• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬ್ಲಾಕ್ ಮೆಲ್ ಮಾಡುವ ನಕಲಿ ನಾಯಕರ ಬಗ್ಗೆ ಆತಂಕ ಬೇಡ..!

      ವಿಜಯ : ಅಧ್ಯಕ್ಷ ಅಖಲಿ‌ ಕರ್ನಾಟಕ ನಾಯಕ ತಳವಾರ ಜನಾಂಗ ಹಿತರಕ್ಷಣಾ ಸಮಿತಿ ದೇವರ ಹಿಪ್ಪರಗಿ

      April 22, 2024
      0
      ಬ್ಲಾಕ್ ಮೆಲ್ ಮಾಡುವ ನಕಲಿ ನಾಯಕರ ಬಗ್ಗೆ ಆತಂಕ ಬೇಡ..!
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಬ್ಲಾಕ್ ಮೆಲ್ ಮಾಡುವ ನಕಲಿ ನಾಯಕರ ಬಗ್ಗೆ ಆತಂಕ ಬೇಡ..!

      ಕಾನೂನು ಹೋರಾಟಕ್ಕೆ ಸದಾ‌ಸಿದ್ದಃ : ವಿಜಯ

      ದೇವರ ಹಿಪ್ಪರಗಿ : ಅಧಿಕಾರಿ ವರ್ಗಕ್ಕೆ ಸುಖಾ ಸುಮ್ನೆ ಕ್ರಿಮಿನಲ್ ಪ್ರಕರಣಗಳು ದಾಖಲೆ ಮಾಡುತ್ತೆವೆ. ನಿಮ್ಮ ವಿರುದ್ಧ ಕಾನೂನು ಹೋರಾಟ ಮಾಡುತ್ತೆವೆ ಎಂದು ಗೊಡ್ಡು ಬೆದರಿಕೆ ಹಾಕುವ, ವಿವಿಧ ಕಡೆ ಸುಳ್ಳು ಆರೋಪ ಮಾಡುವ ಕೆಟ್ಟ ಕುತಂತ್ರ ಬುದ್ಧಿ‌ಶಕ್ತಿಯ ನಾಯಕರಿಗೆ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತ ರಕ್ಷಣೆ ಸಮಿತಿಯ ತಾಲೂಕು ಅಧಕ್ಷ ವಿಜಯ ಸಾಲೊಡಗಿ ಹೇಳಿದರು.

      ಪಟ್ಟಣದ ಖಾಸಗಿ ಹೊಟೆಲ್ ಯೊಂದರಲ್ಲಿ ಆಯೋಜಿಸಿದ್ದ ತಳವಾರ ಸಮಾಜದ ಶೈಕ್ಷಣಿಕ ಹಾಗೂ ಸಾಮಾಜಿಕ ಜಾಗೃತಿ ಸಭೆಯಲ್ಲಿ ಮಾತನಾಡುತ್ತಿದ್ದರು.

      ತಳವಾರ ಮತ್ತು ಪರಿವಾರ ಜಾತಿಯ ಪದಗಳು, ನಾಯಕ/ನಾಯ್ಕಡ ಜಾತಿ ಪದಗಳಿಂದ ಬಿಟ್ಟು ಹೋದ ಪದಗಳು, ಸಮಾನಾರ್ಥಕ ಪದಗಳು ಎಂದು ರಾಜ್ಯ ಮತ್ತು ಕೇಂದ್ರ ಸರಕಾರ ತಿದ್ದುಪಡಿ ಮಾಡಿ, ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಿ ಅಧಿಕೃತವಾಗಿ ಗೆಟಜ್ ಹೊರಡಿಸುವ ಮೂಲಕ ಈ ಸಮುದಾಯದಗಳಿನೆ ನ್ಯಾಯ ಒದಗಿಸುವ ಕಾರ್ಯ ‌ಮಾಡಿವೆ. ಆದರೆ ಸುಮಾರು 60 ವರ್ಷ ಪ.ಪಂ ಮೀಸಲಾತಿಗಾಗಿ ಉಪವಾಸ, ವನವಾಸ, ಪ್ರತಿಭಟನೆ, ರಾಜಕೀಯ ‌ನಾಯಕರ ಮನೆ ಮುಂದೆ ಕಾದಿರುವ ನಮ್ಮ ಹಿರಿಯರು ಕೆಟ್ಟ ನೆನಪು ಅನುಭವ ಇನ್ನೂ ಮಾಸಿಯಿಲ್ಲ. ಹಾಗಾಗಿ ನಾವು ಎಲ್ಲಾ ಹೋರಾಟಕ್ಕೂ ಸದಾ ಸಿದ್ದ ಎಂದು ಹೇಳಿದರು.

      ಆದರೆ ಇತ್ತೀಚಿಗೆ ನಕಲಿ‌‌ ಜಾತಿ ತಡೆ ಹಿಡಿಯುವ ಎಂದು ನಕಲಿ‌ ಸಂಘಟನೆ ಕಟ್ಟಿಕೊಂಡು, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಿ ಆರ್ ಸೆಲ್ ಇಲಾಖೆಯಲ್ಲಿ ಸುಖಾ ದೂರು ಕೂಡುತ್ತಾ ಅಧಿಕಾರಿ ವರ್ಗಕ್ಕೆ ಕಿರುಕುಳ ಕೊಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಅಧಿಕಾರಿ ವರ್ಗ ಯಾವುದೇ ಕಾರಣಕ್ಕೂ ಸುಳ್ಳು ಆರೋಪಗಳಿಗೆ ಮನ್ನಣೆ ಮಾಡದೆ, ಸರಕಾರದ ಮಾರ್ಗ ಸೂಚಿಯಂತೆ ಕಾನೂನು ಚೌಕಟ್ಟಲ್ಲಿ ಜಾತಿ ಪ್ರಮಾಣ ವಿತರಿಸುವ ಮತ್ತು ಪರಿಶೀಲಿಸುವ‌ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು. ಒಂದು ವೇಳೆ ನಕಲಿ ಪ್ರಮಾಣ ಪತ್ರ ವಿತರಣೆಯಾದಲ್ಲಿ‌ ನಾವು ಸಹ ಕಾನೂನು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ‌ಎಚ್ಚರಿಕೆ ನೀಡಿದರು.

      ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ರಾವುತ ಮೇಟಗಾರ, ರಾಜು ಮಣ್ಣೂರ, ಚಂದು ಅಲ್ಲಾಪುರ, ಮುದಕಪ್ಪ ಡೋಣುರ, ರಮೇಶ್ ಕೋರಿ, ಮಲ್ಲು ಉತ್ನಾಳ, ಶಿವಶರಣರ ನಾಟೀಕಾರ, ರೇವಣ್ಣ ಹತ್ತಳ್ಳಿ, ಚಂದು ತಳವಾರ, ಶಂಕರ್ ಜಮಾದಾರ ಇನ್ನೂ ಅನೇಕ ಯುವಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.

      Tags: #Don't worry about fake leaders doing black mail..!#ಬ್ಲಾಕ್ ಮೆಲ್ ಮಾಡುವ ನಕಲಿ ನಾಯಕರ ಬಗ್ಗೆ ಆತಂಕ ಬೇಡ..!#ವಿಜಯ ಅಧ್ಯಕ್ಷ ಅಖಲಿ‌ ಕರ್ನಾಟಕ ನಾಯಕ ತಳವಾರ ಜನಾಂಗ ಹಿತರಕ್ಷಣಾ ಸಮಿತಿ ದೇವರ ಹಿಪ್ಪರಿಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.