• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯ ಜಿ ಆರ್ ಜಿ ಕಲಾ ಮಹಾವಿದ್ಯಾಲಯದಲ್ಲಿ ವಿಶ್ವ” “ಭೂಮಿ ದಿನಾಚರಣೆ

      Voiceofjanata.in

      April 23, 2024
      0
      ಇಂಡಿಯ ಜಿ ಆರ್ ಜಿ ಕಲಾ ಮಹಾವಿದ್ಯಾಲಯದಲ್ಲಿ ವಿಶ್ವ” “ಭೂಮಿ ದಿನಾಚರಣೆ
      0
      SHARES
      332
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯ ಜಿ ಆರ್ ಜಿ ಕಲಾ ಮಹಾವಿದ್ಯಾಲಯದಲ್ಲಿ ವಿಶ್ವ” “ಭೂಮಿ ದಿನಾಚರಣೆ

      ಇಂಡಿ : “1970 ಏಪ್ರಿಲ್ 22 ರಂದು ಮೊದಲ ಬಾರಿಗೆ ಭೂಮಿ ದಿನವನ್ನು ಆಚರಿಸಲಾಯಿತು. ವಿಶ್ವ ಶಾಂತಿಗಾಗಿ ಹೋರಾಟ ನಡೆಸಿದ್ದ ಜಾನ್ ಮೆಕ್ ಕಾನ್ನೆಲ್ ಮಾತೃಭೂಮಿ ಹಾಗೂ ಶಾಂತಿಯ ಪರಿಕಲ್ಪನೆಯನ್ನು ಗೌರವಿಸುವ ಉದ್ದೇಶದಿಂದ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಅಮೆರಿಕದ ಸೆನೆಟರ್, ಗೇಲಾರ್ಡ್ ನೆಲ್ಸನ್ ಪ್ರಪಂಚದಾದ್ಯಂತ ಪರಿಸರದ ಬಗ್ಗೆ ಜಾಗೃತಿ
      ಮೂಡಿಸುವ ಉದ್ದೇಶದಿಂದ ಏಪ್ರಿಲ್ 22, 1970 ರಂದು
      ಆಚರಿಸಲು ಪ್ರಸ್ತಾಪಿಸಿದರು. ಮತ್ತು ‘ವಿಶ್ವ ಭೂಮಿ ದಿ
      ನʼ ಎಂದು ಮರುನಾಮಕರಣ ಮಾಡಿದರು.” ಎಂದು
      ಉಪನ್ಯಾಸಕಿ ಶ್ವೇತಾ ಕಾಂತ ಹೇಳಿದರು.

      ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ
      ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ
      ಮಹಾವಿದ್ಯಾಲಯದಲ್ಲಿ ಸಸ್ಯಶಾಸ್ತ್ರದ ವಿಭಾಗದ
      ಅಡಿಯಲ್ಲಿ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮ
      ಜರುಗಿತು. ಪ್ರಾಂಶುಪಾಲ ಡಾ.ಎಸ್.ಬಿ.ಜಾಧವ ಮಾತನಾಡಿ “ ವಿಶ್ವ ಭೂಮಿ ದಿನವನ್ನು ಪ್ರತಿ ವರ್ಷ ಏಪ್ರಿಲ್ 22 ರಂದು ಆಚರಿಸಲಾಗುತ್ತದೆ. ಪರಿಸರ ಕಾಳಜಿ ಹಾಗೂ ಭೂಮಿಯ ರಕ್ಷಣೆಯ ಕುರಿತು ಜಾಗೃತಿ
      ಮೂಡಿಸುವ ಉದ್ದೇಶ ಈ ದಿನದ ಹಿಂದಿದೆ. ಹವಾಮಾನ
      ಬದಲಾವಣೆಯ ಪ್ರಾಮುಖ್ಯತೆ ಮತ್ತು ನಮ್ಮ
      ಪರಿಸರವನ್ನು ರಕ್ಷಿಸುವ ಮಾರ್ಗಗಳ ಬಗ್ಗೆ
      ಜಾಗೃತಿ ಮೂಡಿಸಲು ಆಚರಿಸಲಾಗುತ್ತದೆ. ವಿಶ್ವ
      ಭೂಮಿ ದಿನವನ್ನು ‘ಅಂತರಾಷ್ಟ್ರೀಯ ಮಾತೃಭೂಮಿ ದಿನʼ ಎಂದೂ ಕರೆಯಲಾಗುತ್ತದೆ. ಈ ದಿನವು ಪ್ರಕೃತಿ ಹಾಗೂ ಗೃಹಗಳನ್ನು ರಕ್ಷಿಸುವ ಪ್ರಯತ್ನಗಳ ಮೇಲೂ
      ಕೇಂದ್ರಿಕರಿಸುತ್ತದೆ.” ಎಂದು ಹೇಳಿದರು.‌ ಡಾ. ಜಯಪ್ರಸಾದ ಡಿ, ಉಪನ್ಯಾಸಕಿ ಶೃತಿ ಪಾಟೀಲ,
      ಶೃತಿ ಬಿರಾದಾರ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಪಿ.ಕೆ.ರಾಠೋಡ, ಡಾ.ಸಿ. ಎಸ್. ಬಿರಾದಾರ, ಡಾ.ಶ್ರೀಕಾಂತ ರಾಠೋಡ ಮಲ್ಲಿಕಾರ್ಜುನ ಕೋಣದೆ, ಆರ್.ಪಿ.ಇಂಗನಾಳ, ಪಂಕಜ‌ ಕುಲಕರ್ಣಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ಜಿ.ಆರ್.ಗಾಂಧಿ ಕಲಾ ವಾಣಿಜ್ಯ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಕಾಂತಾ ಮಾತನಾಡಿದರು.

      Tags: #GRG Collage#indi / vijayapur#Public News#Voice Of Janata#ಇಂಡಿಯ ಜಿ ಆರ್ ಜಿ ಕಲಾ ಮಹಾವಿದ್ಯಾಲಯದಲ್ಲಿ ವಿಶ್ವ" "ಭೂಮಿ ದಿನಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.