• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಗ್ಯಾರಂಟಿ ಯೋಜನೆಗಳ ಪತ್ರ ವಿತರಣೆ ಹಾಗೂ ಮತಯಾಚನೆ: ಜಾವೀದ್

      Voice of janata

      April 29, 2024
      0
      ಇಂಡಿಯಲ್ಲಿ ಗ್ಯಾರಂಟಿ ಯೋಜನೆಗಳ ಪತ್ರ ವಿತರಣೆ ಹಾಗೂ ಮತಯಾಚನೆ: ಜಾವೀದ್
      0
      SHARES
      440
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಗ್ಯಾರಂಟಿ ಯೋಜನೆಗಳ ಪತ್ರ ವಿತರಣೆ ಹಾಗೂ ಮತಯಾಚನೆ: ಜಾವೀದ್

      ಇಂಡಿ : ಪಕ್ಷಾತೀತವಾಗಿ ಸಮಾಜದ ಎಲ್ಲ ವರ್ಗದ ಜನರಿಗೂ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಶ್ರೇಯಸ್ಸು ಕಾಂಗ್ರೆಸ್‌ಗೆ ಸಲ್ಲುತ್ತದೆ. ಇವು ರಾಷ್ಟ್ರಕ್ಕೆ ಮಾದರಿಯಾದ ಯೋಜನೆಗಳಾಗಿವೆ‘ ಎಂದು  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವಿದ ಮೋಮಿನ  ಹೇಳಿದರು.
      ಪಟ್ಟಣದ ವಾರ್ಡ್ ನಂ 16  ಬಾಗವಾನ ಗಲ್ಲಿ ಹಾಗೂ ಕಾಲೆಪ್ಲಾಟ ನಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆ  ಹಾಗೂ ಗ್ಯಾರಂಟಿ ಯೋಜನೆಗಳ ಪತ್ರ ವಿತರಣೆ ಮಾಡಿ  ಮತಯಾಚನೆ ಮಾಡಿ ಮಾತನಾಡಿದರು.
      ‘₹56 ಸಾವಿರ ಕೋಟಿ ಮೊತ್ತದ ಯೋಜನೆಗಳನ್ನು ಜನರ ಬಾಗಿಲಿಗೆ ತಲುಪಿಸಲಾಗಿದೆ. ಇನ್ನೂ ಹೆಚ್ಚಿನ ಗ್ಯಾರಂಟಿ ಯೋಯೋಜನೆಗಳಿಗಾಗಿ ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜೂ ಆಲಗೂರ  ಅವರನ್ನು ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು‘ ಎಂದು ಮನವಿ ಮಾಡಿದರು.
      ಬಿಜೆಪಿ ಪಕ್ಷ ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್‌ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗ ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ’ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.?
      ವಾರ್ಡ ಸದಸ್ಯ ಅಸ್ಲಮ ಕಡಣಿ ಮಾತನಾಡಿ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ. ನುಡಿದಂತೆ ನಡೆದಿದೆ. 5 ಗ್ಯಾರೆಂಟಿ ಯೋಜನೆ ಗೃಹ ಲಕ್ಷ್ಮಿ , ಶಕ್ತಿ, ಗೃಹ ಜ್ಯೋತಿ , ಯುವನಿಧಿ, ಅನ್ನಭಾಗ್ಯ ಯೋಜನೆಯಡಿ 5 ಕೆ ಜಿ ಅಕ್ಕಿ ಮತ್ತು ‌ಉಳಿದ 5 ಕೆ,ಜಿ ಅಕ್ಕಿಯ ಬದಲಾಗಿ ಹಣ ನೇರವಾಗಿ ಅವರಖಾತೆಗೆ ಹಣ‌ ಜಮಾವಣೆ ಇಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ‘ ಎಂದು ತಿಳಿಸಿದರು. ‘ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ ₹1ಲಕ್ಷ ,ರೈತರ ಸಾಲ ಮನ್ನಾ , ಸೇರಿದಂತೆ ಇನ್ನೂ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ’ ಎಂದು ತಿಳಿಸಿದರು.
      ಕಾಂಗ್ರೆಸ್ ಯುವ ಮುಖಂಡ ಹಸನ ಮುಜಾವರ ಮಾತನಾಡಿ ‘ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರು ಬೂತ್‌ಮಟ್ಟದಲ್ಲಿ ತಾವೇ ಅಭ್ಯರ್ಥಿ ಎಂದು ಭಾವಿಸಿ ಚುನಾವಣೆ ಎದುರಿಸಬೇಕು‘ ಎಂದು ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಅಬ್ದುಲ ಕರೀಮ ಬೆನೂರ, ಉಸ್ಮಾನ ತಂಬೂಳಿ, ನಾಗು ದಶವಂತ, ಸುಲೆಮಾನ ಬೇನೂರ, ಜಮೀರ ಬಾಗವಾನ, ಹಸನ ಬೇನುರ, ರಿಯಾಜ ಬಾಗವಾನ ಇನ್ನೂ ಅನೇಕರು ಉಪಸ್ಥಿತರಿದ್ದರು.
      Tags: #LOKASABHA ASSEMBLY ELECTION 2024#Public News#Voice Of Janata#ಇಂಡಿಯಲ್ಲಿ ಗ್ಯಾರಂಟಿ ಯೋಜನೆಗಳ ಪತ್ರ ವಿತರಣೆ ಹಾಗೂ ಮತಯಾಚನೆ: ಜಾವೀದ್Congress
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      September 4, 2026
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      September 4, 2026
      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.