• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರೈತರ ಜ್ವಲಂತ ಸಮಸ್ಯೆಗಳಿಗೆ ಗಟ್ಟಿ‌ ಧ್ವನಿಯಾಗಿ : ಪಾಟೀಲ

      ಸ್ನೇಹ ಸಂಗಮ‌" ಸ್ನೇಹಿತರ ಬಳಗದಿಂದ ಸನ್ಮಾನ..! ಯಾರಿಗೆ ಗೊತ್ತಾ..?

      May 9, 2024
      0
      ರೈತರ ಜ್ವಲಂತ ಸಮಸ್ಯೆಗಳಿಗೆ ಗಟ್ಟಿ‌ ಧ್ವನಿಯಾಗಿ : ಪಾಟೀಲ
      0
      SHARES
      427
      VIEWS
      Share on FacebookShare on TwitterShare on whatsappShare on telegramShare on Mail

      ರೈತರ ಜ್ವಲಂತ ಸಮಸ್ಯೆಗಳಿಗೆ ಗಟ್ಟಿ‌ ಧ್ವನಿಯಾಗಿ : ಭೀಮನಗೌಡ ಪಾಟೀಲ

      ಇಂಡಿ : ಪ್ರಕೃತಿಯೂ ರೈತರಿಗೆ ತೊಂದರೆ ಕೊಡುತ್ತಿದೆ. ಅತೀವೃಷ್ಠಿ, ಅನಾವೃಷ್ಠಿ ಹೊಡೆತಕ್ಕೆ ರೈತರು ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ರೈತರ ಜ್ವಲಂತ ಸಮಸ್ಯೆಗಳಿವೆ. ಅದಕ್ಕೆ ರೈತರ ಗಟ್ಟಿ ಧ್ವನಿಯಾಗಿ ಸರಕಾರ ಗಮನ ಸೆಳೆಯಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಭೀಮನಗೌಡ ಪಾಟೀಲ ಹೇಳಿದರು.
      ಬುಧವಾರ ಪಟ್ಟಣದ ಸಿಂದಗಿ ರಸ್ತೆಯಲ್ಲಿರುವ ಅಕ್ಕ ಮಹಾದೇವಿ ಬ್ಯಾನರ್ ಕಾರ್ಯಾಲಯದಲ್ಲಿ, ರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲೆಯ ನೂತನ ಅಧ್ಯಕ್ಷ ಎಸ್ ಬಿ ಕೆಂಬೋಗಿ ಅವರಿಗೆ “ಸ್ನೇಹ ಸಂಗಮ‌” ಸ್ನೇಹಿತರ ಬಳಗದಿಂದ ಸನ್ಮಾನಿಸಿ ಮಾತನಾಡಿದರು.
      ಇಂದು ಬಿತ್ತನೆಯ ಬೀಜ, ಗೊಬ್ಬರದಿಂದ ಹಿಡಿದು ಮಾರುಕಟ್ಟೆಯವರೆಗೂ ರೈತರಿಗೆ ಅನ್ಯಾಯವಾಗುತ್ತಿದೆ. ರೈತರು ಸಂಘಟನೆಯಾಗದಿದ್ದರೆ ಪರಿಸ್ಥಿತಿ ತುಂಬಾ ಗಂಭೀರವಾಗುತ್ತಿದೆ.
      ಇಂದು ರೈತರು ಸಮಸ್ಯೆಗಳು ಬೆಟ್ಟದಷ್ಟು, ಬೃಹದಾಕಾರವಾಗಿ ಬೆಳೆದಿವೆ. ಅದಲ್ಲದೇ ಬೇರೆ-ಬೇರೆ ತಿರುವು ಪಡೆದು ರಾಜಕೀಯ ಸ್ವರೂಪ ಪಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
      ಮುಖಂಡ ಪಾಪು ಕಿತಲಿ‌ ಮಾತನಾಡಿ ರೈತರು ಇಂದು ಕೃಷಿ ಕಸುಬು ತೊರೆದು ಬೇರೆ ವೃತ್ತಿಯತ್ತ ಮುಖಮಾಡುವ ಪರಿಸ್ಥಿತಿ ಎದುರಿಸುತ್ತಿದ್ದಾರೆ‌. ನಮ್ಮ ವಿಜಯಪುರ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಸಮಸ್ಯೆಗಳು ಪ್ರತಿ ವರ್ಷ ರೈತರು ಅನುಭವಿಸುತ್ತಿದ್ದಾರೆ.‌ ರೈತರಿಗೆ ಸರಿಯಾದ ಸಮಯಕ್ಕೆ ಬೀಜ ರಸಗೊಬ್ಬರ ಮತ್ತು ಸರಕಾರದ ಸಹಾಯ ಸಹಕಾರ ‌ಮಾರ್ಗದರ್ಶನ ಸಿಗಬೇಕು. ಅದಲ್ಲದೇ ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವ ಮತ್ತು ಕೃಷಿ ಜ್ಞಾನ ವಿಲ್ಲದ ಅನೇಕ ಅಂಗಡಿಕಾರರು ಇದ್ದಾರೆ. ಅವರಿಂದ  ರೈತರಿಗೆ ಸರಿಯಾದ ಮಾರ್ಗದರ್ಶನ ಸಿಗದೆ ಬೆಳೆ ಹಾನಿ ಅನುಭವಿಸುವ ಕಷ್ಟದ ಪರಿಸ್ಥಿತಿ ಇದೆ. ಹಾಗಾಗಿ ಇಂತಹ ಎಲ್ಲಾ ಸಮಸ್ಯೆಗಳಿಗೆ ಇತೀಶ್ರಿ ಹೇಳಲು ಗಟ್ಟಿಯಾದ ರೈತ ಸಂಘಟನೆ ಅವಶ್ಯಕತೆ ಇದೆ ಎಂದು ಹೇಳಿದರು.
      ಇನ್ನೋರ್ವ ಮುಖಂಡ ಮಲ್ಲಿಕಾರ್ಜುನ ವಾಲಿಕಾರ ಮಾತನಾಡಿದ ಅವರು, ರಾಜಕೀಯ ಪಕ್ಷಗಳಿಗೆ ಚುನಾವಣೆ ಬಂದಾಗ ಮಾತ್ರ ರೈತರು ನೆನಪು ಮಾಡಿಕೊಳ್ಳುತ್ತಾರೆ. ರೈತರು ಒಂದು ವೇಳೆ ಕಸುಬು ಬಿಟ್ಟು ನಿಂತರೆ ಪರಿಸ್ಥಿತಿ ಏನಾಗುತ್ತದೆ ಎಂದು ಊಹಿಸ ಕೊಂಡರೆ ಅರ್ಥವಾಗುತ್ತೆ. ಹಾಗಾಗಿ ರೈತರು ಸಂಘಟಿತರಾದಾಗ ಮಾತ್ರ ಸರಕಾರದ ಸೌಲಭ್ಯಗಳು ದೊರೆಯುತ್ತವೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ “ಸ್ನೇಹ ಸಂಗಮ” ಸ್ನೇಹಿತರು ಮಲ್ಲಿಕಾರ್ಜುನ ಹಾವಿನಾಳಮಠ, ಶಿಕ್ಷಕ, ಸಾಹಿತಿ ಧಶರಥ ಕೋರಿ, ಪತ್ರಕರ್ತ ಶಂಕರ್ ಜಮಾದಾರ ಹಾಗೂ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.
      Tags: #As a loud voice for the burning problems of farmers: Patila#ಎಸ್ ಬಿ ಕೆಂಬೋಗಿ#ಕರ್ನಾಟಕ ರಾಜ್ಯ ರೈತ ಸಂಘ#ರೈತರ ಜ್ವಲಂತ ಸಮಸ್ಯೆಗಳಿಗೆ ಗಟ್ಟಿ‌ ಧ್ವನಿಯಾಗಿ : ಪಾಟೀಲ#ಸ್ನೇಹ ಸಂಗಮ‌" ಸ್ನೇಹಿತರ ಬಳಗದಿಂದ ಸನ್ಮಾನ#ಹಸಿರು ಸೇನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.