• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ : ಲಕ್ಷ್ಮಣ ಸವದಿ

      Voiceofjanata.in

      April 30, 2024
      0
      ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ : ಲಕ್ಷ್ಮಣ ಸವದಿ
      0
      SHARES
      312
      VIEWS
      Share on FacebookShare on TwitterShare on whatsappShare on telegramShare on Mail

      ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ
      ಕೊಟ್ಟಿಲ್ಲ : ಲಕ್ಷ್ಮಣ ಸವದಿ

      ಇಂಡಿ : ದೇಶ ಭಕ್ತಿಯನ್ನು ಬಿಜೆಪಿಯವರಿಗೆ ಹಾಗೂ
      ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಕಾಂಗ್ರೆಸ್ ಪಕ್ಷದ ಸ್ಟಾರ್ ಕಂಪೆನರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.

      ತಾಲೂಕಿನ ತಾಂಬಾದಲ್ಲಿ ನಡೆದ ಬೃಹತ್ ಪ್ರಚಾರ
      ಸಭೆಯಲ್ಲಿ ಮಾತನಾಡಿ, ದೇಶ ಉಳಿಸಿ ಬೆಳೆಸಿದವರ
      ಕೊಡುಗೆ ಬಹಳವಿದೆ. ಈಗ ಹತ್ತು ವರ್ಷದಿಂದ ದೇಶ ಪ್ರೇಮವನ್ನು ಕಲಿಸಿಕೊಡಲಾಗುತ್ತಿದೆ. ಮೋದಿ ಯವರ ರೊಟ್ಟಿ ತವೆ ಮೇಲೆ ಹೊತ್ತುತ್ತಿದೆ. ಅದನ್ನು ತಿರುವಿ ಹಾಕಬೇಕು ಎಂದು ಮಾರ್ಮಿಕವಾಗಿ ಹೇಳಿದರು.
      ನಾವು ಬಿಜೆಪಿಯಲ್ಲಿದ್ದಾಗ ಏನೇನೊ ಹೇಳಿ ತಲೆ
      ಕೆಡಿಸಲಾಗುತ್ತಿತ್ತು. ಆರ್.ಎಸ್.ಎಸ್ ಮೂಲದವರಿಂದ
      ನಮಗೆ ಭಾಷಣ ಹೇಗೆ ಮಾಡಬೇಕು ಎಂದು
      ಕಲಿಸಲಾಗುತ್ತಿತ್ತು. ಇದನ್ನು ನಂಬಿ ನಾವು ಸ್ವಿಸ್
      ಬ್ಯಾಂಕ್, ದೇಶದ ಸಾಲ, ಅಕೌಂಟಿಗೆ ಹದಿನೈದು ಲಕ್ಷ,
      ಚಿನ್ನದ ರೋಡು ಅಂತೆಲ್ಲ ಮಾತಾಡುತ್ತಿದ್ದೆವು.
      ಇದೆಲ್ಲ ಅವರ ರಾಷ್ಟ್ರ ಭಕ್ತಿ. ಆ ಭ್ರಮೆಯಿಂದ
      ನಾವೆಲ್ಲ ಹೊರ ಬಂದೆವು. ನೀವೂ ಕೂಡ ಬಿಜೆಪಿ
      ಬಿತ್ತಿರುವ ಸುಳ್ಳುಗಳಿಂದ ಹೊರಗೆ ಬನ್ನಿ ಎಂದು
      ಹೇಳಿದರು.

      ನೀವು ರಾಜು ಆಲಗೂರರಿಗೆ ಓಟು ಹಾಕಿ ಎನ್ನಲು ನಮಗೆ
      ನೈತಿಕ ಹಕ್ಕಿದೆ. ನಮ್ಮ ಅಭ್ಯರ್ಥಿ ಅಭಿವೃದ್ಧಿ ಪರ
      ಚಿಂತಕರಾಗಿದ್ದಾರೆ. ನೀವು ಈ ಸಲ ಬದಲಾವಣೆ ತನ್ನಿ,
      ದೇಶದಲ್ಲೂ ಬದಲಾವಣೆ ಖಂಡಿತ ಆಗಲಿದೆ. ಯಾವ
      ಕೆಲಸವೂ ಮಾಡದೇ ಇರುವ ಕಾರಣ ಮೋದಿಯವರ
      ವರ್ಚಸ್ಸು ಮುಗಿದಿದೆ ಎಂದು ಹೇಳಿದರು. ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು
      ಮಾತನಾಡಿ, ರಾಜ್ಯದ ಸಿದ್ದರಾಮಯ್ಯ ಸರಕಾರ
      ಬಸವಣ್ಣನವರನ್ನು ಸಾಂಸ್ಕøತಿಕ ನಾಯಕ ಎಂದು
      ಘೋಷಣೆ ಮಾಡಿ ಬಹು ದೊಡ್ಡ ಕೆಲಸ ಮಾಡಲಾಗಿದೆ.
      ನಾವು ಬಸವ ನಾಡಿನವರು, ಕಾಂಗ್ರೆಸ್ ಪಕ್ಷ ಕೂಡ
      ಬಸವಣ್ಣನವರ ಹಾದಿಯಲ್ಲಿ ನಡೆಯುತ್ತಿದೆ.
      ಪ್ರಜಾಪ್ರಭುತ್ವ ಉಳಿಸಲು ನಾವೆಲ್ಲ ಶ್ರಮಿಸುತ್ತಿದ್ದೇವೆ. ಈಗಿನ ಕೇಂದ್ರ ಸರ್ಕಾರದ ಮೋದಿ ಹಾಗೂ ಇಲ್ಲಿನ ಸಂಸದ ಜಿಗಜಿಣಗಿಯವರು ಏನೊಂದು ಕೆಲಸ ಮಾಡಿಲ್ಲ. ಬರೀ ಅಧಿಕಾರದಲ್ಲಿ ಇದ್ದದ್ದೇ ಇವರ ಸಾಧನೆಯಾಗಿದೆ. ಈ ಬಾರಿ ಬದಲಾವಣೆ ತಂದರೆ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಬದ್ಧ ಎಂದರು.

      ಶಾಸಕ ಅಶೋಕ ಮನಗೂಳಿ , ಮಾಜಿ ಶಾಸಕ
      ಶರಣಪ್ಪ ಸುಣಗಾರ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ
      ಲೋಣಿ , ವಿಪ ಸದಸ್ಯ ಪ್ರಕಾಶ ರಾಠೋಡ
      ಮಾತನಾಡಿದರು. ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಗ್ರಾಪಂ ಅಧ್ಯಕ್ಷ ರಜಾಕ ಚಿಕ್ಕಗಸಿ, ಸಿದ್ದಗೊಂಡ ಪೂಜಾರಿ, ಜಕ್ಕಪ್ಪ ಹತ್ತಳ್ಳಿ, ಮಲ್ಲಣ್ಣ ಸಾಲಿ, ಕಾಮೇಶ ಉಕ್ಕಲಿ, ಗುರಣ್ಣಗೌಡ ಪಾಟೀಲ, ಶ್ರೀಮಂತ ಲೋಣಿ, ಅಪ್ಪಣ್ಣ ಕಲ್ಲೂರ, ಮಹಾದೇವ ಗಡ್ಡದ, ರವಿಕುಮಾರ ಚವ್ಹಾಣ, ಸುರೇಶ ಗೊಣಸಗಿ, ಸಾದಿಕ್ ಸುಂಬಡ, ಚಿಕ್ಕಪ್ಪ, ಸಿದ್ದು ಹತ್ತಳ್ಳಿ, ಬಿ.ಎಂ.ಪಾಟೀಲ,
      ಅಶೋಕ ಲಾಗಲೋಟಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಕಾಂಗ್ರೆಸ್
      ಪಕ್ಷದ ಚುನಾವಣಾ ಪ್ರಚಾರಾರ್ಥ ಲಕ್ಷಣ ಸವದಿ
      ಮಾತನಾಡಿದರು.

      Tags: #Laxman savadi#LOKASABHA ASSEMBLY ELECTION 2024#Politicale News#Public News#Voice Of Janata#ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ : ಲಕ್ಷ್ಮಣ ಸವದಿindivijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      May 15, 2026
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.