• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಂಸದರು..! ಸ್ವ ಗ್ರಾಮದಲ್ಲಿ, ತಾಲ್ಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ ಮಾಡಿದ್ದ ಘನ ಕಾರ್ಯಗಳೇನು..? ಶಾಸಕ ಯಶವಂತರಾಯಗೌಡ

      Voice of janata

      April 24, 2024
      0
      0
      SHARES
      824
      VIEWS
      Share on FacebookShare on TwitterShare on whatsappShare on telegramShare on Mail

      ಸಂಸದರು..! ಸ್ವ ಗ್ರಾಮದಲ್ಲಿ, ತಾಲ್ಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ ಮಾಡಿದ್ದ ಘನ ಕಾರ್ಯಗಳೇನು..? ಶಾಸಕ ಯಶವಂತರಾಯಗೌಡ

      ಇಂಡಿ : ಇಂಡಿ ವಿಧಾನ ಸಭೆಯ ಕ್ಷೇತ್ರದ ಮೇಲೆ ಕಪ್ಪು ಚುಕ್ಕೆಯ ಅಪವಾದ ಇದೆ. ಈ ಹಿಂದೆ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಮ್ಮ ಭಾಗದವರು ಎಂದು ಭಾವನಾತ್ಮಕ ಹಾಗೂ ಅಭಿಮಾನದಿಂದ ಅತೀ ಹೆಚ್ಚು ಮತಗಳು ರಮೇಶ್ ‌ಜಿಗಜಿಣಿಗೆ ಅವರಿಗೆ ನೀಡಿ ೩ ಮೂರು ಬಾರಿ ಆಯ್ಕೆ ಮಾಡಿ ಸಂಸತ್ತು ಭವನಕ್ಕೆ ಕಳುಹಿಸಿ ಕೊಟ್ಟಿದ್ದಿರಿ. ಆದರೆ ಅವರು ಸ್ವ ಗ್ರಾಮದಲ್ಲಿ, ತಾಲ್ಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ ಮಾಡಿದ್ದ ಘನ ಕಾರ್ಯಗಳೇನು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಕಿಡಿಕಾರಿದರು.

      ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ‌ ಹಾಗೂ ಅಭ್ಯರ್ಥಿ ಪ್ರೋ ರಾಜು ಆಲಗೂರ ಅವರ ಪರವಾಗಿ‌ ಮತಯಾಚಿಸಿ ಮಾತನಾಡತ್ತಿದ್ದರು.

      ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿದ್ದು ಏನು..? ಭಾವನಾತ್ಮಕ ರಾಜಕಾರಣ ಮಾಡಿ, ಈಗ ಅಘೋಷಿತ ಐಟಿ, ಇಡಿ, ಇನಕಮ್ ಟ್ಯಾಕ್ಸ್ ಹೆದರಿಸಿ ಬೆದರಿಸಿ ರಾಜಕಾರಣ ಮಾಡುತ್ತಿದ್ದಾರೆ. ಈ ಬಾರಿ ನರೇಂದ್ರ ಮೋದಿ ಗೆಲ್ಲುವುದು ಅಷ್ಟು ಸುಲಭವಲ್ಲ. ದುರಾಡಳಿತ ಕೊನೆಯ ಹಾಡುವ ಕ್ಷಣಗಳು ಬಂದಿವೆ. ಈ ಭಾಗದ ಅಭಿವೃದ್ಧಿಗಾಗಿ ಸುಮಾರು 3500 ಕೋಟಿ ಅನುದಾನ ಕಾಂಗ್ರೆಸ್ ಸರಕಾರದ ಸಿದ್ದರಾಮಯ್ಯ ಅವರು ನೀಡಿದ್ದಾರೆ. ನಮ್ಮ‌ ಅಭ್ಯರ್ಥಿ ರಾಜು ಆಲಗೂರ ಅವರು ಜಿಲ್ಲೆಯ ಅಭಿವೃದ್ಧಿಗಾಗಿ ತಮ್ಮದೆ 10 ರೂಪದ ವಿಜನ್ ಕ್ರೀಯಟ್ ಮಾಡಿಕೊಂಡಿದ್ದಾರೆ. ಹಾಗಾಗಿ ಅವರು ನಮ್ಮ ಭಾಗದಲ್ಲಿ ಅತೀ ಹೆಚ್ಚು ಮತಕೊಟ್ಟು ಇಂಡಿಯ ಮೇಲೆ‌ ಇರುವ ಕಪ್ಪು ಛಾಯೆ ಹೋಗಲಾಡಿಸೋಣ ಎಂದು ಹೇಳಿದರು.

      Tags: #indi / vijayapur#Parliamentarians..! What are the solid works done in your village#Public News#Voice Of Janata#ಸಂಸದರು..! ಸ್ವ ಗ್ರಾಮದಲ್ಲಿCongresstaluk and district..? MLA Yashwantraya Gowdaತಾಲ್ಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ ಮಾಡಿದ್ದ ಘನ ಕಾರ್ಯಗಳೇನು..? ಶಾಸಕ ಯಶವಂತರಾಯಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      September 4, 2026
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      September 4, 2026
      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.