• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      IPL 2024 : SRH vs KKR ಕ್ವಾಲಿಫಾಯರ್ ಪಂದ್ಯ ಇಂದು, ಉಭಯ ತಂಡಗಳ ನಡುವೆ ಅತ್ಯಂತ ಅಪಾಯಕಾರಿ ಯಾರು..?

      Voice of janata

      May 21, 2024
      0
      IPL 2024 : SRH vs KKR ಕ್ವಾಲಿಫಾಯರ್ ಪಂದ್ಯ ಇಂದು, ಉಭಯ ತಂಡಗಳ ನಡುವೆ ಅತ್ಯಂತ ಅಪಾಯಕಾರಿ ಯಾರು..?
      0
      SHARES
      936
      VIEWS
      Share on FacebookShare on TwitterShare on whatsappShare on telegramShare on Mail

      SRH vs KKR ಕ್ವಾಲಿಫಾಯರ್ ಪಂದ್ಯ ಇಂದು, ಉಭಯ ತಂಡಗಳ ನಡುವೆ ಅತ್ಯಂತ ಅಪಾಯಕಾರಿ ಯಾರು..?

      IPL 2024:SPORTS NEWS : Voice of janata :

      ಐಪಿಎಲ್ 2024ರ ಮೊದಲ ಕ್ವಾಲಿಫೈಯರ್ ಪಂದ್ಯ ಇಂದು ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿರುವ ಕೆಕೆಆರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ.

      ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ IPL ನ ಕ್ವಾಲಿಫೈಯರ್-1 ಪಂದ್ಯವು ಇಂದು ಅಹಮದಾಬಾದ್‌’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಂಜೆ 7:30 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ನೇರವಾಗಿ ಚೆನ್ನೈನಲ್ಲಿ ಫೈನಲ್ ಪಂದ್ಯ ಆಡಲಿದೆ. ಆದರೆ, ಈ ಪಂದ್ಯದಲ್ಲಿ ಸೋತ ತಂಡದ ಭರವಸೆ ಕೊನೆಗೊಳ್ಳದೇ ಮತ್ತೊಂದು ಅವಕಾಶ ಸಿಗಲಿದೆ. ಕ್ವಾಲಿಫೈಯರ್-1 ರಲ್ಲಿ ಸೋತ ತಂಡದ ಮುಂದಿನ ಪಂದ್ಯವು ಮೇ 24 ರಂದು ಎಲಿಮಿನೇಟರ್ ಪಂದ್ಯದ ವಿಜೇತ ತಂಡದ ವಿರುದ್ಧ ನಡೆಯಲಿದೆ. ಕ್ವಾಲಿಫೈಯರ್-2ರ ವಿಜೇತ ತಂಡ ಫೈನಲ್‌ಗೆ ಲಗ್ಗೆ ಇಡಲಿದೆ.

      ಸನ್‌ರೈಸರ್ಸ್‌ ಹೈದರಾಬಾದ್ ಸಂಭಾವ್ಯ ತಂಡ

      ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಶಹಬಾಜ್ ಅಹ್ಮದ್, ಸನ್ವಿರ್ ಸಿಂಗ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಟಿ ನಟರಾಜನ್.

      ಇಂಪ್ಯಾಕ್ಟ್ ಆಟಗಾರ: ಜಯದೇವ್ ಉನದ್ಕತ್

      ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ

      ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

      ಕೆಕೆಆರ್ ಇಂಪ್ಯಾಕ್ಟ್ ಆಟಗಾರ: ವೈಭವ್ ಅರೋರಾ.

      Tags: #Cricket#IPL 2024#IPL 2024 : SRH vs KKR ಕ್ವಾಲಿಫಾಯರ್ ಪಂದ್ಯ ಇಂದು#KKR Vs SRHಉಭಯ ತಂಡಗಳ ನಡುವೆ ಅತ್ಯಂತ ಅಪಾಯಕಾರಿ ಯಾರು..?
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.