• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಾಧನೆ ಎನ್ನುವದು ಸಾಧಕನ ಸ್ವೊತ್ತು ಹೊರತು, ಸೋಮಾರಿಯದಲ್ಲ : ಧಶರಥ ಕೋರಿ, ಶಿಕ್ಷಕ ಸಾಹಿತಿ

      Voice of janata

      May 20, 2024
      0
      ಸಾಧನೆ ಎನ್ನುವದು ಸಾಧಕನ ಸ್ವೊತ್ತು ಹೊರತು, ಸೋಮಾರಿಯದಲ್ಲ : ಧಶರಥ ಕೋರಿ, ಶಿಕ್ಷಕ ಸಾಹಿತಿ
      0
      SHARES
      956
      VIEWS
      Share on FacebookShare on TwitterShare on whatsappShare on telegramShare on Mail

      ಯಶಸ್ಸು ತ್ಯಾಗವನ್ನು ಕೇಳುತ್ತದೆ.!

      ಸಾಧನೆ ಎನ್ನುವದು ಸಾಧಕನ ಸ್ವೊತ್ತು ಹೊರತು, ಸೋಮಾರಿಯದಲ್ಲ : ಧಶರಥ ಕೋರಿ, ಶಿಕ್ಷಕ ಸಾಹಿತಿ

      ಇಂಡಿ – ಕ್ರಿಕೆಟ್ ಲೋಕದ ಸಾಮ್ರಾಟ ವಿರಾಟ ಕೊಹ್ಲಿ 2006 ರಲ್ಲಿ ಕ್ರಿಕೇಟ್ ಪಂದ್ಯವಾಡುತ್ತಿದಾಗ  ಆತನ ತಂದೆ ಹೃದಯಘಾತವಾಗಿ ತೀರಿಕೊಂಡಿದ್ದರು.ಅಂತಹ ಬಹು ದುಃಖದ ಮತ್ತು ಸಂದಿಗ್ಧದ ಪರಿಸ್ಥಿತಿಯಲ್ಲಿ ವಿರಾಟ್ ದೃತಿಗೆಡದೆ ಕರ್ನಾಟಕ ವಿರುದ್ಧ 90 ರನ್ನಗಳನ್ನು ಬಾರಿಸಿ ದೆಹಲಿ ತಂಡವನ್ನು ಬಚಾವ ಮಾಡಿದ್ದರು.
      ಹೀಗೆ ಪ್ರತಿ ವ್ಯಕ್ತಿಯಾಗಲಿ ಆಟಗಾರನಾಗಿರಲಿ ವಿದ್ಯಾರ್ಥಿಯಾಗಿರಲಿ ತನ್ನ ವಿದ್ಯಾರ್ಥಿ ಜೀವನದಲ್ಲಿ ಪ್ರತಿಶತ ನೂರಕ್ಕೆ ನೂರರಷ್ಟು ಫಲಿತಾಂಶ ಹೊಂದಿ ತೇರ್ಗಡೆಯಾಗಬೇಕಾದರೆ,ನಮ್ಮ ಬದುಕು ನಮ್ಮ ಸಂತೋಷ -ಸಂಭ್ರಮ ಪ್ರಯಾಣ ಪ್ರವಾಸ ನಿದ್ದೆ -ನೀರಡಿಕೆ ಬಂಧು-ಬಾಂಧವರೊಡನೆಯ ಒಡನಾಟ ಎಲ್ಲವನ್ನು ಕಸಿದುಕೊಳ್ಳುತ್ತದೆ. ಹಾಗಾಗಿ ಯಶಸ್ಸು ನಮಗೆ ತ್ಯಾಗಗಳಿಂದ ಸಿಗುತ್ತದೆ ಹೊರತು, ಅನಾಯಾಸವಾಗಿ ಅಲ್ಲ ಎಂದು ಸಾಹಿತಿ ದಶರಥ ಕೋರಿ ತಿಳಿಸಿದರು.
      ಇಂದು ಇಡೇ ರಾಜ್ಯಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕುಂಬಾರ ಅತೀ ಹೆಚ್ಚು ಅಂಕ ಪಡೆದು  ಮನೆ ಮಾತಾಗಿದ್ದಾಳೆ. ಅವಳ ಸಾಧನೆಗೆ ಇಡೀ ರಾಜ್ಯ ಸಂತೋಷ ಪಟ್ಟಿದೆ.ಸರಕಾರ ಅವಳ ಪ್ರತೀಭೆಗೆ ಪ್ರೋತ್ಸಾಹ ಧನವಾಗಿ ಇಂದು ಲಕ್ಷಾಂತರ ಹಣ ನೀಡಿ ಗೌರವಿಸಿದೆ
      ಸಾಧನೆ ಎನ್ನುವದು ಸಾಧಕನ ಸ್ವೊತ್ತು ಹೊರತು ಸೋಮಾರಿಯದಲ್ಲ ಎಂದು ಬೆಸ್ಟ್ ಕೋಚಿಂಗ್ ಕ್ಲಾಸಿನ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.
      ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಹತ್ತು ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಹಾಗೂ ಧನಸಹಾಯ ನೀಡಲಾಯಿತು.
      ಈ ಸಂದರ್ಭದಲ್ಲಿ ಅತಿಥಿಗಳಾಗಿ ಸಂಗಮೇಶ ಧಾಮಾ ಅಶೋಕ ಬಿರಾದಾರ ಶಿಕ್ಷಕರು ಶ್ರೀ ಚೌಗಲೆ ಶಿಕ್ಷಕರು ಬಸವರಾಜ ಪಲ್ಲೆದ ಶಿಕ್ಷಕರು ದಯಾನಂದ ಝಂಪಾ ಶಿಕ್ಷಕರು ರಶ್ಮಿ ಕರಿಗಣ್ಣವರ ಶಿಕ್ಷಕಿ ಉಪಸ್ಥಿತರಿದ್ದರು.
      Tags: #Best Coaching Class#indi / vijayapur#Public News#Voice Of Janata#ಸಾಧನೆ ಎನ್ನುವದು ಸಾಧಕನ ಸ್ವೊತ್ತು ಹೊರತುಶಿಕ್ಷಕ ಸಾಹಿತಿಸೋಮಾರಿಯದಲ್ಲ : ಧಶರಥ ಕೋರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      February 18, 2026
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      February 18, 2026
      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.