• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

    ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

    ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

    ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

    ವಿಜಯಪುರದಲ್ಲಿ ಬೃಹತ್ ತ್ರಿವರ್ಣ ಧ್ವಜದ ಮೆರವಣಿಗೆ ..!

    ಚವನಭಾವಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರಕ್ಕೆ ಬೆಂಕಿ ಜ್ವಾಲೆ

    ಕನ್ನಡ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿರುವ ವಚನ ಸಾಹಿತ್ಯವು ಯುವಕರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿವೆ

    ಮುದ್ದೇಬಿಹಾಳ | ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರಕ್ಕೆ ಚಾಲನೆ.

    ಜ್ಞಾನದ ಬೆಳಕು-ಶಾಂತಿ ಸಮಾನತೆ ಸಾರಿದ ಭಗವಾನ್ ಬುದ್ಧ : ಸಂಗಮೇಶ ಬಬಲೇಶ್ವರ

    ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೆರೆಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ಹರಿಯದ ನೀರು: ರಸ್ತೆ ತಡೆದು ರೈತರಿಂದ ಪ್ರತಿಭಟನೆ..!

      Voice of janata

      May 24, 2024
      0
      ಕೆರೆಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ಹರಿಯದ ನೀರು: ರಸ್ತೆ ತಡೆದು ರೈತರಿಂದ ಪ್ರತಿಭಟನೆ..!
      0
      SHARES
      452
      VIEWS
      Share on FacebookShare on TwitterShare on whatsappShare on telegramShare on Mail

      ಕೆರೆಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ಹರಿಯದ ನೀರು: ರಸ್ತೆ ತಡೆದು ರೈತರಿಂದ ಪ್ರತಿಭಟನೆ..!

      ಇಂಡಿ: ತಾಲೂಕಿನ ಗುತ್ತಿ ಬಸವಣ್ಣ ಮತ್ತು ತಿಡಗುಂದಿ ಶಾಖಾ ಕಾಲುವೆ ಕೊನೆಯ ಭಾಗದ ಕೆರೆಕಟ್ಟೆಗಳಿಗೆ ಹಾಗೂ
      ಕಾಲುವೆಗಳಿಗೆ ನೀರು ಹರಿಸದ ಕಾರಣ ಶುಕ್ರವಾರ
      ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ರೈತರು
      ರಸ್ತೆ ತಡೆದು ಪ್ರತಿಭಟನೆ ನಡೆಸಲು ಮುಂದಾದರು.
      ಆದರೆ ಪೆÇಲೀಸರು ರಸ್ತೆ ತಡೆಯಲು ಅವಕಾಶ
      ಮಾಡಿಕೊಡದ ಹಿನ್ನೆಲೆ ಜೋಡಗುಡಿಯ ಆವರಣದಲ್ಲಿ
      ರೈತರು ಧರಣಿ ನಡೆಸಿ ಪ್ರತಿಭಟಿಸಿದರು.

      ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದು ನಮ್ಮ ಸಮಸ್ಯೆ ಆಲಿಸಿ
      ಸಮಸ್ಯೆಗೆ ಪರಿಹಾರ ಸೂಚಿಸುವವರೆಗೆ ನಾವು ಧರಣಿ
      ನಡೆಸುತ್ತೇವೆ ಎಂದು ರೈತ ಮುಖಂಡರು ತಮ್ಮ ಆಕ್ರೋಶ ಹೊರಹಾಕಿದರು. ಅನೇಕ ಬಾರಿ ಲಿಖಿತ ಹಾಗೂ ಮೌಖಿಕವಾಗಿ ಜಿಲ್ಲಾಧಿಕಾರಿಗಳಿಗೆ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ತಡವಲಗಾ, ಅರ್ಥಗಾ, ಕೊಟ್ನಾಳ, ನಿಂಬಾಳ,
      ಸೇರಿದಂತೆ ಇನ್ನಿತರ ಕೆರೆಗಳಿಗೆ ಹಾಗೂ ಗುತ್ತಿ ಬಸವಣ್ಣ
      ಕಾಲುವೆಯ ಕೊನೆಯ ಭಾಗದ ರೈತರಿಗೆ ರೂಗಿ, ಹಂಜಗಿ,
      ಚಿಕ್ಕಬೇವನೂರ, ಬೋಳೆಗಾಂವ, ಗಣವಲಗಾ, ತೆನ್ನೆಳ್ಳ್ಳಿ
      ಗ್ರಾಮಗಳ ರೈತರಿಗೆ ಹಾಗೂ ಜಾನುವಾರುಗಳಿಗೆ
      ನೀರಿಲ್ಲದೆ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಈಗ
      ಕೆರೆಗಳನ್ನು ತುಂಬಿದರೆ ಆಯಾ ಗ್ರಾಮಗಳ
      ರೈತರಿಗೆ ಅನುಕೂಲವಾಗುತ್ತದೆ ಎಂದು ರೈತರು
      ತಿಳಿಸಿದರು. ಪ್ರತಿಭಟನಾ ಸ್ಥಳಕ್ಕೆ ಬಿಗಿ ಪೆÇಲೀಸ್ ಬಂದೋಬಸ್ ನೀಡಲಾಗಿತ್ತು.

      ಕೆಬಿಜೆಎನ್‍ಎಲ್ ಅಧಿಕಾರಿ, ಎಸಿ ಭೇಟಿ: ಧರಣಿ ನಿರತ ಸ್ಥಳಕ್ಕೆ ಕೆಬಿಜೆಎನ್‍ಎಲ್ ಅಧಿಕಾರಿ ಮನೋಜಕುಮಾರ ಗಡಬಳ್ಳಿ, ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಭೇಟಿ ನೀಡಿ ರೈತರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ರೈತರು ಅವರ ಮಾತಿಗೆ ಮನ್ನಣೆ ಮಾಡದೆ, ಜಿಲ್ಲಾಧಿಕಾರಿಗಳು ಬಂದು ನಮ್ಮ ಸಮಸ್ಯೆ ಈಡೇರಿಸಬೇಕು. ಅಲ್ಲಿಯವರೆಗೂ ನಾವು ಧರಣಿ ಹಿಂಪಡೆಯಲ್ಲ ಎಂದು ಪಟ್ಟು ಹಿಡಿದರು. ಕೊನೆಗೆ ಅಧಿಕಾರಿಗಳು ನಾವೇ ಜಿಲ್ಲಾಧಿಕಾರಿಗಳ ಹತ್ತಿರ ಹೋಗಿ ಚರ್ಚಿಸಿ ನಿಮಗೆ ತಿಳಿಸುವುದಾಗಿ ಹೇಳಿ ಪ್ರತಿಭಟನಾ ಸ್ಥಳದಿಂದ ಹೊರಹೋದ ಘಟನೆ ನಡೆಯಿತು.

      ಪ್ರತಿಭಟನೆಯಲ್ಲಿ ಭೀಮಸೇನಾ ಟೋಕರೆ, ಮಲ್ಲನಗೌಡ ಪಾಟೀಲ, ಚಿದಾನಂದ ಮದರಿ, ಚನ್ನಪ್ಪ ಮಿರಗಿ,
      ವಿಠೋಬಾ ಹುಣಶ್ಯಾಳ, ಮಲ್ಲಪ್ಪ ನೇಕಾರ, ಮಹಾದೇವ
      ಸುದಾಮ, ಈರಪ್ಪಾ ಗೋಟ್ಯಾಳ, ಸುಭಾಷ ಗೊಳ್ಳಗಿ,
      ಶರಣಪ್ಪ ತಾರಾಪೂರ, ಗುರಪಾದ ತಾರಾಪೂರ, ಅಂಬಣ್ಣ
      ಪಂತೋಜಿ, ಭೀಮರಾಯ ಪುಟಾಣಿ, ಭೀಮರಾಯ
      ಬಿರಾದಾರ, ಭೀಮು ಕಪಾಲಿ, ಹೂವಪ್ಪಾ ಶಿರಶ್ಯಾಡ ಸೇರಿದಂತೆ ನೂರಾರು ರೈತರು, ರೈತ ಮಹಿಳೆಯರು
      ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

      ಇಂಡಿ: ಧರಣಿ ನಿರತ ಪ್ರತಿಭಟನಾ ಸ್ಥಳಕ್ಕೆ ಕೆಬಿಜೆಎನ್‍ಎಲ್ ಅಧಿಕಾರಿ ಮನೋಜಕುಮಾರ ಗಡಬಳ್ಳಿ, ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಭೇಟಿ ನೀಡಿ ರೈತರ ಮನವೊಲಿಸುವ ಪ್ರಯತ್ನ ಮಾಡಿದರು.

      Tags: #indi / vijayapur#Public News#Today News#Voice Of Janata#Water not flowing to the lakes and canals: Farmers protest by blocking the road..!#ಕೆರೆಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ಹರಿಯದ ನೀರು: ರಸ್ತೆ ತಡೆದು ರೈತರಿಂದ ಪ್ರತಿಭಟನೆ..!Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      May 14, 2025
      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      ಗ್ರಾಮೀಣ ಪ್ರದೇಶದಲ್ಲಿ ಯುವಜನತೆ ವಲಸೆ ಹೋಗುವುದನ್ನು ತಪ್ಪಿಸಿಬೇಕು..!

      May 14, 2025
      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      ನವರಸಪುರ ಕಾಲೊನಿಗಳಿಗೆ ನೀರು ಪೂರೈಕೆಗೆ ಚಾಲನೆ

      May 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.