾರಾಜರು ಪ್ರಾರಂಭಿಸಿದ ಗುರು ಶ್ರೀ ಶಂಕರಲಿಂಗೇಶ್ವರ ಮಹಾರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ, ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಇದೇ ಏ. 25 ರಿಂದ 30ರ ವರೆಗೆ ಆಯೋಜಿಸಲಾಗಿದೆ. ಏ.25 ರಂದು ಜಾನುವಾರ ಜಾತ್ರೆಗೆ ಚಾಲನೆ ನೀಡಲಾಗುವದು. ಏ.27 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಸಿದ್ಧಲಿಂಗ ಮಹಾರಾಜ ಕಮರಿಮಠದ ಆವರಣದಲ್ಲಿ ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳ ಸಾನಿಧ್ಯದಲ್ಲಿ ಜರುಗುವ ಷಟಸ್ಥಲ ಧ್ವಜಾರೋಹಣವನ್ನು ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ ನೆರವೇರಿಸಲಿದ್ದಾರೆ ಎಂದು ಆಡಳಿತ ‌ಮಂಡಳಿಯವರು ತಿಳಿಸಿದ್ದಾರೆ.

      Tags: #indi / vijayapur#Lavhyan#Public News#Savu Giddu Bandh Swatik cradle festival and renaming..! Do you know when?#State News#ಸಾವು ಗೆದ್ದು ಬಂದ್ ಸ್ವಾತಿಕ್ ತೊಟ್ಟಿಲೋತ್ಸವ ಹಾಗೂ ಮರುನಾಮಕರಣ..! ಯಾವಾಗ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.