ಇಂಡಿ ಬ್ರೇಕಿಂಗ್:
ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲೇ ಬೈಕ್ ಸವಾರ ಸಾವು
ವಿಜಯಪುರ ಜಿಲ್ಲೆಯ
ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ರಸ್ತೆಯಲ್ಲಿ ಘಟನೆ
ಸುಮಾರು ೩೦ ವಯಸ್ಸಿನ ಯುವಕ ಸಾವು
ಮೃತಪಟ್ಟಿರುವ ಯುವಕನ ಹೆಸರು ಮತ್ತು ವಿಳಾಸ ತಿಳಿದು ಬಂದಿಲ್ಲ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ
© 2026 VOJNews - Powered By Kalahamsa Infotech Private Limited.