• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯ ‌ಮಂತ್ರಿಗಳಿಗೆ  ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ.

      Voiceofjanata.in

      May 24, 2024
      0
      ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯ ‌ಮಂತ್ರಿಗಳಿಗೆ  ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ.
      0
      SHARES
      385
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳಿಗೆ ವಿಡಿಯೋ ಸಂವಾದದ ಮೂಲಕ ಮಾಹಿತಿ ಒದಗಿಸಿದ ಜಿಲ್ಲಾಧಿಕಾರಿ

      ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯ ‌ಮಂತ್ರಿಗಳಿಗೆ  ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ.

      ವಿಜಯಪುರ, ಮೇ.23 ಜಿಲ್ಲೆಯಲ್ಲಿ ಸಮರ್ಪಕವಾದ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ವಿಡಿಯೋ ಸಂವಾದದ ಮೂಲಕ ಮಾಹಿತಿ ಒದಗಿಸಿದರು.

      ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಮಾರ್ಚ್-2024 ರಿಂದ ಮೇ. ತಿಂಗಳ22ರವರೆಗೆ ವಾಡಿಕೆ ಮಳೆ 41.00 ಮಿ.ಮೀ. ಇದ್ದು, 69.00 ಮೀ.ಮೀ. ಮಳೆಯಾಗುವ ಮೂಲಕ ಶೇ.66 ರಷ್ಟು ಹೆಚ್ಚಿನ ಮಳೆಯಾಗಿದೆ. ಪ್ರಕೃತಿ ವಿಕೋಪದಡಿ ಹಾನಿಗೊಳಗಾದ ತೊಗರಿ, ಮೆಕ್ಕೆಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ಹತ್ತಿ ಮತ್ತು ಕಬ್ಬು, ಉಳ್ಳಾಗಡ್ಡಿ, ಮೆಣಸಿನಕಾಯಿ, ಟೊಮೆಟೊ ಬದನೆ, ಬೀನ್ಸ್, ನಿಂಬೆ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ ಬೆಳೆಯ ಒಟ್ಟು 267720 ಫಲಾನುಭವಿಗಳ ಪೈಕಿ 2,50,063 ರೈತರಿಗೆ 41348.76 ಲಕ್ಷ ರೂ. ಪರಿಹಾರ ಧನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಒದಗಿಸಲಾಗಿದೆ. 3278 ವಿವಿಧ ಪ್ರಕರಣಗಳು ಬಾಕಿ ಉಳಿದಿದ್ದು, ಮೇ.22 ರಂದು 1329 ಫಲಾನುಭವಿಗಳ ಪಟ್ಟಿಯನ್ನು ಅನುಮೋದಿಸಿ ಸಲ್ಲಿಸಲಾಗಿದೆ. ಜಿಲ್ಲೆಗೆ ರಾಜ್ಯದಲ್ಲಿಯೇ ಅತಿ ಹೆಚ್ಚು ಪರಿಹಾರ ಧನ ಬೆಳೆ ಹಾನಿ ಜಮೆಯಾಗಿರುವುದಕ್ಕೆ ಕಂದಾಯ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

      ಜಿಲ್ಲೆಯ ವಿವಿಧ ತಾಲೂಕಿನ 119 ಗ್ರಾಮಗಳ, 654 ಜನವಸತಿಗಳಿಗೆ 294 ಟ್ಯಾಂಕರ್‍ಗಳ ಮೂಲಕ 588 ಟ್ರಿಪ್ ಕುಡಿಯುವ ನೀರು ಸರಬರಾಜ ಮಾಡಲಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಜನ ಜಾನುವಾರುಗಳ ಕುಡಿಯುವ ನೀರಿನ ಸಲುವಾಗಿ ಚಿಮ್ಮಲಗಿ ಏತ ನೀರಾವರಿ ಯೋಜನೆಯಡಿ 27 ಕೆರೆಗಳಿಗೆ ಹಾಗೂ ಮುಳವಾಡ ಹಂತ-3ರಡಿ 72 ಕೆರೆಗಳನ್ನು ತುಂಬಿಸಲು 6 ಟಿಎಂಸಿ ನೀರು ಕಾಯ್ದಿರಿಸಲಾಗಿದ್ದು, ನೀರನ್ನು ಹಂತ ಹಂತವಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಿಂದ ಅನುಮತಿ ಪಡೆದು ಕಾಲುವೆಗಳಿಗೆ ಹರಿಸಲಾಗಿದೆ. ನಾರಾಯಣಪುರ ಜಲಾಶಯದಿಂದ ಐಬಿಸಿ ಮತ್ತು ಐಎಲ್‍ಸಿ ಕಾಲುವೆಗಳಿಗೆ 3.47 ಟಿಎಂಸಿ ನೀರು ಹರಿಸಲಾಗಿದೆ. ನಗರದ ಭೂತನಾಳ ಕೆರೆಗೆ ಮುಳವಾಡ ಏತ ನೀರಾವರಿ ಕಾಲುವೆಯಿಂದ ನೀರು ಹರಿಸಲಾಗಿದ್ದು, ಕುಡಿಯುವ ನೀರಿನ ಯಾವುದೇ ತೊಂದರೆಯಿಲ್ಲ. ಜಿಲ್ಲೆಯಲ್ಲಿ ಜೂನ್-30ರವರೆಗೆ ಸಾಕಾಗುವಷ್ಟು ನೀರು ಸಂಗ್ರಹವಿದ್ದು, ಕುಡಿಯುವ ನೀರಿನ ಯಾವುದೇ ಸಮಸ್ಯೆ ಜಿಲ್ಲೆಯಲ್ಲಿ ಇಲ್ಲ ಎಂದು ಅವರು ಮಾಹಿತಿ ನೀಡಿದರು.

      ಅದರಂತೆ ಜಿಲ್ಲೆಯಲ್ಲಿ 3,13,652 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, ಇದನ್ನು 16 ವಾರಗಳವರೆಗೆ ಉಪಯೋಗಿಸಹುದಾಗಿದೆ. 35,808 ಮೇವಿನ ಬಿಜಗಳ ಮಿನಿಕಿಟ್ ಸರಬರಾಜಾಗಿದ್ದು, ಎಲ್ಲ ಕಿಟ್‍ಗಳನ್ನು ರೈತರಿಗೆ ವಿತರಿಸಲಾಗಿದೆ. ಬರ ಹಿನ್ನಲೆಯಲ್ಲಿ ಅಂತರರಾಜ್ಯ ಮೇವು ಸಾಗಾಣಿಕೆ ನಿಷೇಧಿಸಿದೆ. ಇದಕ್ಕಾಗಿ ಜಿಲ್ಲೆಯಲ್ಲಿ 12 ಚೆಕ್ ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ. ಮೇವು ಲಭ್ಯತೆ ಇರುವ ಕಡೆಗಳಲ್ಲಿ ಒಟ್ಟು 02 ಮೇವು ಬ್ಯಾಂಕ್ ಸ್ಥಾಪಿಸಲಾಗಿದೆ. ಬರ ಪರಿಸ್ಥಿತಿ ನಿರ್ವಹಣೆಗೆ ಒಟ್ಟು 1800.00 ಲಕ್ಷ ಅನುದಾನ ಬಿಡುಗಡೆಯಾಗಿದ್ದು, 331.29 ಲಕ್ಷ ರೂ.ಗಳಲ್ಲಿ ಒಟ್ಟು 238 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಟ್ಯಾಂಕ್‍ರ್ ಮತ್ತು ಮೇವಿಗಾಗಿ ಇದುವರೆಗೆ ತಹಶೀಲ್ದಾರರಿಗೆ 350 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 4268.63 ಲಕ್ಷ ಅನುದಾನ ಲಭ್ಯವಿದೆ. ಜಿಲ್ಲೆಯ ಎಲ್ಲ ತಹಶೀಲ್ದಾರ ಖಾತೆಗಳಲ್ಲಿ 510.18 ಲಕ್ಷ ರೂ. ಅನುದಾನವಿದೆ ಎಂದು ಅವರು ಮಾಹಿತಿ ಒದಗಿಸಿದರು.

      ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #CM Siddaramay#DC T Bubalan#Public News#ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯ ‌ಮಂತ್ರಿಗಳಿಗೆ  ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ.vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.