• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      SSLC Result 2024 : ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿಧ್ಯಾರ್ಥಿಗಳ ಅದ್ವಿತೀಯ ಸಾಧನೆ..!

      Voice of janata

      May 9, 2024
      0
      SSLC Result 2024 : ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿಧ್ಯಾರ್ಥಿಗಳ ಅದ್ವಿತೀಯ ಸಾಧನೆ..!
      0
      SHARES
      810
      VIEWS
      Share on FacebookShare on TwitterShare on whatsappShare on telegramShare on Mail

      SSLC Result 2024 : ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿಧ್ಯಾರ್ಥಿಗಳ ಅದ್ವಿತೀಯ ಸಾಧನೆ..!

      ಇಂಡಿ: 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿಧ್ಯಾರ್ಥಿಗಳು ಅದ್ವಿತೀಯ ಸಾಧನೆಗೈದು ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆಂದು ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದನೆ ತಿಳಿಸಿದ್ದಾರೆ.
      ತಾಲ್ಲೂಕಿನ ಅಂಜುಟಗಿ ಗ್ರಾಮದಲ್ಲಿ  ಇರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿಯ ಶಾಲೆಯ ವಿಧ್ಯಾರ್ಥಿನಿ ವೈಶಾಲಿ ಮಣ್ಣೂರ 608 ಅಂಕ ಪಡೆದು ಪ್ರಥಮಸ್ಥಾನ, ಅನುರಾಧ ಹಿರೇಮಾಳ 605 ಅಂಕ ಪಡೆದು ದ್ವೀತಿಯ ಸ್ಥಾನ, ಸುಪ್ರೀಯಾ ನಾಯಕ 599 ಹಾಗೂ ಅಕ್ಷತಾ ಹಳ್ಳದಮನಿ 599 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಅದು ನಮ್ಮ ಶಾಲೆಗೆ ಕ್ರೈಸ್ ಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಅದಲ್ಲದೇ ಪರೀಕ್ಷೆ ಬರೆದ ವಿಧ್ಯಾರ್ಥಿಗಳ ಪೈಕಿ ಯಾರೊಬ್ಬರೂ ಅನುವುತ್ತೀರ್ಣ – ರಾಗಿದೆ ಕ್ರೈಸ್ ಶಾಲೆಯ ಮೆರುಗು ಹೆಚ್ಚಿಸಿದ್ದಾರೆ.
      ಈ ಸಂದರ್ಭದಲ್ಲಿ ಪ್ರಾಂಶುಪಾಲ ಚನ್ನಪ್ಪ ಸೇಠೆ ಹಾಗೂ ನಿಲಯಪಾಲಕ ಸಂಜೀವ್ ಕುಮಾರ್ ಹಿರೋಳ ಹಾಗೂ ಎಲ್ಲಾ ಶಿಕ್ಷಕ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

       ವೈಶಾಲಿ‌ ಮಣ್ಣೂರ ಪ್ರಥಮ ಸ್ಥಾನ 608 ಅಂಕ

       ಅನುರಾಧ ಹಿರೇಮಾಳ ದ್ವೀತಿಯ ಸ್ಥಾನ 605 ಅಂಕ

       ಸುಪ್ರೀಯಾ ನಾಯಕ ತೃತೀಯ ಸ್ಥಾನ 599 ಅಂಕ

      ಅಕ್ಷತಾ ಹಳ್ಳದಮನಿ ತೃತೀಯ ಸ್ಥಾನ 599 ಅಂಕ

      Tags: #Anjutagi#Kittaru rani channamma School#Krise#Public News#SSLC Result 2024 : ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿಧ್ಯಾರ್ಥಿಗಳ ಅದ್ವಿತೀಯ ಸಾಧನೆ..!#State News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.