ಲೋಕಸಭಾ ಚುನಾವಣೆ 2024 : ರಾಜ್ಯದಲ್ಲಿ ಮೊದಲ ಹಂತದ ಮತದಾನ ಎಲ್ಲಿ..ಎಲ್ಲಿ..?
LOKASABHS ASSAMBLY Karnataka Election 2024 : ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯಾಗಿದ್ದು ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಬಿರುಸಿನಿಂದ ಸಾಗಿದೆ.